ಇಲಾಖೆಯ ಕರ್ತವ್ಯದ ನಡುವೆಯೂ ವಿಡಿಯೋ ಮೂಲಕ ಪ್ರಚಾರ ಮಾಡಿ ಬದ್ದತೆ ತೋರಿದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಇಲಾಖೆಯ ತುರ್ತು ಕಾರ್ಯದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಮುಜರಾಯಿ, ಹಜ್ ಮತ್ತು ವಕ್ಫ್...