Month: October 2021

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲಿ : ಡಾ ವೈ ವಿಜಯಕುಮಾರ್

ದಾವಣಗೆರೆ :ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಬೇಕಾದ ಉದ್ಯೋಗ ಕೌಶಲ್ಯ ಮತ್ತು ಸ್ಪರ್ಧಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ . ವೈ . ವಿಜಯಕುಮಾರ್ ತಿಳಿಸಿದರು ....

ವಿವಿಧ ಬೇಡಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ ಪದಾಧಿಕಾರಿಗಳಿಂದ ತಾಲೂಕು ಕಚೇರಿ ಬಳಿ ಧರಣಿ

ದಾವಣಗೆರೆ: ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ದಲಿತರಿಗೆ ಪ್ರತ್ಯೇಕ ಸ್ಮಶಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ ಪದಾಧಿಕಾರಿಗಳು...

ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೂ ಪಟಾಕಿ ಮಾರಾಟಗಾರರು ಎಂಆರ್‌ಪಿ ಬೆಲೆಗಿಂತ ಅರ್ಧದಷ್ಟು ಬೆಲೆಗೆ...

ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿ ರೈತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ – ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ

ದಾವಣಗೆರೆ: ತಾಲ್ಲೂಕಿನ ಬಗರ್‌ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್...

ವಾಣಿಜ್ಯ ಶಾಸ್ತ್ರ ಅಧ್ಯಾಪಕರ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವೇದಿಕೆಯ ಅಧ್ಯಕ್ಷರಾಗಿ ಹರಿಹರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ ಕರಿಬಸಪ್ಪನವರು ಅವಿರೋಧವಾಗಿ ಆಯ್ಕೆಯಾದರು....

ರಮೇಶ ಭೂಸನೂರ ಪರ ನಗರಾಭಿವೃದ್ಧಿ ಸಚಿವ ಮತಯಾಚನೆ

ಸಿಂದಗಿ :ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ಸೋಮವಾರದಂದು ಸಿಂದಗಿ ತಾಲ್ಲೂಕಿನ ದೇವರ ನಾವದಗಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ಭೂಸನೂರು ಪರ...

ಹಾನಗಲ್ ಕ್ಷೇತ್ರದ ಅಭ್ಯರ್ಥಿ ಪರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಘ್ ಸುರ್ಜೇವಾಲ ಪ್ರಚಾರ

ಹಾನಗಲ್: ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಕೊಪ್ಪರಸಿಕೊಪ್ಪದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಯವರ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರ.ಕಾರ್ಯದರ್ಶಿಗಳು ಹಾಗೂ...

ಹೂಮಳೆ ಸುರಿಸಿ ಮಕ್ಕಳಿಗೆ ಸ್ವಾಗತ ಕೋರಿದ ಬಸಾಪುರ ಸರ್ಕಾರಿ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು

ದಾವಣಗೆರೆ: ಎರಡು ವರ್ಷಗಳಿಂದ ಶಾಲೆಗೆ ತೆರಳದೆ ಮನೆಯಲ್ಲೇ ಇದ್ದ ಒಂದರಿಂದ ಐದನೇ ತರಗತಿಯ ಮಕ್ಕಳು ಇಂದು ಹುಮ್ಮಸ್ಸಿನಿಂದ ಶಾಲೆಗೆ ಆಗಮಿಸಿದರು, ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು...

ಇಂದಿನಿಂದ 1 ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ: ಚಿಣ್ಣರಿಗೆ ಸಿಹಿ ಹಂಚಿ ಸ್ವಾಗತ

ದಾವಣಗೆರೆ: ಕಳೆದ 18 ರಿಂದ 20 ತಿಂಗಳಿನಿಂದ ಕೋವಿಡ್ ಮಹಾಮಾರಿಗೆ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಮಕ್ಕಳು ಶಾಲೆಗಳಿಂದ ದೂರ ಉಳಿದಿದ್ದ ಮಕ್ಕಳು ಶಾಲೆಗಳ ಅಂಗಳಕ್ಕೆ ಹೆಜ್ಜೆ...

ಮನೆಗಳ್ಳತನ ಮಾಡುತ್ತಿದ್ದ ವ್ಯಕ್ತಿಯ ಬಂಧನ: 6.60 ಲಕ್ಷ ಮೌಲ್ಯದ ಆಭರಣ ವಶ ಪಡೆದ ಚನ್ನಗಿರಿ ಪೊಲೀಸ್

ಚನ್ನಗಿರಿ: ಕಳ್ಳತನ ಮಾಡಿದ ಆರೋಪಿತನ ಬಂಧನ , ಸುಮಾರು 6.60 ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳ ವಶ ಕೆ.ಹೆಚ್ ಶಿವಮೂರ್ತಿ ಕಣದಸಾಲು ಬಡಾವಣೆ ,ವಾಸಿ ಚನ್ನಗಿರಿ...

ವಿಶ್ವಕಪ್ ಟಿ20 ಭಾರತ-ಪಾಕಿಸ್ತಾನ ಪಂದ್ಯಕ್ಕೆ ಭಾರತ ಗೆಲುವಿಗಾಗಿ ಪೂಜೆ

ದಾವಣಗೆರೆ: ಇಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದು ಜಯಶಾಲಿಯಾಗಲಿ ಎಂದು ಬಿಜೆಪಿ ಯುವಮೋರ್ಚಾ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ...

ಮಹಿಳೆಯರು ಸಾಧನೆಯ ಸಂಕಲ್ಪತೊಟ್ಟು ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ : ಡಾ. ಪ್ರಭಾ ಮಲ್ಲಿಕಾರ್ಜುನ್.

ದಾವಣಗೆರೆ: ಮಹಿಳೆಯರು ಸಾಧನೆಯ ಸಂಕಲ್ಪತೊಟ್ಟು ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗಲಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್...

ಇತ್ತೀಚಿನ ಸುದ್ದಿಗಳು

error: Content is protected !!