ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಜಿಪಂ ಪ್ರಗತಿ ಪರಿಶೀಲನಾ ಮತ್ತು ಸಾಮಾನ್ಯ ಸಭೆ

ದಾವಣಗೆರೆ; ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಗುಂಜನ್ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ.13 ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಮತ್ತು ಸಾಮಾನ್ಯ ಸಭೆಯನ್ನು ನಡೆಯಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.