ಸಹಕಾರ ಕ್ಷೇತ್ರ ಗಂಡಾಂತರದಲ್ಲಿ ರಕ್ಷಣೆ ಬದಲು ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಕ್ಕೆ ಹೆಚ್.ಕೆ.ಪಾಟೀಲ್ ಆಕ್ಷೇಪ
ದಾವಣಗೆರೆ: ದೇಶದ ಪ್ರಮುಖ ಸಂಸ್ಥೆಗಳ ಪೈಕಿ ಮುಂಚೂಣಿಯಲ್ಲಿದ್ದ ಸಹಕಾರ ಕ್ಷೇತ್ರ ಇಂದು ಗಂಡಾಂತರ ಪರಿಸ್ಥಿತಿಯಲ್ಲಿದ್ದು, ಸಹಕಾರ ಕ್ಷೇತ್ರವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು...