Vaccine Drama Video: ಲಸಿಕಾ ಅಭಿಯಾನದಲ್ಲಿ ಇಲ್ಲಸಲ್ಲದ ಡ್ರಾಮಾ.! ಡಿಸಿ ಸಾಹೇಬ್ರ ಖಡಕ್ ವಾರ್ನಿಂಗ್ ಹೇಗಿತ್ತು ಅಂತೀರಾ.!
ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮಂಗಳವಾರ ನಡೆದ ಲಸಿಕಾ ಅಭಿಯಾನದಲ್ಲಿ ಮನೆ ಮನೆಗೆ ತೆರಳಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ವಿವಿಧ ಸಬೂಬು ಹೇಳಿ...