Year: 2021

ಎಸ್. ಎಸ್. 91 ನೇ ಹುಟ್ಟು ಹಬ್ಬ ಹಿನ್ನೆಲೆ, ಪತ್ರಕರ್ತರಿಗೆ ದಿನಸಿ ಕಿಟ್ ವಿತರಿಸಿದ ಪಾಲಿಕೆ ಕಾಂಗ್ರೆಸ್ ಸದಸ್ಯರು

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರ ವತಿಯಿಂದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಜನ್ಮದಿನದ ಅಂಗವಾಗಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸದಸ್ಯರಿಗೆ ದಿನಸಿ...

ಎಸ್ ಎಸ್ ಹುಟ್ಟು ಹಬ್ಬವನ್ನ ವಿನೂತನವಾಗಿ ಆಚರಿಸಿದ ಪಾಲಿಕೆ ಸದಸ್ಯ ಶ್ವೇತ ಜಿ ಎನ್ ಶ್ರೀನಿವಾಸ್

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರ ಜನ್ಮದಿನದ ಪ್ರಯುಕ್ತ ಮಹಾನಗರ ಪಾಲಿಕೆ ಸದಸ್ಯರುಗಳಾದ ಜೆ.ಎನ್ ಶ್ರೀನಿವಾಸ್ ಹಾಗೂ ಶ್ವೇತಾ ಶ್ರೀನಿವಾಸ್ ಅವರು...

ಡಾ.ಶಾಮನೂರು ಶಿವಶಂಕರಪ್ಪನವರ 91ನೇ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ

ದಾವಣಗೆರೆ:ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ದಾವಣಗೆರೆ ಮಾಜಿ ಸಚಿವರು, ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು 90ನೇ ವರುಷ ಪೂರೈಸಿ 91ನೇ ವರುಷಕ್ಕೆ ಪಾದಾರ್ಪಣೆ ಮಾಡಿದ...

ಪ್ರಾಣಿ-ಪಕ್ಷಿಗಳನ್ನ ದತ್ತು ಪಡೆದು ಮತ್ತೊಂದು ಮಾನವೀಯ ಹೆಜ್ಜೆ ಇಟ್ಟ ‘ನಮ್ಮ ದಾವಣಗೆರೆ’ ತಂಡ

ದಾವಣಗೆರೆ: ಪ್ರಾಣಿ ಪಕ್ಷಿಗಳ ಹಸಿವಿಗೂ ಓಗೋಟ್ಟಿದ್ದ 'ನಮ್ಮ ದಾವಣಗೆರೆ' ತಂಡವು ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಮೃಗಾಲಯದಿಂದ 9 ಪ್ರಾಣಿ ಹಾಗೂ ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ‌ ಈಗ...

ಶಾಮನೂರು ಶಿವಶಂಕರಪ್ಪ ಒಬ್ಬ ಮಹಾನ್ ಸಾಧಕ,ಅವರ ಬದುಕು ನಮಗೆಲ್ಲಾ ಆದರ್ಶ – ಕೆಪಿಸಿಸಿ ರಾಜ್ಯ ವಕ್ತಾರ ಡಿ. ಬಸವರಾಜ್

ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನವರು ಒಬ್ಬ ಮಹಾನ್ ಸಾಧಕ, ಅವರ ಬದುಕು ನಮಗೆಲ್ಲಾ ಆದರ್ಶ ಪ್ರಾಯವಾಗಿದ್ದು, ಕಾಯಕವೇ ಕೈಲಾಸವೆಂಬ ಬಸವಣ್ಣನವರ ತತ್ವವನ್ನು ಜೀವಮಾನವಿಡಿ ಅಕ್ಷರಶಃ...

ಕೋವಿಡ್ ಸಂಕಷ್ಟದಲ್ಲಿ ಕೆನರಾ ಬ್ಯಾಂಕ್ ನೌಕರರ ಸೇವೆ ಶ್ಲಾಘನೀಯ – ಬ್ಯಾಂಕ್ ಪ್ರಬಂಧಕ ಜಿ.ಜಿ.ದೊಡ್ಡಮನಿ

ದಾವಣಗೆರೆ: ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ಕೊರೊನಾ ಸಂತ್ರಸ್ತರಿಗೆ ಉಚಿತ ಆಹಾರದೊಂದಿಗೆ ಸಹಾಯಸ್ತ ನೀಡುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳ...

