ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೆ ಏಪ್ರಿಲ್ 30 ರಂದು ಮಾದ್ಯಮ ಸಂವಾದ.
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ, ಸುದ್ದಿ ಮನೆಯಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಸಿಬ್ಬಂದಿಗಳು ತೀವ್ರ ಸಂಕಷ್ಟದಲ್ಲಿ ಸಮಸ್ಯೆ ವಿರುದ್ಧ ವೃತ್ತಿ ಬದ್ಧತೆಯಿಂದ ಈಜುತ್ತಿದ್ದಾರೆ. ಈ ದುರಿತ ಕಾಲದಲ್ಲಿ...