Omicron Virus: ದೇಶದಲ್ಲಿ ಪತೆಯಾಗಿರೋ 2 ಓಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ.! ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ

 

ಬೆಂಗಳೂರು : ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ
ಕೋರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಕರ್ನಾಟಕದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ.

ಕರ್ನಾಟಕದಲ್ಲಿ ಪತ್ತೆಯಾದ ಎರಡು ಕೇಸ್ ಬೆಂಗಳೂರಿನಲ್ಲಿ ಓಮಿಕ್ರಾನ್ ಕೇಸ್ ಪತ್ತೆಯಾಗಿದೆ, ಬೆಂಗಳೂರಿನಲ್ಲಿ ರೂಪಾಂತರಿ ಓಮಿಕ್ರಾನ್ ಎರಡೂ ಕೇಸ್ ಗಳು ಪತ್ತೆಯಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನ ಪತ್ತೆ ಮಾಡಲಾಗಿದೆ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಲವ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!