Sirigere Swamyji: ಕೆರೆಗೆ ಬಂದ ತುಂಗಭದ್ರಾ | ತರಳುಬಾಳು ಶ್ರೀಗಳಿಗೆ ಜೈಕಾರ ಹಾಕಿದ ಬರಮಸಾಗರ ಸುತ್ತಲಿನ ಗ್ರಾಮಸ್ಥರು
ದಾವಣಗೆರೆ: ಸಮಾಜದಲ್ಲಿ ಮಠಗಳ, ಮಠಾಧೀಶರ ಕಾರ್ಯಗಳು ಸಾಮಾನ್ಯವಾಗಿ ಆ ಸಮುದಾಯದ ಏಳಿಗೆಗಾಗಿ, ರಕ್ಷಣೆಗಾಗಿ, ಅಭಿವೃದ್ಧಿಗಾಗಿ ಹೋರಾಟ ಮಾಡುವುದು... ಕಾರ್ಯಕ್ರಮಗಳನ್ನು ರೂಪಿಸುವುದೇ ಆಗಿರುತ್ತದೆ ಎಂಬುದು ಎಲ್ಲರ ಅಭಿಪ್ರಾಯ....
