Month: October 2021

ಜಿಲ್ಲಾಡಳಿತದಲ್ಲಿ ಮೊಳಗಿತು ಕನ್ನಡ ಕಹಳೆ ಏಕಕಾಲದಲ್ಲಿ 1500 ಕ್ಕೂ ಅಧಿಕ ಕಂಠದಿಂದ ಕನ್ನಡ ಡಿಂಡಿಮ ಗಾಯನ

ದಾವಣಗೆರೆ:ನಾವೆಲ್ಲ ಕನ್ನಡಿಗರು ಅನ್ಯ ಭಾಷೆಗಳ ಪ್ರಭಾವಕ್ಕೆ ಒಳಗಾಗಿ ಅನ್ಯ ಭಾಷೆಗಳ ಪದಗಳನ್ನು ಕನ್ನಡದಲ್ಲಿ ಬಳಸುತ್ತಿದ್ದು, ಬೇರೆ ದೇಶದ ಸಂಸ್ಕೃತಿಗೆ ಮಾರು ಹೋಗಿದ್ದೇವೆ. ಕನ್ನಡಿಗರು ಯಾವಾಗಲೂ ನಮ್ಮ ನಾಡು,...

‌ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆ ಪ್ರಾರಭಿಸಲು ಚಿಂತನೆ – ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ದಾವಣಗೆರೆ: ಮೂರ‍್ನಾಲ್ಕು ಗ್ರಾಮಗಳಿಗೆ ಅನುಕೂಲವಾಗುವಂತೆ ಒಂದು ಕಡೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದ್ದು, ಇಂತಹ ಶಾಲೆಯನ್ನು ಅತ್ಯಂತ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು...

ಹಿರಿಯ ಶಿಕ್ಷಣ ತಜ್ಞ ಕಸ್ತೂರಿ ರಂಗನ್ ಟಾಸ್ಕ್ ಫೋರ್ಸ್ ಸಮಿತಿಯಲ್ಲಿದ್ದಾರೆ ಹಾಗಾದರೆ, ಅವರೇನು ಆರ್‌ ಎಸ್‌ ಎಸ್‌ ನವರಾ.? – ಸಚಿವ ಬಿ.ಸಿ. ನಾಗೇಶ್ ಪ್ರಶ್ನೆ

ದಾವಣಗೆರೆ: ಹೊಸ ಶಿಕ್ಷಣ ನೀತಿಯ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಸೇರಿ ಏಳು ಮಂದಿ ಪ್ರಧಾನಿಗಳಿಗೆ ಸಲಹೆಗಾರರಾಗಿದ್ದ ಹಿರಿಯ ಶಿಕ್ಷಣತಜ್ಞ ಕಸ್ತೂರಿ ರಂಗನ್...

ಆನ್‌ಲೈನ್‌ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಲು ಸುರಾನ ವಿದ್ಯಾಲಯದಿಂದ ವಿಶೇಷ ತರಬೇತಿ

ಬೆಂಗಳೂರು: ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್‌ ಲೈನ್‌ ಕ್ಲಾಸ್‌ ಮೂಲಕ ಪಾಠವನ್ನು ಕಲಿತಂತಹ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಸುರಾನಾ ವಿದ್ಯಾಲಯ...

ನಗರದಲ್ಲಿ ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ತಿಳಿದುಕೊಳ್ಳಿ

ದಾವಣಗೆರೆ :66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ವಾಹಣ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಅ.29 ರ ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಫ್11-ಎಲ್.ಎಫ್1 ಫೀಡರ್,...

ಹುಬ್ಬಳ್ಳಿ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಮೊಳಗಿದ ಕನ್ನಡ ಡಿಂಡಿಮ

ಹುಬ್ಬಳ್ಳಿ :ಹುಬ್ಬಳ್ಳಿ ನಗರದಲ್ಲಿಂದು ಮಹಾನಗರಪಾಲಿಕೆ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಭಾಗವಹಿಸಿದರು. ಕನ್ನಡದ ಶ್ರೇಷ್ಠತೆಯನ್ನು...

