Month: June 2021

ಅಕ್ಕಸಾಲಿಗರಿಗೆ ಲಸಿಕೆ: ದೇಶದ ಆರೋಗ್ಯ ಕ್ಷೇತ್ರದಲ್ಲಿ ಭಾರಿ ಸುಧಾರಣೆ – ಜಿಎಂ ಸಿದ್ದೇಶ್ವರ

  ದಾವಣಗೆರೆ: ಸ್ವಾತಂತ್ರ್ಯ ನಂತರ ಹಿಂದೆಂದೂ ಕಂಡರಿಯದಂತಹ ಮಹತ್ತರವಾದ ಸುಧಾರಣೆಗಳನ್ನು ನಮ್ಮ ದೇಶದ ಆರೋಗ್ಯ ಕ್ಷೇತ್ರ ಕಂಡಿದ್ದು, ಕೊರೋನಾ ಕೇವಲ ನಕರಾತ್ಮಕ ಪರಿಣಾಮಗಳನ್ನಷ್ಟೇ ನಮ್ಮ ಮೇಲೆ ಬೀರಿಲ್ಲ...

ಕಾಡಾ ಅಧ್ಯಕ್ಷರಿಂದ ಚನ್ನಗಿರಿ ತಾಲ್ಲೂಕಿನ ಭದ್ರಾ ಅಚ್ಚುಕಟ್ಟು ವ್ಯಾಪ್ತಿ ಪ್ರದೇಶಕ್ಕೆ ಬೇಟಿ

  ದಾವಣಗೆರೆ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಮತ್ತು ಅರಳಿಪುರ ಗ್ರಾಮಗಳಿಗೆ ನೀರಾವರಿ ಹಾಗೂ ಕಾಡಾ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ...

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ.

  ಸಚಿವರ ನಡೆ ಪ್ರಶ್ನಿಸಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು. ಬೆಂಗಳೂರು-ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಶಾಸಕರ ಭೇಟಿಗೂ ಸಿಗುತ್ತಿಲ್ಲ. ಸಚಿವರನ್ನು ಬೇಟಿಯಾಗುವುದೇ ದುಸ್ತರವಾಗಿದೆ...

340 ಬೋಧಕರ ಹುದ್ದೆ ನೇಮಕಾತಿ ಮಾಡಲು ರಾಜ್ಯಸರ್ಕಾರ ಅನುಮತಿ

ಬೆಂಗಳೂರು: ಖಾಸಗಿ, ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅಂತಿಮ ಹಂತದಲ್ಲಿ ಬಾಕಿ ಇರುವ 340 ಬೋಧಕರ ಹುದ್ದೆ ನೇಮಕಾತಿ ಮಾಡಲು ರಾಜ್ಯಸರ್ಕಾರ ಅನುಮತಿ ನೀಡಿದೆ....

ರಾಜ್ಯದ ಮುಂದಿನ ಸಿಎಂ ಯಾರು ಗೊತ್ತಾ…? ಕಾರಹುಣ್ಣಿಮೆಯ ದಿನ ಎತ್ತಿನ ಬಳಿ ಸಿಎಂ ಕೂಗಿಗೆ ಉತ್ತರ

  ದಾವಣಗೆರೆ: ರಾಜ್ಯದಲ್ಲಿ 'ಮುಂದಿನ ಸಿಎಂ ಸಿದ್ದರಾಮಯ್ಯ' ಎನ್ನುವ ಕೂಗು ಶುರುವಾಗಿದ್ದು, ಆ ಕೂಗು ಕಾರಹುಣ್ಣಿಮೆಯಲ್ಲೂ ಪ್ರತಿಧ್ವನಿಸಿದೆ! ಉತ್ತರ ಕರ್ನಾಟಕದ ಭಾಗಗಳಲ್ಲಿ ಕಾರಹುಣ್ಣಿಮೆಯಂದು ಎತ್ತುಗಳಿಗೆ ಸಿಂಗರಿಸಿ ಅದ್ಧೂರಿ...

ಬಿಜೆಪಿ ಕಾರ್ಯಕರ್ತೆ ಟಿ.ಓ.ಚಂದ್ರಕಲಾ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ – ಕರುನಾಡು ಹಿತರಕ್ಷಣಾ ಸಮಿತಿ ಒತ್ತಾಯ

ದಾವಣಗೆರೆ: ಕಳೆದ ಹದಿನೆಂಟು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಟಿ.ಓ.ಚಂದ್ರಕಲಾ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಕರುನಾಡು...

