ಕರ್ನಾಟಕ ಮುಕ್ತ ವಿವಿ .ಕುಲಪತಿ ಡಾ. ಎಸ್. ವಿದ್ಯಾಶಂಕರ್ ವಿರುದ್ಧ ರಾಜ್ಯಪಾಲರಿಗೆ ದೂರು: ವಿವಿ ರಕ್ಷಣೆಗೆ ಥಾವರ್ ಚಂದ್ ಗೆಲ್ಹೋಟ್ ಭರವಸೆ
ಬೆಂಗಳೂರು, ಸೆ, 5; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್...
