Month: November 2021

ಭಾನುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಬೆಂಬಲಿಸಲು ಶಂಕರಯ್ಯ ಮಠಪತಿ ಮನವಿ

  ಬೆಂಗಳೂರು: ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಚುನಾವಣೆ ಭಾನುವಾರ ನಡೆಯಲಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಶಿರುವ ಶಂಕರಯ್ಯ ರಾಚಯ್ಯ ಮಠಪತಿ ಸಂಘದ ಶ್ರೇಯೋಭಿವೃದ್ದಿಗೆ ತಮಗೆ ಮತ...

ಸಂವಿಧಾನ ದಿನ’ ಪ್ರಸ್ತಾವನೆಯನ್ನು ಓದಿದ ಸಿಎಂ ಬಸವರಾಜ್ ಬೊಮ್ಮಾಯಿ

  ದಾವಣಗೆರೆ: ಭಾರತ ದೇಶ 1949 ನವೆಂಬರ್ 26 ರಂದು ಲಿಖಿತ ಸಂವಿಧಾನವನ್ನು ಅಂಗೀಕರಿಸಿದ ದಿನ. ಸಂವಿಧಾನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು...

ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ದಾವಣಗೆರೆಯ ಸಾಗರ್ ಎಲ್ ಹೆಚ್ ಹಾಗೂ ಚಿರಂಜೀವಿ ಆಯ್ಕೆ

  ದಾವಣಗೆರೆ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರರಾಗಿದ್ದ ಸಾಗರ.ಎಲ್.ಹೆಚ್. ಹಾಗೂ ದಾವಣಗೆರೆ ನಗರದ ಚಿರಂಜೀವಿ ರವರು ರಾಜ್ಯ ಯುವ ಕಾಂಗ್ರೆಸ್ ನ ರಾಜ್ಯ ವಕ್ತಾರರಾಗಿ...

ನವೆಂಬರ್ 26 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆ ಜಿಲ್ಲಾ ಪ್ರವಾಸ

  ದಾವಣಗೆರೆ: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.26 ರ ಶುಕ್ರವಾರ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ...

ಕನ್ನಡ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಬಿ. ವಾಮದೇವಪ್ಪ ಅಧಿಕಾರ ಸ್ವೀಕಾರ

  ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಬಿ. ವಾಮದೇವಪ್ಪ ಕುವೆಂಪು ಕನ್ನಡ ಭವನದಲ್ಲಿ ನಡೆದ ಪದಗ್ರಹ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.‌ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ...

ಹೋಮ್ ಗಾರ್ಡ್ಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ

  ದಾವಣಗೆರೆ: ಇಂದು ದಾವಣಗೆರೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹೋಮ್ ಗಾರ್ಡ್ಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀಧರ್ ಕೆ.ಮಲ್ಲಾಡ್, ಡಿ ವೈ...

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾಗಿ ಕೆ.ಎಲ್.ಹರೀಶ್ ಬಸಾಪುರ.

  ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಕೆ.ಎಲ್.ಹರೀಶ್ ಬಸಾಪುರ ಇವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ...

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನೆ: ಮಳೆ ನಷ್ಟವನ್ನು ನವೆಂಬರ್ 30ರೊಳಗೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸಲು ಸೂಚನೆ

  ಚಿತ್ರದುರ್ಗ: ರಾಜ್ಯಾದ್ಯಂತ ಕಳೆದ ವಾರದ ಸುರಿದ ಅಕಾಲಿಕ ಮಳೆಯಿಂದಾಗಿ ಕಟಾವು ಹಂತದಲ್ಲಿದ್ದ ಬೆಳೆಗಳು ನಷ್ಟವಾಗಿ ಅಪಾರ ಪ್ರಮಾಣದ ಹಾನಿಉಂಟಾಗಿದೆ. ಈ ಸಂದರ್ಭದಲ್ಲಿ ಸಕಾಲದಲ್ಲಿ ರೈತರಿಗೆ ನೆರವಾಗುವುದು ಸರ್ಕಾರದ...

ಹೊನ್ನಾಳಿ ತಾಲ್ಲೂಕಿನಲ್ಲಿ ಮಳೆಯಿಂದ ಬೆಳೆಹಾನಿ ಪ್ರದೇಶಕ್ಕೆ ಸಂಸದ ಜಿಎಂ ಸಿದ್ದೇಶ್ವರ ಭೇಟಿ

  ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆಹಾನಿಯಾದ ಬನ್ನಿಕೋಡು, ಕೂಲಂಬಿ, ನೆಲಹೊನ್ನೆ, ಕುಂದೂರು, ನೇರಲಗುಂಡಿ ಮತ್ತು ಬೇಲಿಮಲ್ಲೂರು ಗ್ರಾಮಗಳಿಗೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ...

ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ: ಅಂಬೇಡ್ಕರ್ ಓದಿನಿಂದ ಜಾಗೃತಿ

  ಚಿತ್ರದುರ್ಗ: ಅಂಬೇಡ್ಕರ್ ಓದು ನಮ್ಮನ್ನು ಎಚ್ಚರ, ಜಾಗೃತಿ ಹಾಗೂ ಪ್ರಜ್ಞಾವಂತರನ್ನಾಗಿ ಮಾಡುತ್ತದೆ ಎಂದು ಸರ್ಕಾರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. ನಗರದ ಸರ್ಕಾರಿ...

ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥ ನ.25ರಿಂದ 28ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ...

error: Content is protected !!