Smart City: ನಮನ ಅಕಾಡೆಮಿಯ “ಸ್ವಾತಂತ್ರ‍್ಯ ನಮನ” ನೃತ್ಯರೂಪಕಕ್ಕೆ ಮನಸೋತ ಜಿಲ್ಲಾಧಿಕಾರಿ ಹಾಗೂ ಎಸ್ ಪಿ
ದಾವಣಗೆರೆ: ಅ 1- 75ನೇ ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಗುರುಭವನ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸಿದ್ದು, ಕೊನೆ...