ರಾಜ್ಯೋತ್ಸವ ಮುನ್ನವೇ ಕನ್ನಡದ ಜಾಥಾ, ಕನ್ನಡದ ಕಹಳೆ ಮೊಳಗಿಸಿದ ಸರ್ಕಾರಿ ಶಾಲೆ

ದಾವಣಗೆರೆ: ನಗರದ ಶ್ರೀ ರಾಮ ಬಡಾವಣೆಯಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಮುಂಗಡವಾಗಿ ಕನ್ನಡದ ಜಾಥಾ, ಕನ್ನಡದ ಕಹಳೆ ಮೊಳಗಿತು. ಶಿಕ್ಷಕರು, ಮಕ್ಕಳು,...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಮಾತಾಡ್ ಮಾತಾಡ್ ಕನ್ನಡ” ಕನ್ನಡಗೀತ ಗಾಯನ – ಪಾಲಿಕೆ ವತಿಯಿಂದ ಕಾರ್ಯಕ್ರಮ

ದಾವಣಗೆರೆ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಮಾತಾಡ್ ಮಾತಾಡ್ ಕನ್ನಡ" ಕನ್ನಡ ಗೀತ ಗಾಯನ ಕಾರ‍್ಯಕ್ರಮವನ್ನು ಮಹಾನಗರ ಪಾಲಿಕೆಯ ಚನ್ನಗಿರಿ ವಿರೂಪಾಕ್ಷಪ್ಪ ರಂಗಮಂಟಪದಲ್ಲಿ ಇಂದು ನಡೆಸಲಾಯಿತು. ಸುಮಾರು ಐದು...

ದಾವಣಗೆರೆ ತಹಸೀಲ್ದಾರ್ ಕಚೇರಿಯಲ್ಲಿ ‘ಕನ್ನಡಕ್ಕಾಗಿ ನಾವು ಅಭಿಯಾನ’ ಗೀತಗಾಯನ ಆಯೋಜನೆ

ದಾವಣಗೆರೆ :ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 01 ರಂದು ವಿಶೇಷವಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು . ಕನ್ನಡ ರಾಜ್ಯೋತ್ಸವದ ಅಂಗವಾಗಿ "ಕನ್ನಡಕ್ಕಾಗಿ ನಾವು ಅಭಿಯಾನದ" ಭಾಗವಾಗಿ ಕನ್ನಡ ಮತ್ತು...

ಸಿದ್ದವೀರಪ್ಪ ಬಡಾವಣೆಯಲ್ಲಿ ರಸ್ತೆಗಳು ಮಾರಾಟಕ್ಕಿವೆ.! ಖರೀದಿಸಿದವರ ಗೋಳು, ಪಾಲಿಕೆಯ ಜಾಣ ಕಿವುಡು

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 42ನೇ ವಾರ್ಡ್ ಸಿದ್ದವೀರಪ್ಪ ಬಡವಣೆಯಲ್ಲಿ ರಸ್ತೆಗಳನ್ನು ಸಹ ಬಿಡದೆ ಪಾಲಿಕೆ ಅಧಿಕಾರಿಗಳು ಹಾಗೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಹಾವಳಿಯಿಂದ ಮಾರಾಟ ಮಾಡಲಾಗಿದೆ...

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ಸಮಾವೇಶ- ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ...

ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ರೇಣುಕಾಚಾರ್ಯ.! 15 ದಿನ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ದಾವಣಗೆರೆ: ಕಳೆದ ವಿಧಾನ ಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿರುವ ಕಾರಣ ಶಸ್ತ್ರಚಿಕಿತ್ಸೆಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ....

ಇತ್ತೀಚಿನ ಸುದ್ದಿಗಳು

error: Content is protected !!