ಪಾದಚಾರಿ ಮಾರ್ಗದ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಿದ್ರೆ ಕ್ರಿಮಿನಲ್ ಪ್ರಕರಣ ದಾಖಲು

ದಾವಣಗೆರೆ: ಪಾದಚಾರಿ ಮಾರ್ಗ ಅಥವಾ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನ ನಿಲುಗಡೆ ಮಾಡಿರುವ ಕುರಿತು ನಾಗರೀಕರು ದೂರು ನೀಡಿದರೆ ಅಗತ್ಯ ಕಾನೂನು ರೀತಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪೊಲೀಸ್...

ಧಾರವಾಡ ಹಾಗೂ ವಿಜಯಪುರ ಶಾಸಕರು ಸಿಎಂ ಆಗುವ ತಿರುಕನ‌ ಕನಸು ಕಾಣುತ್ತಿದ್ದಾರೆ – ರೇಣುಕಾಚಾರ್ಯ

ದಾವಣಗೆರೆ: ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ವಿರುದ್ಧ ಖ್ಯಾತೆ ತೆಗೆದವರ ವಿರುದ್ದ ಸಹಿ ಸಂಗ್ರಹಿಸಿದ್ದು ಸತ್ಯವಾಗಿದ್ದು, ವರಿಷ್ಠರು ಇದನ್ನ್ ಸಹಿಸುವುದಿಲ್ಲ ಎಂದು ಯಡಿಯೂರಪ್ಪ ಅವರೇ ತಮಗೆ ಹೇಳಿದಕ್ಕೆ...

ಅಕ್ರಮ ಮಟ್ಕಾ ( ಒಸಿ ) ಅಡ್ಡೆ ಮೇಲೆ ದಾಳಿ ನಾಲ್ವರ ಬಂಧನ

ದಾವಣಗೆರೆ: ಅಕ್ರಮ ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರುವ ಮಲೆಬೆನ್ನೂರು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಲ್ಲಳ್ಳಿ ನಿಂಗರಾಜ (38), ಷರೀಫ್ ಸಾಬ್ (37), ಮುನಾಫ್ (45), ಮಾಲತೇಶ್(46)...

ಸಂಚಾರಿ ವಿಜಯ್ ಅವರು ಹೆಲ್ಮೆಟ್ ಧರಿಸಿದ್ದರೇ ಅವರ ಜೀವ ಉಳಿಯುತ್ತಿತ್ತು – ಡಾ. ಎಚ್. ಕೆ. ಎಸ್. ಸ್ವಾಮಿ.

ಚಿತ್ರದುರ್ಗ : ಸಂಚಾರಿ ವಿಜಯ್ ಅವರ ಸಾವು ಹೆಲ್ಮೆಟ್‍ನಿಂದ ತಡೆಯಬಹುದಾಗಿತ್ತು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ. ಸಂಚಾರಿ ವಿಜಯ್...

ಲಾಕ್‍ಡೌನ್ ಪರಿಣಾಮ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು: ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ – ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು...

ಹೊನ್ನಾಳಿಯ ಯುವಕರನ್ನು ಹಾಳು ಮಾಡುವ ಕೆಲಸ ರೇಣುಕಾಚಾರ್ಯ ಮಾಡಿದ್ದಾರೆ : ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಕಾಂಗ್ರೇಸ್ ಜಿಲ್ಲಾದ್ಯಕ್ಷ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಯುವಕರನ್ನು ಹಾಳು ಮಾಡುವ ಕೆಲಸ ಎಂ.ಪಿ. ರೇಣುಕಾಚಾರ್ಯ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಗಂಭೀರ ಆರೋಪ ಮಾಡಿದ್ದಾರೆ. ಹೊನ್ನಾಳಿಯಲ್ಲಿ...

error: Content is protected !!