ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ಬೆಂಗಳೂರು: Movie news ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A” ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B” ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!