ಕರಡಿಹಳ್ಳಿ ಗ್ರಾಮದಲ್ಲಿ ಅಸ್ವಸ್ಥಗೊಂಡಿದ್ದ ಕರಡಿ ರಕ್ಷಿಸಿದ ಗ್ರಾಮಸ್ಥರು,ಅರಣ್ಯ ಇಲಾಖೆಯಿಂದ ಶಹಬ್ಬಾಸ್ ಗಿರಿ ಪಡೆದ ಯುವಕರು
ವಿಜಯನಗರ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕರಡಿಹಳ್ಳಿ ಹೊರವಲಯದಲ್ಲಿ,ಕರಡಿಯೊಂದು ತೀರಾ ಅಸ್ವಸ್ಥತೆಯಿಂದ ಬಳಲಿ ಬಿದ್ದುಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದೆ. ಕರಡಿ ಗ್ರಾಮದ ಹೊರವಲಯದ ತೋಪೊಂದರಲ್ಲಿ ಎಚ್ಚರವಿಲ್ಲದ ಸ್ಥಿತಿಯಲ್ಲಿ ಕಂಡುಬಂದ...