Month: October 2021

ಉಚ್ಚಂಗೆಮ್ಮ ದೇವಸ್ಥಾನದ ಗುಡ್ಡದಲ್ಲಿ ಹೃದಯಘಾತದಿಂದ ಭಕ್ತನೋರ್ವ ಸಾವು.

ಹರಪನಹಳ್ಳಿ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧಿ ಹೊಂದಿದ್ದು, ಪ್ರತಿ ಶುಕ್ರವಾರ, ಮಂಗಳವಾರ, ಅಮಾವಾಸ್ಯೆ, ಹುಣ್ಣಿಮೆಯಲ್ಲಿ ಸಾವಿರಾರು ಭಕ್ತರೂ ದೇವಿಯ ದರ್ಶನಕ್ಕೆ...

ಬೆಣ್ಣೆನಗರಿಯಲ್ಲಿ ಅ, 22,23,24 ರಂದು ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ದಾವಣಗೆರೆ: ಅಕ್ಟೋಬರ್ 22, 23 ಮತ್ತು 24 ರಂದು ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2021...

ಎಲ್ಲಾ ಕಾಲಕ್ಕೂ ಅನ್ವಯವಾಗುವಂತಹ ಮೌಲ್ಯಗಳನ್ನು ರಾಮಾಯಣ ಗ್ರಂಥದ ಮೂಲಕ ಓದುಗರಿಗೆ ತಲುಪಿಸಿದ್ದಾರೆ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಜಗತ್ತಿನ ಮಹಾಕಾವ್ಯ ರಚಿಸಿದ್ದು ವಾಲ್ಮೀಕಿ. ಅವರು ಕೇವಲ ಗ್ರಂಥಗಳನ್ನು ರಚಿಸಲಿಲ್ಲ, ಪಾತ್ರಗಳನ್ನು ಸೃಷ್ಟಿಸಲಿಲ್ಲ. ಬದಲಾಗಿ ಎಲ್ಲಾ ಕಾಲಕ್ಕೂ ಅನ್ವಯವಾಗುವಂತಹ ಮೌಲ್ಯಗಳನ್ನು ಈ ಗ್ರಂಥದ ಮೂಲಕ ಓದುಗರಿಗೆ...

ಜಿಲ್ಲಾ ಕಾಂಗ್ರೆಸ್ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ...

ಕಸ ಗುಡಿಸಿ ಸರಳತನಕ್ಕೆ ಸಾಕ್ಷಿಯಾದ ರೇಣುಕಾಚಾರ್ಯ.!

ದಾವಣಗೆರೆ: ಒಬ್ಬ ಜನಪ್ರತಿನಿಧಿ ಹೇಗಿರಬೇಕೆಂಬುದಕ್ಕೆ ಪ್ರತಿ ವಿಷಯದಲ್ಲೂ ಹೊನ್ನಾಳಿ ಶಾಸಕ ನಿದರ್ಶನವಾಗಿ ನಿಲ್ಲುತ್ತಿದ್ದಾರೆ! ಕರೋನಾ ಎರಡನೇ ಅಲೆಯಲ್ಲಂತೂ ಅವರ ಸೋಂಕಿತರಿಗೆ ಮಾಡಿದ ಸೇವೆ, ತುಂಬಿದ ಆತ್ಮಸ್ಥೈರ್ಯ ಅವರಿಗೆ...

ಮದುವೆಗೆ ವಧು ಹುಡುಕಿಕೊಡಿ.! ತಹಸೀಲ್ದಾರ್ ಯುವಕರ ಮನವಿ.!

ತುಮಕೂರು : ಜಿಲ್ಲೆಯಲ್ಲಿ ಪ್ರಸ್ತುತ ಯುವಕರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ . ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಮದುವೆಯಾಗಲು ಹೆಣ್ಣು ಸಿಗದೇ...

ಪಡಿತರ ಅಕ್ಕಿ ಕಾಳ ಸಂತೆಕೋರರಿಗೆ ಸಿಂಹಸ್ವಪ್ನವಾದ ದಾವಣಗೆರೆ ಪೊಲೀಸ್.! 2 ವಾರದಲ್ಲಿ 50 ಟನ್ ಅಕ್ಕಿ ಜಪ್ತಿ.!

ದಾವಣಗೆರೆ: ಸರ್ಕಾರದಿಂದ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪರ ಊರಿಗೆ ಸಾಗಾಟ ಮಾಡುತ್ತಿರುವ ಲಾರಿಯನ್ನು ತಡೆದು ಸುಮಾರು 23 ಟನ್ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಪಿಐ ಗುರುಬಸವರಾಜ್...

ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ದಾವಣಗೆರೆ: ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಬದುಕಿನ ಮೌಲ್ಯವನ್ನು ತಿಳಿಸಿ ಕೊಟ್ಟ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದ ಅಶೋಕ ರಸ್ತೆಯಲ್ಲಿರುವ ಭಾರತೀಯ ಜನತಾ ಪಕ್ಷದ...

ಫ್ರೊ ನಾಪತ್ತೆ.! ಕಾರು ಪತ್ತೆಯಾಯ್ತು ಒಂದು ಕಡೆ.! ಹುಡುಕಿದಾಗ ಸಿಕ್ಕಿದ್ದು ಮೃತ ದೇಹ.! ಈ ಚೈನ್​ ಲಿಂಕ್​ ಬಿಡಿಸೋಕೆ ಪೊಲೀಸರ ಹರಸಾಹಸ.!

ದಾವಣಗೆರೆ: ಶಿವಮೊಗ್ಗದ ಕೃಷಿ ಕಾಲೇಜಿನ ಪ್ರೀತಿಯ ವಿದ್ಯಾರ್ಥಿಗಳ ಗುರುಗಳಾಗಿದ್ದ ಪ್ರೋ.ಗಂಗಾಪ್ರಸಾದ್ (59) ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ)ಕೆರೆ ಸಮೀಪ ಪತ್ತೆಯಾಗಿದ್ದು,...

33 ನೇ ವಾರ್ಡ್‌ನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭಕ್ಕೆ ಅರ್ಜಿ ಆಹ್ವಾನ – ಕೆ.ಎಂ.ಸುರೇಶ್

ದಾವಣಗೆರೆ: 2020-21 ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಯಲ್ಲಿ ಶೇಕಡಾ 85 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ದಾವಣಗೆರೆಯ 33...

ಜಿ ಎಂ ಐ ಟಿ ಕಾಲೇಜಿನ 25 ವಿದ್ಯಾರ್ಥಿಗಳು ಟಿ ಸಿ ಎಸ್ ಕಂಪನಿಗೆ ಆಯ್ಕೆ

ದಾವಣಗೆರೆ: ಇತ್ತೀಚಿಗೆ ನಡೆದ ಟಿಸಿಎಸ್ ಕಂಪನಿಯ ಸಂದರ್ಶನದಲ್ಲಿ, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ 25 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್...

ಬಿ.ಎಸ್.ಯಡಿಯೂರಪ್ಪ ಅವರಿಗೆ ‘ಕೊರೊನಾ ಸೂಪರ್ ವಾರಿಯರ್’ ಪ್ರಶಸ್ತಿ ಪ್ರಧಾನ 

ದಾವಣಗೆರೆ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿಯಲ್ಲಿ ಕೊರೊನಾ ವಾರಿಯರ್ಸ್‌ ಮತ್ತು ಯೋಧರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ 'ಕೊರೊನಾ ಸೂಪರ್ ವಾರಿಯರ್' ಪ್ರಶಸ್ತಿ...

ಇತ್ತೀಚಿನ ಸುದ್ದಿಗಳು

error: Content is protected !!