Month: July 2021

ಸಹೋದರಿಯರ ಸಾವು: ಹತ್ಯೆ ಶಂಕೆ ವ್ಯಕ್ತಪಡಿಸಿದ ಕುಟುಂಬ.! ಕೊಲೆಗಾರ ಯಾರು ಗೊತ್ತಾ.?

ದಾವಣಗೆರೆ: ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಇಬ್ಬರು ಸಹೋದರಿಯರು ಹತ್ಯೆಗೀಡಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಳಾರಿ...

ಭದ್ರಾ ಜಲಾಶಯ ಪ್ರದೇಶದಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ

ದಾವಣಗೆರೆ: ಕಳೆದ ಒಂದು ವಾರದಿಂದ ಭದ್ರಾ ಜಲಾಶಯದ ಜಲಾನಯಾನ ಪ್ರದೇಶದಲ್ಲಿ ಅತಿ ಹೆಚ್ಚಿನ ವರ್ಷಧಾರೆ ಆಗಿರುವ ಹಿನ್ನೆಲೆಯಲ್ಲಿ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರ ಮತ್ತು ಜನ ಸಾಮಾನ್ಯರ...

ಮಟ್ಕಾ ಆಡುತ್ತಿದ್ದ ವ್ಯಕ್ತಿಯ ಬಂಧನ: 47,500 ರೂಪಾಯಿ ವಶಕ್ಕೆ ಪಡೆದ ಡಿ ಸಿ ಆರ್ ಬಿ ಪೊಲೀಸ್ ತಂಡ

  ದಾವಣಗೆರೆ: ಮಟ್ಕಾ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ‌ನಡೆಸಿರುವ ಪೊಲೀಸರು ₹47,500 ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ್...

ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ದಾವಣಗೆರೆ: 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ  ಸಂಭ್ರಮದ ವಾತಾವರಣ ಕಂಡುಬಂದಿತು ಬಿಜೆಪಿ ಕಾರ್ಯಕರ್ತರಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ...

ಕೆ ಎಸ್ ಈಶ್ವರಪ್ಪ ಗೆ ಉಪ ಮುಖ್ಯಮಂತ್ರಿ ಮಾಡಿ: ಕುರುಬ ಸಮಾಜದ ಮಠಾಧೀಶರಿಂದ ಹೈ ಕಮಾಂಡ್ ಗೆ ಒತ್ತಾಯ

ಬೆಂಗಳೂರು: ಲಿಂಗಾಯತ ಸಮುದಾಯದ ಮಠಾಧೀಶರು ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಂತೆ ಕುರುಬ ಸಮಾಜದ ಮಠಾಧೀಶರೀಗ ಕೆ.ಎಸ್. ಈಶ್ವರಪ್ಪ ಅವರ ಪರವಾಗಿ ನಿಂತಿದ್ದು ಉಪ ಮುಖ್ಯಮಂತ್ರಿ ಸ್ಥಾನವನ್ನಾದರೂ...

ಅಪ್ರಾಪ್ತೆ ಅತ್ಯಾಚಾರ, ಹತ್ಯೆಗೆ ಉಪ್ಪಾರ ಸಮಾಜ ಖಂಡನೆ

  ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಹಾಂತೇಶ್...

ಬೊಂಬೆ ಹೇಳುತೈತೆ ನೀನೇ ರಾಜಕುಮಾರ’ ಬೊಮ್ಮಾಯಿ ಕುಟುಂಬದ ಸಂತಸ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸಿ.ಎಂ ಆಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರ ಸಂತಸ ಮುಗಿಲು ಮುಟ್ಟಿದೆ‌. ಬೊಮ್ಮಾಯಿ ಸಿಎಂ ಎಂದು ಘೋಷಣೆಯಾದ ನಂತರ ಅವರು ಮನೆಗೆ ತೆರಳಿದಾಗ...

ಟ್ವಿಟರ್ ಮೂಲಕ ಸಿಎಂ ಬೊಮ್ಮಾಯಿಗೆ ಶುಭಾಶಯ ಕೋರಿದ ಎಸ್ ಎಸ್ ಮಲ್ಲಿಕಾರ್ಜುನ

  ದಾವಣಗೆರೆ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿರುವ ಬಸವರಾಜ್ ಬೊಮ್ಮಾಯಿ‌ ಅವರಿಗೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ನೂತನ ಸಿಎಂ ಆಗಿ...

ಶೋಷಿತ ವರ್ಗಗಳಿಗೆ ಧ್ವನಿಯಾಗಿ ತಮ್ಮ ಹೆಸರಿನನಂತೆ ಬಸವಣ್ಣನವರ ಆಡಳಿತ ನೀಡಿ — ಬಾಡದ ಆನಂದರಾಜ್.

  ದಾವಣಗೆರೆ ಜು 28 - ಬಿಜೆಪಿ ಪಕ್ಷ ಎಂದರೆ ಮುಂದುವರೆದವರ ಪಕ್ಷ ಎಂಬ ಮಾತು ಇತ್ತು ಇಂದು ಶೋಷಿತ ವರ್ಗಗಳೂ ಕೂಡ ಬೆಂಬಲಿಸಿದ್ದಾವೆ ಆದ್ದರಿಂದ ನೂತನ...

ಸಂಧ್ಯಾ ಸುರಕ್ಷಾ, ವಿಧವಾ ವೇತನ, ದಿವ್ಯಾಂಗ ಚೇತನ ವೇತನ ಹೆಚ್ಚಿಸಿದ‌ ನೂತನ ಸಿಎಂ ಬೊಮ್ಮಾಯಿ

  ಬೆಂಗಳೂರು:ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೊಸ ಶಿಷ್ಯವೇತನ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದ್ದಾರೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

ಅರಣ್ಯ ಭೂಮಿ ಹಕ್ಕುಪತ್ರ ನೀಡದ ಅಧಿಕಾರಿಗಳ ವಿರುದ್ದ ಆಕ್ರೋಶ

  ದಾವಣಗೆರೆ.ಜು.೨೮: ಅರಣ್ಯ ಭೂಮಿ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ತೀವ್ರವಾಗಿ ಖಂಡಿಸಿದೆ ....

ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

  ದಾವಣಗೆರೆ.ಜು.೨೮; 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ  ಸಂಭ್ರಮದ ವಾತಾವರಣ ಕಂಡುಬಂದಿತು ಬಿಜೆಪಿ ಕಾರ್ಯಕರ್ತರಿಂದ ನಗರದ ಸಂಗೋಳ್ಳಿ ರಾಯಣ್ಣ...

error: Content is protected !!