Nov 20 School Holiday: ದಾವಣಗೆರೆ ಜಿಲ್ಲೆಯ ಶಾಲೆಗಳು, ಅಂಗನವಾಡಿಗಳಿಗೆ ನ,20 ರಂದು ರಜೆ – ಡಿ.ಸಿ
ದಾವಣಗೆರೆ: ರಾಜ್ಯಾದ್ಯಂತ ನಿರಂತರ ಮಳೆಯಾಗುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲೆ ಹಾಗೂ ಅಂಗನವಾಡಿಗಳಿಗೆ ಅಧ್ಯಕ್ಷರು ವಿಪತ್ತು ನಿರ್ವಹಣೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ನವೆಂಬರ್...