ಡಿಕೆಶಿ ಸ್ವಾಗತಕ್ಕೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ಮಾಸ್ಕ್ ಇಲ್ಲ, ಅಂತರವಿಲ್ಲ ಜಾತ್ರೆಯಂತೆ ಸೇರಿದ ಕಾರ್ಯಕರ್ತರು
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಾವಣಗೆರೆ ಆಗಮಿಸಿದ ವೇಳೆ ಪಕ್ಷದ ಕಾರ್ಯಕರ್ತರು, ಮುಖಂಡರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆದರೆ, ಅಲ್ಲಿ ನೆರೆದಿದ್ದವರು ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ...