ಸಂಪುಟಕ್ಕೆ ಯಾರನ್ನೂ ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ:ಬಿಸಿಪಿ
ಬೆಂಗಳೂರು,ಜು.27:ಪಕ್ಷದ ವರಿಷ್ಠರು ಇನ್ನೂ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಯಾರನ್ನು ಬಿಡುತ್ತಾರೆ ಎಂದು ಇನ್ನೂ ಎಲ್ಲಿಯೂ ಹೇಳಿಲ್ಲ. ಊಹಾಪೋಹ ಕಲ್ಪನೆಯ ಸುದ್ದಿಗಳಿಗೆಲ್ಲ ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಸಚಿವ ಹಿರೇಕೆರೂರು...