ಕೇಂದ್ರ ಸರ್ಕಾರದಿಂದ 2000 ಸಾವಿರ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮಂಜೂರು

  ದಾವಣಗೆರೆ: ನಗರದ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ 2000 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಹಾಗೂ ನಗರದ ನಿಟ್ಟುವಳ್ಳಿಯಲ್ಲಿರುವ ಇ.ಎಸ್.ಐ. ಆಸ್ಪತ್ರೆಗೆ ಪ್ರತಿ...

ಪಾಸಿಟಿವಿಟಿ ಕಡಿಮೆ ಹಿನ್ನೆಲೆ, ದಾವಣಗೆರೆ ಸಿಹಿ ಸುದ್ದಿ ನೀಡಿದ ಸಿಎಂ: ಸಂಸದರ ಮಾತಿನಂತೆ ಜಿಲ್ಲೆಗೆ ನೂತನ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸರಪಳಿಯನ್ನು ಕತ್ತರಿಸಲು ಸೋಂಕಿನ ಪ್ರಕರಣ ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್ಡೌನ್ ಅವಧಿಯನ್ನು ಪರಿಷ್ಕರಿಸಿ ರಾಜ್ಯ ಆದೇಶ ಹೊರಡಿಸಿದೆ, ಈ ಆದೇಶವು ಜೂನ್ 28 ರ...

ಜುಲೈ 1 ರಿಂದ ಶೇ.20 ರಷ್ಟು ಖಾಸಗಿ ಬಸ್ ಪ್ರಯಾಣ ದರ ಹೆಚ್ಚಳ, ಪ್ರಯಾಣಿಕರಿಗೆ ಹೆಚ್ಚಿದ ಹೊರೆ

  ದಾವಣಗರೆ: ಸತತ ಎರಡು ತಿಂಗಳು ಕಾಲ ಖಾಸಗಿ ಬಸ್ ಓಡದ ಕಾರಣ ಮಾಲೀಕರು ಸಂಕಷ್ಟದಲ್ಲಿದ್ದು, ಆರು ತಿಂಗಳ ತೆರಿಗೆ ವಿನಾಯಿತಿ ನೀಡುವುದರ ಜೊತೆಗೆ ಸಾಲದ ಕಂತು...

ನೂತನ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷಾ ವಿಷಯ ಬೋಧನಾ ಅವಧಿಯನ್ನ ವಿಸ್ತರಿಸಿ – ಕನ್ನಡ ಅಧ್ಯಾಪಕರ ವೇದಿಕೆ ಒತ್ತಾಯ

ದಾವಣಗೆರೆ: 2020 ರ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯಲ್ಲಿ ಸ್ನಾತಕ ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯ ಬೋಧನಾ ಅವಧಿಯನ್ನು ವಿಸ್ತರಿಸುವಂತೆ ದಾವಣಗೆರೆ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ...

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಆರು ಕಡೆ ಲ್ಯಾಬ್ ಬೆಂಗಳೂರು, ಜೂನ್ 25, ಶುಕ್ರವಾರ ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ...

Artist: ಚಿತ್ರದುರ್ಗದಲ್ಲೊಬ್ಬ ಚಿತ್ರ ಮಾಂತ್ರಿಕ: ಇತನ ಕೈ ಚಳಕ ನೋಡಿದ್ರೆ ” ವಾವ್ ” ಅನ್ನುವವರಿಲ್ಲ

ಚಿತ್ರದುರ್ಗ: ನಯನ ಮನೋಹರ ದೃಶ್ಯ ಕಾವ್ಯಗಳು ಒಬ್ಬ ಛಾಯಾಗ್ರಾಹಕನ ಕಣ್ಣಿಗೆ ಕಂಡರೆ ಆತ ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿಯದೇ ಇರಲು ಸಾಧ್ಯವೇ? ಖಂಡಿತಾ ಇಲ್ಲ. ಇಲ್ಲೊಬ್ಬ ಛಾಯಾಗ್ರಾಹಕರು ಕೇವಲ...

ಇತ್ತೀಚಿನ ಸುದ್ದಿಗಳು

error: Content is protected !!