Month: June 2021

ಹೈಟೆಕ್ ಆಸ್ಪತ್ರೆಯಲ್ಲಿ  ಅತ್ಯಾಧುನಿಕ ಕನಿಷ್ಠ ಗಾಯದ ಹೃದ್ರೋಗ ಶಸ್ತ್ರಚಿಕಿತ್ಸೆ ಆರಂಭ

  ದಾವಣಗೆರೆ.ಜೂ.೩೦; ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ಕರ್ನಾಟಕದ ದಾವಣಗೆರೆಯಲ್ಲಿರುವ ತನ್ನ ಆಸ್ಪತ್ರೆ ಆವರಣದಲ್ಲಿ ಕನಿಷ್ಠ ಗಾಯದ ಹೃದಯ ಶಸ್ತ್ರಚಿಕಿತ್ಸಾ ವಿಭಾಗ ಆರಂಭಿಸಿದೆ. ಮಿನಿಮಲ್ ಇನ್‌ವೇಸಿವ್ ಕಾರ್ಡಿಯಾಕ್ ಸರ್ಜರಿ...

ಜಗಳೂರಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆ

  ಜಗಳೂರು.ಜೂ.೩೦;  ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಗಳೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಇವರ ಸಹಯೋಗದೊಂದಿಗೆ...

ಮಿಲ್ಲತ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ

ದಾವಣಗೆರೆ.ಜೂ.೩೦; ನಗರದ ಮಿಲ್ಲತ್ ಕಾಲೇಜ್ ಆವರಣದಲ್ಲಿ ಪದವಿ ಕಾಲೇಜ್ ವಿದ್ಯಾರ್ಥಿಗಳಿಗಾಗಿ  ಉಚಿತ ಕೊರೊನ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು.  ಈ ಕಾರ್ಯಕ್ರಮದಲ್ಲಿ ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆಯ...

SDA Exam: ಎಸ್ ಡಿ ಎ ಹಾಗೂ ಕಿರಿಯ‌ ಸಹಾಯಕರ ಹುದ್ದೆಗೆ ಪರೀಕ್ಷಾ ದಿನಾಂಕ ಪ್ರಕಟಿಸಿದ ಕೆ ಪಿ ಎಸ್ ಸಿ

ಬೆಂಗಳೂರು: ಕಳೆದ ಮಾರ್ಚ್​ ತಿಂಗಳಿನಲ್ಲಿ ನಡೆಯಬೇಕಿದ್ದ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ...

ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 55 ಪ್ರಕರಣ ದಾಖಲು

  ಚಿತ್ರದುರ್ಗ.ಜೂ.30: ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು...

ಜಗಳೂರಿನಲ್ಲಿ ಶಾಲಾ ದಾಖಲಾತಿ ಆಂದೋಲನ ಮನೆಮನೆಗೆ ತೆರಳಿದ ಶಿಕ್ಷಕರು

ಜಗಳೂರು.ಜೂ.೩೦; ತಾಲ್ಲೂಕಿನ ಸೂರಡ್ಡಿಹಳ್ಳಿ ಗ್ರಾಮ ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ 2021-22 ನೇ...

ಆಕ್ಸಿಜನ್ ಕಾನ್ಸಂಟ್ರೇಟರಗಾಗಿ ರೆಡ್ ಕ್ರಾಸ್ ಸಂಸ್ಥೆಗೆ ಸಂಪರ್ಕಿಸಿ

  ದಾವಣಗೆರೆ.ಜೂ.೩೦; ಭಾರತೀಯ ರೆಡ ಕ್ರಾಸ್ ಸಂಸ್ಥೆ, ದಾವಣಗೆರೆ ಜಿಲ್ಲಾ ಶಾಖೆಯ ಛೇರ್ಮನರಾದ ಡಾ : ಎ. ಎಮ್. ಶಿವಕುಮಾರ್ ಅವರ ಮಾರ್ಗದರ್ಶನ ಮೇರೆಗೆ ಕೊರೊನಾ ಸೋಂಕಿನಿಂದ...

ಲಸಿಕೆ ವಿಚಾರದಲ್ಲಿ ಸಂಸದರ ನಡೆ ಖಂಡನೀಯ

ದಾವಣಗೆರೆ.ಜೂ.೩೦; ನಗರದಲ್ಲಿ ಶಾಸಕರು ವೈಯಕ್ತಿಕವಾಗಿ ನಾಗರಿಕರಿಗೆ ಉಚಿತ ಲಸಿಕೆ ನೀಡುತ್ತಿರುವ ಸುದ್ದಿ ದೇಶಾದ್ಯಂತ ಚರ್ಚೆಯಾಗುತ್ತಿದೆ, ನಗರದ ನಾಗರಿಕರು ಶಾಸಕರು ವೈಯಕ್ತಿಕವಾಗಿ ಉಚಿತ ನೀಡುತ್ತಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ...

Free vaccine politics: ಸರ್ಕಾರದ ಉಚಿತ ಲಸಿಕೆಯನ್ನು ಖಾಸಗಿ ಬ್ಯಾನರ್ ನಲ್ಲಿ ಹಾಕಲು ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ – ಸಚಿವ ಬೈರತಿ ಬಸವರಾಜ್

ದಾವಣಗೆರೆ: ಕೇಂದ್ರ ಸರ್ಕಾರದಿಂದ ಪೂರೈಕೆ ಮಾಡುವ ಉಚಿತ ಲಸಿಕೆಯನ್ನು ಖಾಸಗಿ ಶಿಬಿರದಲ್ಲಿ ನೀಡಿ ಪ್ರಚಾರ ಗಿಟ್ಟಿಸುವ ಯತ್ನ ಮಾಡಲಾಗುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಪರೋಕ್ಷವಾಗಿ ಶಾಮನೂರು...

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ನಗರ ಮಟ್ಟದ ಸಲಹಾ ಸಮಿತಿ ಸಭೆ: ಹಂದಿ ಹಾವಳಿ ತಡೆಗೆ ದಿಟ್ಟ ಕ್ರಮ

  ದಾವಣಗೆರೆ: ಹಂದಿಗಳ ಹಾವಳಿ ನಗರ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು, ಜನರ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಈಗಾಗಲೇ ಹಲವು ಬಾರಿ ಇವುಗಳ ನಿಯಂತ್ರಣಕ್ಕೆ ಸೂಚನೆ ನೀಡಿದ್ದರೂ, ಅಧಿಕಾರಿಗಳು...

ನಗರಾಭಿವೃದ್ಧಿ ಸಚಿವರಿಂದ ಸಿಟಿ ರೌಂಡ್ಸ್, ಶೀಘ್ರದಲ್ಲೇ ಸರ್ಕಾರಿ ಮಡಿಕಲ್ ಕಾಲೇಜಿಗೆ ಶಂಕು ಸ್ಥಾಪನೆ

  ದಾವಣಗೆರೆ:ದಾವಣಗೆರೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ನೀಡಲು ಮುಖ್ಯಮಂತ್ರಿಗಳು ಸಮ್ಮತಿ ನೀಡಿದ್ದು, ಪಿಪಿಪಿ ಮಾದರಿಯಲ್ಲಿ ಶೀಘ್ರದಲ್ಲಿಯೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು ಎಂದು...

ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ ಕೊವಿಡ್ ಮೃತ ಕುಟುಂಬಕ್ಕೆ ಪರಿಹಾರಕ್ಕಾಗಿ ಸಿಎಂ ಬಳಿ‌ ಮನವಿ – ಬೈರತಿ ಬಸವರಾಜ್

  ದಾವಣಗೆರೆ: ಕೋವಿಡ್‍ನ ಮೊದಲ ಮತ್ತು ಎರಡನೆ ಅಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂ....

ಇತ್ತೀಚಿನ ಸುದ್ದಿಗಳು

error: Content is protected !!