Month: July 2021

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಭೇಟಿ

  ಬಾಗಲಕೋಟೆ. ಜು.24: ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾನಿಯುಂಟಾಗಿದ್ದು, ಮಿರ್ಜಿ, ಆಲಗುಂಡಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ ಒಂಟಿಗೋಡಿ,...

ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ ಎಂದು ಸಿದ್ದರಾಮಯ್ಯ ಘೋಷಿಸಲಿ: ಸಂಸದ ನಳೀನ್ ಕುಮಾರ್ ಕಟೀಲ್

  ಚಿತ್ರದುರ್ಗ: ದಲಿತರನ್ನು ಸಿಎಂ ಮಾಡುವಂತೆ ಆಗ್ರಹಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿಯಿದ್ದರೆ ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ ಎಂದು ಘೋಷಿಸಲಿ ಎಂದು...

ಕೇಂದ್ರದಿಂದ‌ ಯಾವ ಸೂಚನೆ‌ ಬರುತ್ತೊ ಅದೇ ಫೈನಲ್.! ಶಾಸಕಾಂಗ ಸಭೆ ವರಿಷ್ಠರಂತೆ ಸಿ ಎಂ ಆಯ್ಕೆ – ರೇಣುಕಾಚಾರ್ಯ

  ದಾವಣಗೆರೆ: ನನಗೂ ಸಚಿವ ಸ್ಥಾನ‌ ನಿಭಾಯಿಸುವ ಸಾಮರ್ಥ್ಯ ಇದೆಯಾದರೂ, ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಯಾಕೆಂದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕಾರಣ ಮುಖ್ಯವಲ್ಲ. ಜನರ ಸಂಕಷ್ಟಕ್ಕೆ...

ಮೊಟ್ಟೆ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ:ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ.! ಶಶಿಕಲಾ ಜೊಲ್ಲೆ

  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ...

ಮಳೆಯಿಂದ 500 ಎಕರೆಗೂ ಹೆಚ್ಚು ಹಾನಿ: ಹಾನಿ ಪ್ರದೇಶಗಳಿಗೆ ಶಾಸಕರ ಬೇಟಿ

  ಹಾವೇರಿ: ರಾಣೇಬೆನ್ನೂರು ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅತಿವೃಷ್ಠಿಯಿಂದಾಗಿ 500 ಎಕರೆಗೂ ಹೆಚ್ಚಿನ ಜಮೀನು ಜಲಾವೃತಗೊಂಡಿದ್ದು, ಅಲ್ಲಲ್ಲಿ ಮನೆಗಳು ಕುಸಿದು ಭಾರೀ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಕಳೆದ...

ಜಿ ಎಂ ಚಾರಿಟಿ ವತಿಯಿಂದ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ನಳೀನ್ ಕುಮಾರ್ ಕಟೀಲ್

  ಚಿತ್ರದುರ್ಗ: ಚಿತ್ರದುರ್ಗ ನಗರದ ಸಾರ್ವಜನಿಕ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಶ್ರೀ ಜಿ.ಮಲ್ಲಿಕಾರ್ಜುನಪ್ಪ ಶ್ರೀ ಮತಿ ಹಾಲಮ್ಮ ಚಾರಿಟಿ ಫೌಂಡೇಶನ್ (ರಿ) ಹಾಗೂ ಜಿ.ಎಂ. ಸಮೂಹದ...

ರಾಜ್ಯದಲ್ಲಿ ಭಾರಿ ಮಳೆಗೆ ಹಲವು ಜಿಲ್ಲೆಯ ಜನರು ತತ್ತರ: ಕೆಲವೇಡೆ ಪ್ರವಾಹ ಭೀತಿ

  ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಇಬ್ಬರಿಗೆ ಗಾಯ

  ಜಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಹಾಗೂ ಬೆಣ್ಣೆಹಳ್ಳಿ ಮಾರ್ಗ ಮಧ್ಯದೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ...

ನಾಳೆ ದವನ್ ಕಾಲೇಜ್ ವತಿಯಿಂದ ಸಿಎ ತರಬೇತಿ ಪ್ರಯುಕ್ತ ಜೂಮ್ ಆಪ್ ನಲ್ಲಿ‌ ಮೀಟಿಂಗ್

  ದಾವಣಗೆರೆ: ಸ್ಫೂರ್ತಿ ಎಜ್ಯುಕೇಶನಲ್ ಟ್ರಸ್ಟ್ನ ದವನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ವತಿಯಿಂದ ಜು.24 ರ ಇಂದು ಬೆಳಿಗ್ಗೆ 11 ಗಂಟೆಗೆ ದವನ್ ಸಿಎ...

ಗುರುಪೂರ್ಣಿಮೆ ನಿಮಿತ್ತ ಸಂದೇಶ: ಧರ್ಮಸಂಸ್ಥಾಪನೆಗಾಗಿ ಸರ್ವಸ್ವದ ತ್ಯಾಗ ಮಾಡಿ ! – (ಪರಾತ್ಪರ ಗುರು) ಡಾ. ಜಯಂತ ಬಾಳಾಜಿ ಆಠವಲೆ

  ದಾವಣಗೆರೆ: ‘ಗುರುಪೂರ್ಣಿಮೆಯು ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬ ಶ್ರದ್ಧಾವಂತ ಹಿಂದೂವು ಆಧ್ಯಾತ್ಮಿಕ ಗುರುಗಳ ಬಗ್ಗೆ ಕೃತಜ್ಞತೆಯೆಂದು ತನ್ನ ಕ್ಷಮತೆಗನುಸಾರ ತನು-ಮನ-ಧನವನ್ನು...

Acb Trap: 1 ಲಕ್ಷ ಲಂಚ ಸ್ವೀಕಾರ.! ಪಿ ಆರ್ ಇ ಡಿ, ಎಇಇ, ಸೇರಿದಂತೆ ಮೂವರು ಎಸಿಬಿ ಬಲೆಗೆ

  ದಾವಣಗೆರೆ: ಕಾಂಟ್ರ್ಯಾಕ್ಟರ್ ಕಡೆಯಿಂದ ಲಂಚದ ಹಣ ಸ್ವೀಕರಿಸುತ್ತಿರುವ ವೇಳೆ ಜಗಳೂರು ತಾಲ್ಲೂಕು ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್, ಪ್ರಥಮ ದರ್ಜೆ ಸಹಾಯಕ...

ಎಸ್ಸೆಸ್ಸೆಂ ನಿವಾಸಕ್ಕೆ ಹೆಚ್.ಕೆ.ಪಾಟೀಲ್ ಭೇಟಿ

  ದಾವಣಗೆರೆ: ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಮಾಜಿ ಸಚಿವರೂ, ಶಾಸಕರೂ ಹಾಗೂ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ ಗಳ ಮಹಾಮಂಡಳದ ಅಧ್ಯಕ್ಷರಾದ ಹೆಚ್.ಕೆ.ಪಾಟೀಲ್ ಅವರು...

ಇತ್ತೀಚಿನ ಸುದ್ದಿಗಳು

error: Content is protected !!