Month: August 2021

ಬಂಗಾರ ಪದಕ ಪಡೆದ ನೀರಜ್ ಚೋಪ್ರಾ ಟೊಕಿಯೋದಲ್ಲಿನ ಚಿತ್ರಗಳು ನಿಮಗಾಗಿ

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ‌ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ. ಪುರುಷರ ವಿಭಾಗದ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ. ಚಿನ್ನ ಗೆದ್ದ ನೀರಜ್ ಗೆ...

ಅಳೆದು ತೂಗಿ ಖಾತೆ ಹಂಚಿದ ಸಿಎಂ: ಬೊಮ್ಮಾಯಿ ಸೈನ್ಯದ ಖಾತೆಗಳು ಹೀಗಿವೆ.!

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದ ಸಚಿವರುಗಳಿಗೆ ಇಂದು ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹಳೆಯ ಖಾತೆಗಳನ್ನು ಕೆಲವರಿಗೆ ನೀಡಿದ್ದರೆ, ಹೊಸಬರಿಗೆ ಕೊಂಚ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗ...

ಟ್ರ್ಯಾಪ್ ಮಾಡಲು ಬಂದ ಎಸಿಬಿ‌ಗೆ ಚಳ್ಳೆಹಣ್ಣು ತಿನ್ನಿಸಿದ.! ಪೋಲಿಸರ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾದ ಆರ್ ಐ

ದಾವಣಗೆರೆ: ಎಸಿಬಿ ಪೊಲೀಸರ ಮೇಲೆ ಕಂದಾಯ ನಿರೀಕ್ಷಕನೊಬ್ಬ ಕಾರು ಹತ್ತಿಸಲು ಪ್ರಯತ್ನಿಸಿರುವ ಘಟನೆ ದಾವಣಗೆರೆ ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿ ಸಿನೀಮಿಯ ರೀತಿಯಲ್ಲಿ ನಡೆದಿದೆ. ದಾವಣಗೆರೆ ಕಸಬಾ ಹೋಬಳಿಯ...

ನಾಳೆ ದಾವಣಗೆರೆಯಲ್ಲಿ 2900 ಡೋಸ್ ಲಸಿಕೆ: ಗರ್ಭಿಣಿಯರು, ಬಾಣಂತಿಯರು, ಅಪೌಷ್ಠಿಕ ಮಕ್ಕಳ ಪೋಷಕರಿಗೆ ಹಾಗೂ 2ನೇ ಡೋಸ್ ಗೆ ಆದ್ಯತೆ

ದಾವಣಗೆರೆ :ದಾವಣಗೆರೆ ತಾಲ್ಲೂಕಿನ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಆಗಸ್ಟ್ 07 ರಂದು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ಸ್ ಸೇರಿದಂತೆ ಒಟ್ಟು 2900 ಡೋಸ್ ಲಸಿಕೆ ಹಂಚಿಕೆ ಮಾಡಲಾಗಿದ್ದು, ಗರ್ಭಿಣಿಯರು,...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಡಾ|| ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯ ಜಯದೇವ ಪೆಟ್ರೋಲ್ ಬಂಕ್‌ನಲ್ಲಿ ಕಾಂಗ್ರೆಸ್...

ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಗೆ ಒತ್ತಾಯಿಸಿ ಎಐಡಿಎಸ್ಓ ಪ್ರತಿಭಟನೆ

ದಾವಣಗೆರೆ: ಎಸ್ಸೆಸ್ಸೆಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಪಾಲಿಸಿದ ನಿಯಮಗಳನ್ನೇ ಮೊದಲೆರಡು ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೂ ಪಾಲಿಸಿ, ಡಿಪ್ಲೋಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು...

ಸಾರ್ವಜನಿಕ ಸ್ಥಳದಲ್ಲಿ ಪಿಡಿಒ ಅಮಾನತಿಗೆ ಸೂಚಿಸಿದ ಸಚಿವ ಬೈರತಿ ಬಸವರಾಜ್

ದಾವಣಗೆರೆ: ಹರಿಹರ ತಾಲ್ಲೂಕಿನ ಹಿರೇಹಳ್ಳದ ಕೊಂಡಜ್ಜಿ ಹಾಗೂ ಗಂಗನಹರಸಿ ಸಂಪರ್ಕ ಸೇತುವೆ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿ ಗ್ರಾಮಗಳ ನಡುವೆ ಸಂಪರ್ಕ ಕಡಿದು ಹೋಗಿದ್ದು,...

ಎಲ್ಲಾ ರೀತಿಯ ಜಾತಿ ಜನಾಂಗಕ್ಕೆ ಸಚಿವ ಸ್ಥಾನ ಸಿಕ್ಕಿದೆ: ಕೆಲವು ಕಡೆ ಅಸಮಾಧಾನವಿದೆ ಸರಿಪಡಿಸುತ್ತೆವೆ – ಬೈರತಿ ಬಸವರಾಜ್

ದಾವಣಗೆರೆ: ನಾನು ಇಂತಹದ್ದೇ ಖಾತೆಯನ್ನು ನೀಡಿ ಎಂದು ಕೇಳಿಲ್ಲ. ಯಾವ ಖಾತೆಯನ್ನು‌ ನೀಡಿದರೂ ನಿಭಾಯಿಸಲು ಸಮರ್ಥನಾಗಿದ್ದು, ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಭೈರತಿ...

ಮನೆ ಕಳೆದುಕೊಂಡ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವ: ಸರ್ಕಾರದಿಂದ ಶೀಘ್ರವಾಗಿ ಪರಿಹಾರ ಮಂಜೂರು – ಬೈರತಿ ಬಸವರಾಜ್

ದಾವಣಗೆರೆ: ಮಳೆರಾಯನ ಆರ್ಭಟದಿಂದ ಸೂರು ಕಳೆದುಕೊಂಡ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮನೆ ಕಳೆದುಕೊಂಡವರಿಗೆ ಉಳಿದುಕೊಳ್ಳಲು ಪರ್ಯಾಯ ಮತ್ತು ಊಟದ ವ್ಯವಸ್ಥೆ ಮತ್ತು ಹಾನಿಗೆ ತಕ್ಕಂತೆ ಪರಿಹಾರ...

ಯುಜಿಸಿ ಮಾರ್ಗಸೂಚಿ ಜಾರಿಗೆ ಒತ್ತಾಯಿಸಿ ಎಐಡಿಎಸ್ಓ ಪ್ರತಿಭಟನೆ

ದಾವಣಗೆರೆ: ಯುಜಿಸಿ ಮಾರ್ಗಸೂಚಿಯನ್ನು ಜಾರಿಗೆ ತರುವುದು, ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ವಿಪ ಸದಸ್ಯ ವೈ.ಎ. ನಾರಾಯಣಸ್ವಾಮಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ನೀಡುವಂತೆ ಅಭಿಮಾನಿ ಬಳಗದಿಂದ ಒತ್ತಾಯ

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಡಾ|| ವೈ.ಎ.ನಾರಾಯಣಸ್ವಾಮಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಡಾ|| ವೈ.ಎ.ಎನ್ ಬಳಗ ಆಗ್ರಹಿಸಿದೆ. ಡಾ|| ವೈ.ಎ.ನಾರಾಯಣಸ್ವಾಮಿ...

ಜಗಳೂರು: ಕೈಗಾರಿಕಾಸಕ್ತರಿಂದ ನಿವೇಶನ ಬೇಡಿಕೆ ಸಮೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಜಿಲ್ಲೆಯ ಜಗಳೂರು ತಾಲ್ಲೂಕಿನ ಬಗ್ಗೇನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು 9.36 ಎಕರೆ ಜಮೀನು...

ಇತ್ತೀಚಿನ ಸುದ್ದಿಗಳು

error: Content is protected !!