ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು: ಡಾ.ಶಾಮನೂರು ಶಿವಶಂಕರಪ್ಪ ಸ್ವಾಗತ
ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಶಾಮನೂರು ಶಿವಶಂಕರಪ್ಪನವರು ಸ್ವಾಗತಿಸಿದ್ದಾರೆ. ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್...