Month: July 2021

ಖಾಸಗಿ ವಿಮಾ ಕಂಪನಿಯಿಂದ ವಂಚನೆ ಆರೋಪ: ನ್ಯಾಯಕ್ಕಾಗಿ ಗ್ರಾಹಕರ ವೇದಿಕೆ ಬಾಗಿಲು ತಟ್ಟೊದಾಗಿ ಎಚ್ಚರಿಕೆ

ದಾವಣಗೆರೆ: ಐಸಿಐಸಿಐ ಲ್ಯಾಂಬೋರ್ಡ್ ಜನರಲ್ ಇನ್ಸೂರೆನ್ಸ್ ಕಂಪನಿಯು ವಂಚನೆ ತಮಗೆ ಮಾಡಿದೆ ಎಂದು ಎಂ.ಬಿ. ಯಶವಂತಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಮ್ಮ ತಂದೆ...

ಜಗಳೂರು : ತಂಬಾಕು ಕಾಯ್ದೆ ಉಲ್ಲಂಘನೆಗೆ ದಂಡ

  ದಾವಣಗೆರೆ, ಜು.16;ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರದಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ...

ಚನ್ನಗಿರಿ ಮತ್ತು ಹೊನ್ನಾಳಿ : ತಂಬಾಕು ಕಾಯ್ದೆ ಉಲ್ಲಂಘನೆಗೆ ದಂಡ

  ದಾವಣಗೆರೆ, ಜು.16; ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲ್ಲೂಕಿನ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ...

ಲಕ್ಕಮುತ್ತೇನಹಳ್ಳಿಯಲ್ಲಿ  ಡಿ.ಕೆ. ಶಿವಕುಮಾರ್‌ಗೆ ಸ್ವಾಗತ ಕೋರಿದ ಜಿ.ಪಂ. ಸದಸ್ಯ ಕೆ.ಎಸ್. ಬಸವಂತಪ್ಪ

  ದಾವಣಗೆರೆ.ಜು.16: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪ ಗ್ರಾಮದ ಕಾರ್ಯಕ್ರಮಕ್ಕೆ ಆಗಮಿಸಿದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮಾಯಕೊಂಡ ಕ್ಷೇತ್ರದ ಗಡಿ ಗ್ರಾಮ ಲಕ್ಕಮುತ್ತೇನಹಳ್ಳಿಯಲ್ಲಿ ಜಿ.ಪಂ....

ಎರಡು ಡೊಸ್ ಕೊವಿಡ್ ಲಸಿಕೆ ನೀಡಿ ಪರೀಕ್ಷೆ‌ ನಡೆಸಿ: ದಾವಣಗೆರೆ ವಿಶ್ವವಿದ್ಯಾಲಯ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಾವಣಗೆರೆ: ಇದೇ 22 ಕ್ಕೆ ನಿಗದಿಯಾಗಿರುವ ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಓ) ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ...

Matka Raid Impact: ಮಟ್ಕಾ (OC) ಅಡ್ಡಾದಲ್ಲಿ ಕೆಡ್ಡಾ ತೋಡಿದ ಹಾವೇರಿ ಎಸ್ ಪಿ ಹನುಮಂತರಾಯ: ಗರುಡವಾಯ್ಸ್ ವರದಿ ಇಂಪ್ಯಾಕ್ಟ್

Garudavoice ಬಿಗ್ ಇಂಪ್ಯಾಕ್ಟ್  ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ಮಟ್ಕಾದಂಧೆ ರಾಜಾರೋಷವಾಗಿ ನಡೆಯುತ್ತಿದ್ದ ಬಗ್ಗೆ ಹಾವೇರಿ ಪೊಲೀಸ್ ಇಲಾಖೆ ಮಾತ್ರ...

ಝೀಕಾ ವೈರಸ್ ಭೀತಿ ಹಿನ್ನೆಲೆ ಲಾರ್ವಾ ಸಮೀಕ್ಷೆಗೆ ಸೂಚಿಸಿದ ಡಿಸಿ

  ದಾವಣಗೆರೆ ಜು.16: ನೆರೆಯ ರಾಜ್ಯ ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾ ವೈರಸ್ ‘ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೊಳ್ಳೆಗಳ ಲಾರ್ವಾ ಪತ್ತೆಹಚ್ಚುವ ಸಮಿಕ್ಷೆ ಕಾರ್ಯ ಕೈಗೊಳ್ಳಲು...

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 6000 ಸರ್ಜಿಕಲ್ ಮಾಸ್ಕ್ ವಿತರಿಸಿದ ಸ್ಕೌಟ್- ಗೈಡ್ಸ್ ಸಂಸ್ಥೆ

  ದಾವಣಗೆರೆ ಜು.16; ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯಲಿರುವ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಾವಣಗೆರೆ ಜಿಲ್ಲಾ ಸಂಸ್ಥೆ ವತಿಯಿಂದ 6000 ಸರ್ಜಿಕಲ್ ಮಾಸ್ಕ್ನ್ನು ದಾವಣಗೆರೆ ಸಾರ್ವಜನಿಕ...

ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಮನವಿ

  ದಾವಣಗೆರೆ.ಜು.೧೬: ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಿ ಪರೀಕ್ಷೆಯನ್ನು ನಡೆಸಬೇಕೆಂದು ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ...

ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿದ ಜಿಲ್ಲಾ ಪಂಚಾಯತ್ ಪ್ರತಿಭಟನೆ

  ದಾವಣಗೆರೆ: ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ಹುದ್ದೆಯಿಂದ ಗ್ರೇಡ್ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಹಾಗೂ 15 ನೇ ಹಣಕಾಸು...

ಸ್ಮಶಾನದ ಜಾಗ ಕಬಳಿಸಲು ಮುಂದಾದ ಎಪಿಎಂಸಿ ಅಧಿಕಾರಿಗಳು

  ದಾವಣಗೆರೆ. ಜು.೧೬;  ಅಭಿವೃದ್ಧಿ ಹೆಸರಿನಲ್ಲಿ ಸ್ಮಶಾನ ಭೂಮಿಯನ್ನು ಕಬಳಿಸಲು ಎ ಪಿ ಎಂ ಸಿ ಅಧಿಕಾರಿಗಳು ಯತ್ನಿಸುತ್ತಿದ್ದಾರೆ.ಜಿಲ್ಲಾಡಳಿತ ಈ ಕೂಡಲೇ ಪರಿಶೀಲನೆ ನಡೆಸಿ ಸ್ಮಶಾನ ಜಾಗ...

ಆರ್‌ಟಿಐ ಕಾರ್ಯಕರ್ತ ಶ್ರೀಧರ್ ಭರ್ಬರ ಹತ್ಯೆ: ಬ್ರಷ್ಟ ಭೂಗಳ್ಳರಿಗೆ ಸಿಂಹ ಸ್ವಪ್ನವಾಗಿದ್ದ ವ್ಯಕ್ತಿ ಇನ್ನಿಲ್ಲ

ಹರಪನಹಳ್ಳಿ ( ವಿಜಯನಗರ): ಹರಪನಹಳ್ಳಿ ಪಟ್ಟಣದ ಆರ್‌ಟಿಐ ಕಾರ್ಯಕರ್ತ ಶ್ರೀಧರ್ (38) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದಾರೆ. ಗುರುವಾರ ಸಂಜೆ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಶ್ರೀಧರ್ ಮೇಲೆ ಭೀಕರವಾಗಿ...

error: Content is protected !!