ಪಕ್ಷ, ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ: ಜನಸೇವೆಯೇ ನನ್ನ ಕಾಯಕ: ಸಚಿವ ಸ್ಥಾನ ವಂಚಿತ ಹೊನ್ನಾಳಿ ಶಾಸಕ ರೇಣುಕಾಚಾರ್ಯ!
ದಾವಣಗೆರೆ: ಕರೋನಾ ಸಂದರ್ಭದಲ್ಲಿ ಸೋಂಕಿತರೊಂದಿಗೆ ವಾಸ್ತವ್ಯ ಹೂಡಿ ಆತ್ಮಸ್ಥೈರ್ಯ ತುಂಬುವ ಮೂಲಕ ಜನಮನ್ನಣೆ ಗಳಿಸಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ್ದು,...
