Year: 2021

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ: ಮೇ. 21 ರಿಂದ ಮೂರು ದಿನ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್- ಬಿ.ಎ. ಬಸವರಾಜ: ಲಾಕ್ ಡೌನ್ ವೇಳೆಯಲ್ಲಿ ಏನಿರುತ್ತೆ,ಏನಿರಲ್ಲ ಕಂಪ್ಲೀಟ್ ಡಿಟೆಲ್ಸ್ ಇಲ್ಲಿದೆ ನೋಡಿ

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ, ಲಾಕ್ ಡೌನ್ ವೇಳೆಯಲ್ಲಿ ಏನಿರುತ್ತೆ ಏನಿರಲ್ಲ ಕಂಪ್ಲೀಟ್ ಡಿಟೆಲ್ಸ್. ಮೇ. 21 ರ ಬೆಳಗ್ಗೆ 6 ರಿಂದ...

ದಾವಣಗೆರೆ ಜಿಲ್ಲೆಯಲ್ಲೂ ನಾಳೆಯಿಂದ ಮೂರು ದಿನ ಸಂಪೂರ್ಣ ಲಾಕ್ ಡೌನ್: ಸಚಿವ ಬೈರತಿ ಬಸವರಾಜ್

BIG BREAKING LOCK DOWN ದಾವಣಗೆರೆ ಜಿಲ್ಲೆಯಾದ್ಯಂತ ಲಾಕ್ ಡೌನ್ ಕಠಿಣಗೊಳಿಸಲಾಗಿದ್ದು, ಮೇ.21 ಬೆಳಗ್ಗೆ 6 ರಿಂದ ಮೇ.24 ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್...

ದಾವಣಗೆರೆ ಜಿಲ್ಲೆಯ ಕೊರೊನಾ ನಿಯಂತ್ರಣದ ಮಾಹಿತಿ ಪಡೆದ ಬೈರತಿ ಬಸವರಾಜ

ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರ ಅಧ್ಯಕ್ಷತೆಯಲ್ಲಿ ದಿನಾಂಕ ‌20-5-2021 ರಂದು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ವ್ಯವಸ್ಥೆ...

ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣ ಟೆಸ್ಟ್ ಮಾಡಿಸಿಕೊಳ್ಳಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ ಲಕ್ಷಣಗಳಿರುವವರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ,ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಂದಿನಿಂದ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ ಕೋವಿಡ್ ರೋಗದ...

ದಾವಣಗೆರೆ ಇಎಸ್‌ಐ ಆಸ್ಪತ್ರೆಯ ತುರ್ತು ಸೇವೆಗಾಗಿ ಅಂಬುಲೆನ್ಸ್ ನೀಡಿದ ರೆಡ್ ಕ್ರಾಸ್ ಸಂಸ್ಥೆ.

ದಾವಣಗೆರೆ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಜಿಲ್ಲಾ ಶಾಖೆಯಿಂದ ನಗರದ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆ(ಇಎಸ್‌ಐ)ಗೆ ಸೋಮವಾರ ಅಂಬುಲೆನ್ಸ್ ವಾಹನವನ್ನು ಕೋವಿಡ್ ರೋಗಿಗಳ ತುರ್ತು ಸೇವೆಗೆ ಬಳಸಲು...

ಸಿಎಂ ಜೊತೆ ಡಿಸಿಗಳ ವಿಡಿಯೋ ಕಾನ್ಫರೆನ್ಸ್: ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸದಂತೆ ಕ್ರಮಕ್ಕೆ ಆದೇಶ: ಜಿಲ್ಲೆಯಲ್ಲಿ 6 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ: 2KL ಹೆಚ್ಚುವರಿ ಆಮ್ಲಜನಕ ಹಂಚಿಕೆ: ಸಿಎಂ ಗೆ ಡಿಸಿ ಮಾಹಿತಿ

ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್‍ನ 06 ಪ್ರಕರಣಗಳು ವರದಿಯಾಗಿವೆ. ಸದ್ಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 01, ಎಸ್‍ಎಸ್ ಆಸ್ಪತ್ರೆಯಲ್ಲಿ 01 ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ 04 ರೋಗಿಗಳು ಇದ್ದಾರೆ...

