Year: 2021

ಸಾರ್ವಜನಿಕರೆ ಎಚ್ಚರ, ಕೊವಿಡ್ ನಿಯಂತ್ರಣಕ್ಕೆ ಪೊಲೀಸರಿಂದ ಬಿಗಿ ಕ್ರಮ ಜಾರಿ: ಬೈಕ್ ಗಳನ್ನ ಸೀಜ್ ಮಾಡುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ

ಹೆಚ್ ಎಂ ಪಿ ಕುಮಾರ್ ದಾವಣಗೆರೆ : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ.10 ರಿಂದ ಮೇ 24ರಿಂದ ಲಾಕ್‌ಡೌನ್‌ ಅನ್ನು ಘೋಷಿಣೆಗೂ ಮುನ್ನ ದಾವಣಗೆರೆ ಜಿಲ್ಲೆಯಲ್ಲಿ...

ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಸ್ಥಿತಿ-ಗತಿಗಳ ವಿವರವುಳ್ಳ ಬುಲೆಟಿನ್ ಬಿಡುಗಡೆಗೆ ಸೂಚನೆ, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್ ಪ್ರಾರಂಭಿಸಿ – ಭೈರತಿ ಬಸವರಾಜ

ದಾವಣಗೆರೆ:ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್‍ಗಳು, ವೆಂಟಿಲೇಟರ್, ಐಸಿಯು ಹಾಗೂ ಖಾಲಿ ಇರುವ ಬೆಡ್‍ಗಳ ಸಂಖ್ಯೆ ಸೇರಿದಂತೆ ಎಲ್ಲ ವಿವರಗಳು...

ವೆಂಟಿಲೆಟರ್ ಲಭ್ಯವಿದ್ದರೂ ಸಿಬ್ಬಂದಿ ಕೊರತೆ ಕಾರಣವಲ್ಲ, ಸಿಬ್ಬಂದಿ ನೇಮಕಕ್ಕೆ ಸಚಿವರಿಂದ ತಾಕೀತು: ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ – ದಾವಣಗೆರೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳಕ್ಕೆ ಸಚಿವ ಬೈರತಿ ಬಸವರಾಜ್ ಕಳವಳ 

ದಾವಣಗೆರೆ: ಜಿಲ್ಲೆಯಲ್ಲಿ ಈ ವರ್ಷದ ಏಪ್ರಿಲ್ ತಿಂಗಳಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖವಾಗುತ್ತಿದ್ದು, ಎರಡನೆ ಅಲೆ ಇರುವುದು ಕಂಡುಬಂದಿದೆ. ಜಿಲ್ಲೆಯಲ್ಲಿ ಮಾರ್ಚ್ 2020 ರಿಂದ 2021 ರ...

ಉಚಿತ ಲಸಿಕೆ, ರೆಮಿಡಿಸಿವಿರ್, ಆಕ್ಸಿಜನ್ ತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಕರೋನಾ ತಡೆಗಟ್ಟಲು ಲಾಕ್ ಡೌನ್, ಕರ್ಫ್ಯೂ ಪರಿಹಾರವಲ್ಲ: ಸರ್ಕಾರ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು: ಡಾ ಶಾಮನೂರು ಶಿವಶಂಕರಪ್ಪ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಕೊರೋನಾದ 2ನೇ ಅಲೆ ತೀವ್ರವಾಗಿದ್ದು, ಇದನ್ನು ತಡೆಗಟ್ಟಲು ಲಾಕ್‍ಡೌನ್ ಮತ್ತು ಕಪ್ರ್ಯೂ ಒಂದೇ ಪರಿಹಾರವಲ್ಲ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಮಾಡಿ, ಅವಶ್ಯ...

ದಾವಣಗೆರೆಯಲ್ಲಿ ಸೊಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಮಾಡಲೇಬೇಕು,ಸಂಸದ ಸೇರಿದಂತೆ ಎಲ್ಲಾ ಶಾಸಕರಿಂದ ಆಗ್ರಹ

ದಾವಣಗೆರೆ: ದಾವಣಗೆರೆಯಲ್ಲಿ ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಮಾಡಲೇಬೇಕು, ಲಾಕ್ ಡೌನ್ ಮಾಡಬೇಕು ಎಂದು ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ...

ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಎಲ್ಲ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಮೇ 12ರಿಂದ ಆನ್‍ಲೈನ್ ತರಗತಿ ಆರಂಭಿಸಲು ನಿರ್ದಾರ-ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾಹಿತಿ

ದಾವಣಗೆರೆ : ಕೋವಿಡ್-19 ಸಂದರ್ಭದಲ್ಲಿ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ತಡೆಯುವ ಉದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಎಲ್ಲ ಸ್ನಾತಕ ಪದವಿ...

ದಾವಣಗೆರೆಯಲ್ಲಿಂದು 672 ಪಾಸಿಟಿವ್ ಪ್ರಕರಣ ಪತ್ತೆ, ಒಂದೇ ದಿನ 600ರ ಗಡಿ ದಾಟಿದ ಹೆಮ್ಮಾರಿ ಸೋಂಕು‌, ಹೆಮ್ಮಾರಿ ಸೋಂಕಿಗೆ 3 ಬಲಿ

ದಾವಣಗೆರೆ ಕೋವಿಡ್ ಬುಲೆಟಿನ್ ಕಡಿವಾಣ ತಪ್ಪಿದ ಹೆಮ್ಮಾರಿ ನಾಗಾಲೋಟ *ದಾವಣಗೆರೆಯಲ್ಲಿಂದು 672 ಪಾಸಿಟಿವ್ ಪ್ರಕರಣ ಸ್ಪೋಟ* ಒಂದೇ ದಿನ 600ರ ಗಡಿ ದಾಟಿದ ಹೆಮ್ಮಾರಿ ಸೋಂಕು‌ *ಹೆಮ್ಮಾರಿ...

ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡುವ ವ್ಯಕ್ತಿಗಳಿಗೆ ಶಿಕ್ಷೆ ನಿಶ್ಚಿತ – ದಾವಣಗೆರೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲು : ಎಸ್ ಪಿ ಹನುಮಂತರಾಯ

ದಾವಣಗೆರೆ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯಾರೊಬ್ಬರೂ ಸುಳ್ಳು ಸುದ್ದಿ ಹರಡುವ ಮೂಲಕ ಜನರಲ್ಲಿ ಗೊಂದಲ, ಆತಂಕ ಮೂಡಿಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮನವಿ ಮಾಡಿದ್ದಾರೆ....

ದೊಟ್ಟಮಟ್ಟದ ಅನಾಹುತ ತಪ್ಪಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ: ಎಸ್ ಪಿ ನೇತೃತ್ವದಲ್ಲಿ ಎಸ್ಕಾರ್ಟ್ ಬಳಸಿ ಆಕ್ಸಿಜನ್ ಸಿಲಿಂಡರ್ ತರುವಲ್ಲಿ ಯಶಸ್ವಿಯಾದ ಜಿಲ್ಲಾಡಳಿತ.

ಹೆಚ್ ಎಂ ಪಿ ಕುಮಾರ್ ದಾವಣಗೆರೆ : ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ...

ಕೊರೋನಾ ವಾರಿಯರ್, ಹಿಂದೂ ಪರ ಹೋರಾಟಗಾರ ಶಿವಪ್ರಸಾದ ಕುರುಡಿಮಠ ಇನ್ನಿಲ್ಲ.

ದಾವಣಗೆರೆ: ಹತ್ತು ಜನ ಬಂದರೂ ಎದುರಿಸಿ ನಿಲ್ಲುವ, ಅನ್ಯಾಯದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದ ಶಿವು(ಶಿವಪ್ರಸಾದ ಕುರುಡಿಮಠ) ಕೊರೋನಾಗೆ ಚಿಕಿತ್ಸೆ ಪಡೆದು, ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ...

ಜಿಲ್ಲಾಧಿಕಾರಿಗಳ್ಯಾಕೆ ಪಿಪಿಇ ಕಿಟ್ ಧರಿಸಿದ್ರು? ಎಸ್ ಎಸ್ ಆಸ್ಪತ್ರೆಗೆ ದಿಢೀರ್ ಭೇಟಿ ನಿಡುವ ಉದ್ದೇಶವೇನು || ಕೊರೊನಾ ಸೊಂಕಿತರು ಡಿಸಿಗೆ ನೀಡಿದ ಮಾಹಿತಿ ಏನು ಗೊತ್ತಾ?

ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್.ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್...

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಮಹಾಂತೇಶ್ ಭೀಳಗಿ ಪರಿಶೀಲನೆ

ದಾವಣಗೆರೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್...

error: Content is protected !!