Month: November 2021

ಹಾನಗಲ್ ಕ್ಷೇತ್ರದಲ್ಲಿ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿರುವುದು ತೃಪ್ತಿದಾಯಕವಾಗಿದೆ- ಡಿ.ಬಸವರಾಜ್

ದಾವಣಗೆರೆ :ಕೆಪಿಸಿಸಿ ವತಿಯಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ತಮ್ಮನ್ನು ವೀಕ್ಷಕರನ್ನಾಗಿ ನೇಮಿಸಿದಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಗೆ ಹಾಗೂ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರಿಗೆ ತುಂಬು ಹೃದಯದ...

ನಾಳೆ ಸಂಜೆಯಿಂದ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95 ರೂ ಹಾಗೂ ಡೀಸೆಲ್‌ 81 ರೂ ನೀರಿಕ್ಷೆ – ಸಿಎಂ ಬೊಮ್ಮಾಯಿ

:ಬೆಂಗಳೂರು :ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿದ್ದು, ಜನರಿಗೆ ಮತ್ತಷ್ಟು ಹೆಚ್ಚಿನ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವೂ ಪ್ರತಿ ಲೀಟರ್...

ದಾವಣಗೆರೆ ಮೇಯರ್ ಎಸ್.ಟಿ.ವೀರೇಶ್ ಸಿಟಿ ರೌಂಡ್ಸ್

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಅವರು ಬುಧವಾರ ಸಂಜೆ‌ ನಗರದಲ್ಲಿ ಸಿಟಿ ರೌಂಡ್ಸ್ ನಡೆಸಿದರು. ನಗರದ ಗಡಿಯಾರ ಕಂಬದ ಸುತ್ತ ಮುತ್ತ ಇರುವ ಅನೇಕ...

DCRB ಪೊಲೀಸ್ ತಂಡದಿಂದ ಮತ್ತೊಂದು ಭರ್ಜರಿ ಬೇಟೆ.! 24 ಟನ್ ಪಡಿತರ ಅಕ್ಕಿ ವಶ

ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 246 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು 1...

ಚಿಪ್ಪು ಹಂದಿಗಳ ಚಿಪ್ಪುಗಳನ್ನ ಮಾರುತ್ತಿದ್ದ 18 ಜನರ ಬಂಧನ, 67 ಕೆಜಿ ಚಿಪ್ಪು ವಶ: CEN ಪೊಲೀಸ್ ಕಾರ್ಯಾಚರಣೆ

ದಾವಣಗೆರೆ: ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳ ಚಿಪ್ಪುಗಳನ್ನು ಮಾರಾಟ ಮಾಡುತ್ತಿದ್ದ 18 ಜನ ಅಂತರ್‌ ಜಿಲ್ಲಾ ಆರೋಪಿತರನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ...

ಹೋರಿ ಬೆದರಿಸುವ ಕಾರ್ಯಕ್ರಮ ನಡೆಸಿದರೆ ಸೂಕ್ತ ಕಾನೂನು ಕ್ರಮ – ಹೊನ್ನಾಳಿ ಪೊಲೀಸ್ ರಿಂದ ನೋಟಿಸ್ ಜಾರಿ

ದಾವಣಗೆರೆ: ದೀಪಾವಳಿ ಪ್ರಯುಕ್ತ ಹೋರಿ ಬೆದರಿಸುವ ಕಾರ್ಯಕ್ರಮ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಹೊನ್ನಾಳಿ ಗ್ರಾಮಸ್ಥರಿಗೆ ಪೊಲೀಸ್ ಉಪಾಧೀಕ್ಷಕರು‌ ಖಡಕ್ ಎಚ್ಚರಿಕೆ‌ ನೀಡಿದ್ದಾರೆ. ಹೊನ್ನಾಳಿಯಲ್ಲಿ ಹೋರಿ...

ಉಧ್ಯಮಿ ಶಿವಗಂಗಾ ಶ್ರೀನಿವಾಸ್ ನೇತೃತ್ವದಲ್ಲಿ ಪುಟ್ಟರಾಜ ಆಶ್ರಮದ ಮಕ್ಕಳಿಗೆ ದೀಪಾವಳಿ ದಾಸೋಹ ಹಾಗೂ ಬಟ್ಟೆ ವಿತರಣೆ

ದಾವಣಗೆರೆ: ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಮುಖಂಡ ಶಿವಗಂಗಾ ಶ್ರೀನಿವಾಸ್ ನೇತೃತ್ವದಲ್ಲಿ ಪಂ. ಪುಟ್ಟರಾಜ ಗವಾಯಿಗಳ ಆಶ್ರಮದ ಮಕ್ಕಳಿಗೆ ಸಿಹಿ ಊಟ ಮತ್ತು ಹೊಸ ಬಟ್ಟೆಗಳನ್ನು ವಿತರಿಸಲಾಯಿತು....

ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ದಿಂದ ಪ್ರತಿಭಟನೆ

ದಾವಣಗೆರೆ: ದಲಿತರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ವಿರುದ್ಧ ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ನಗರದ...

ಕೂ ಆಪ್‌ನಲ್ಲಿ ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ಗಣ್ಯರು

  ಬೆಂಗಳೂರು: ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ: ”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ...

ಸಂಸದರು ಹಾಗೂ ಶಾಸಕರು ಕ್ಷೇತ್ರಕ್ಕೆ ತಾವು ತಂದಿರುವ ಅನುದಾನದ ಮಾಹಿತಿ ನೀಡಲಿ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ :ಹರಿಹರ ಕ್ಷೇತ್ರದ ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್ ರವರು ಶಾಸಕರಾದ ಎಸ್.ರಾಮಪ್ಪ ನವರಿಗೆ ತಮ್ಮ ಮೂರೂವರೆ ವರ್ಷದ ಅವಧಿಯಲ್ಲಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು...

ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!? ಇಬ್ಬರು ಪೊಲೀಸರ ವಿರುದ್ಧ ದೂರು ದಾಖಲು

ವಿಜಯನಗರ ( ಕೂಡ್ಲಿಗಿ): ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆಧರಿಸಿದ್ದಾರೆಂದು. ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್...

ಹರಿಹರೇಶ್ವರ ದೇವಸ್ಥಾನಕ್ಕೆ ಶಂಕರಾಚಾರ್ಯರು ಭೇಟಿ.! ಆದಿ ಶಂಕರಾಚಾರ್ಯರ ನೆನಪಿಗಾಗಿ ನ 5 ರಂದು ವಿಶೇಷ ಕಾರ್ಯಕ್ರಮ – ಡಿ.ಸಿ.

ದಾವಣಗೆರ: ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸುತ್ತಿದ್ದು ಅಂದು ಶಂಕರಾಚಾರ್ಯರು ಭೇಟಿ ನೀಡಿದ್ದ...

error: Content is protected !!