ಜನರು ವಾಸಿಸುವ ಸ್ಥಳದಲ್ಲಿಯೇ ಪಡಿತರ ವಿತರಸಿ: ಕಾಂಗ್ರೇಸ್ ಜಾಲತಾಣದ ಅದ್ಯಕ್ಷ ಗೋವಿಂದ ಹಾಲೆಕಲ್ ಒತ್ತಾಯ

  ದಾವಣಗೆರೆ: ದಿನದಿಂದ ದಿನಕ್ಕೆ ಈ ಮಹಾಮಾರಿ ಕರೋನ ವ್ಯಾಪಕವಾಗಿ ಹರಡುತ್ತಿದ್ದು ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದಾವೆ‌ ಹಾಗಾಗಿ ದಾವಣಗೆರೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಇಂದು...

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆಯ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

  ಬೆಂಗಳೂರು:ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು...

ಶ್ರೀರಾಮಸೇನೆ ಜಿಲ್ಲಾದ್ಯಕ್ಷ ಮಣಿಕಂಠರಿಂದ ಅಳಿಲು ಸೇವೆ: ಪತ್ರಕರ್ತರಿಗೆ ಹಬೆ ಯಂತ್ರ ವಿತರಣೆ

ದಾವಣಗೆರೆ : ಕೊರೊನ ಸಂಕಷ್ಟದ ಸಮಯದಲ್ಲಿ ತಮ್ಮ ಕುಟುಂಬವನ್ನು ಲೆಕ್ಕಿಸದೆ ನಗರದಲ್ಲಿ ಸಂಚರಿಸುತ್ತಾ ಕೊರೊನಾದ ಮಾಹಿತಿಯನ್ನು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವ ಪತ್ರಕರ್ತರಿಗೆ ಶ್ರೀರಾಮ ಸೇನೆ ವತಿಯಿಂದ ದಾವಣಗೆರೆ...

ಕಾಂಗ್ರೆಸ್ ಹೈಕಮಾಂಡ್‍ ನಿಂದ ಶಾಸಕರು, ಮಾಜಿ ಸಚಿವರೊಂದಿಗೆ ಆನ್‍ಲೈನ್ ಸಭೆ: ಕೇಂದ್ರ, ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದ ಸಾವಿನ ಸಂಖ್ಯೆ ಹೆಚ್ಚಳ: ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವೆರ್ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೋನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ...

ಬೆಡ್ ಹಾಗೂ ಆಕ್ಸಿಜನ್ ಬಗ್ಗೆ ಡಿಸಿ ಹೇಳಿದ್ದಾದ್ರೂ ಏನು..? 60 ಆಕ್ಸಿಜನ್ ಕಾನ್ಸಂಟ್ರೆಟರ್ ಎಲ್ಲಿಗೆ ಯಾರು ಕೊಡ್ತಾರೆ: ಜಿಲ್ಲಾಧಿಕಾರಿಗಳು ಕೈ ಮುಗಿದಿದ್ಯಾಕೆ

H M P KUMAR ದಾವಣಗೆರೆ:ಕೋವಿಡ್ 2ನೇ ಅಲೆಯಲ್ಲಿ ಸೋಂಕಿತರಿಗೆ ಅತ್ಯವಶ್ಯವಾಗಿರುವ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್‍ಗೆ ಪರ್ಯಾಯವಾಗಿ ಆಕ್ಸಿಜನ್ ಒದಗಿಸುವಂತಹ ಮೆಡಿಕಲ್ ಆಕ್ಸಿಜನ್ ಜನರೇಟರ್ ಮತ್ತು ಆಕ್ಸಿಜನ್...

ಶ್ರೀ ತರಳಬಾಳು ವಿದ್ಯಾರ್ಥಿನಿಯರ ನಿಲಯ ಇದೀಗ ಕೋವಿಡ್ ಕೇರ್ ಸೆಂಟರ್: ಸಿರಿಗೆರೆ ಶ್ರೀಗಳ ಕಾರ್ಯಕ್ಕೆ ಎಲ್ಲಿಲ್ಲದ ಪ್ರಶಂಸೆ, ಶ್ರೀಗಳಿಗೆ ಜಿಲ್ಲಾಡಳಿತ ಪರವಾಗಿ ಅಭಿನಂದಿಸಿದ ಸಂಸದ ಜಿಎಂ ಸಿದ್ದೇಶ್ವರ

ತರಳಬಾಳು ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ತರಳಬಾಳು ಜಗದ್ಗುರುಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳಿಗೆ ಕೋರಿದಾಗ, ಸ್ವಾಮೀಜಿಗಳು, ತಕ್ಷಣವೇ ಒಪ್ಪಿಗೆ ಸೂಚಿಸಿ, ವಸತಿ...

error: Content is protected !!