ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ : ಕೊವಿಡ್ ನಿಯಂತ್ರಣ ಮೊದಲ ಆದ್ಯತೆ – ಸಿ ಬಿ ರಿಷ್ಯಂತ್
ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ...