Year: 2021

ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೇಟು ಹಾಕುತ್ತಾರೆ.! ಅಂತದ್ರಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಾಯಿ ರನ್ನ ಸಿ ಎಂ ಮಾಡಿದ್ದೇನೆ – ರಾಜೀನಾಮೆ ಸಮರ್ಥಿಸಿಕೊಂಡ ಬಿ ಎಸ್ ವೈ

ದಾವಣಗೆರೆ: ಗ್ರಾಮ ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೆ ಮುಂದೆ ನೋಡುವ ವಾತಾವರಣದಲ್ಲಿ ತಾವ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಯಿ ರನ್ನು ಸಿಎಂ ಮಾಡಿದ್ದೇನೆ...

ವಲಯ ಮಟ್ಟದ ಹೋಮ್ ಗಾರ್ಡ್ಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್

ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಲಯ ಮಟ್ಟದ ಹೋಮ್ ಗಾರ್ಡ್ಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು...

ಡಿಸೆಂಬರ್ 6ರಂದು ಹರಿಹರದ ಪ್ರೊ.ಬಿ.ಕೃಷ್ಣಪ್ಪ ಚೈತ್ಯಭೂಮಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಮಾವೇಶ

ದಾವಣಗೆರೆ: ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ಸಂಸ್ಥಾಪನಾ ದಿನದ ಅಂಗವಾಗಿ ಸ್ವಾಭಿಮಾನಿ ಚಳುವಳಿಯ ಪುನರುತ್ಥಾನ ದಿನಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ಬೆಳಗ್ಗೆ 10.30ಕ್ಕೆ ಹರಿಹರದ ಪ್ರೊ.ಬಿ.ಕೃಷ್ಣಪ್ಪ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯವ ಕ್ವಾರಿ ಕಾರ್ಮಿಕರ ಸಂಘ ಪ್ರತಿಭಟನೆ

ದಾವಣಗೆರೆ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ಈ ಹಿಂದಿನಂತೆ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ನೇರವಾಗಿ ಜಮಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...

14 ನೇ ವರ್ಷದ ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ 2021 ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಿಗೆ ತೆರೆ

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ.ಪಾರ್ವತಮ್ಮ ಅವರ ಸವಿನೆನಪಿನ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್...

ಅತಿವೃಷ್ಟಿ, ಬೆಳೆ ಹಾನಿ – 5.56 ಕೋಟಿ ಪರಿಹಾರ ಪಾವತಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಜಿಲ್ಲೆಯಲ್ಲಿ ಅತಿ ವೃಷ್ಟಿಯಿಂದಾಗಿ 2021-22 ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 15,862.34 ಹೆಕ್ಟೇರು ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಈವರಗೆ 22095 ರೈತರ ವಿವರಗಳನ್ನು ಪರಿಹಾರ...

ಜಿಎಂಐಟಿ ಕಾಲೇಜಿನ 52 ವಿದ್ಯಾರ್ಥಿಗಳು ವಿಪ್ರೋ ಸಂದರ್ಶನದಲ್ಲಿ ಆಯ್ಕೆ – ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚಿಗೆ ನಡೆದ ವಿಪ್ರೋ ಕಂಪನಿಯ ಸಂದರ್ಶನದಲ್ಲಿ 52 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ....

ಬೀದಿನಾಯಿ ಹಾಗೂ ಹಂದಿಗಳ ಹಾವಳಿ ನಿಯಂತ್ರಿಸುವಲ್ಲಿ ವಿಫಲ: ದಾವಣಗೆರೆ ಮಹಾನಗರ ಪಾಲಿಕೆ ಗೆ ಕರವೇಯಿಂದ ಮುತ್ತಿಗೆ.

ದಾವಣಗೆರೆ : ನಗರದಲ್ಲಿ ಹೆಚ್ಚಾಗಿರುವ ಬೀದಿನಾಯಿಗಳು ಹಾಗೂ ಹಂದಿಗಳ ಹಾವಳಿಯನ್ನು ತಡೆಗಟ್ಟುವ ಬಗ್ಗೆ ಹಾಗೂ ಆಂಗ್ಲ ನಾಮಫಲಕಗಳನ್ನು ತೆರವು ಗೊಳಿಸಬೇಕೆಂದು ಮಹಾನಗರ ಪಾಲಿಕೆ ಉಪ ಆಯುಕ್ತರ ಕಪ್ಪು...

ಅನಾಥ ಮಹಿಳೆ ಸಾವು : ಪೋಷಕರಿದ್ದಲ್ಲಿ ದಾವಣಗೆರೆ ರಾಜ್ಯ ಮಹಿಳಾ ನಿಲಯ ಸಂಪರ್ಕಿಸಲು ಮನವಿ

ದಾವಣಗೆರೆ: ರಾಜ್ಯ ಮಹಿಳಾ ನಿಲಯ ದಾವಣಗೆರೆ ಸಂಸ್ಥೆಯ ಅನಾಥ ನಿವಾಸಿಯಾಗಿದ್ದ 50 ವರ್ಷದ ಲಕ್ಷ್ಮಿ ಎಂಬ ಮಹಿಳೆ ಅನಾರೋಗ್ಯದಿಂದ ನ. 29 ರಂದು ನಗರದ ಸಿ.ಜೆ. ಜಿಲ್ಲಾಸ್ಪತ್ರೆಯಲ್ಲಿ...

ಕೋವಿಡ್‌ ಸಂಕಷ್ಟದಲ್ಲೂ ಸ್ವರ್ಣಭಾರತಿ ಸಹಕಾರ ಬ್ಯಾಂಕ್‌ 1 ಕೋಟಿ 23 ಲಕ್ಷ ಲಾಭ – ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಡ್‌ ಘೋಷಣೆ

  ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್‌, ಕೋವಿಡ್‌ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ...

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದಗಂಗಾ ಮಠದಲ್ಲಿ...

ಪ್ರೀತಿಯ ಅಪ್ಪುಗೆ ತಿಂಗಳ ಪೂಜೆ.! ” ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ “

ಬೆಂಗಳೂರು: ಕರುನಾಡ ಜನಮನದೊಳಗೆ ಶಾಶ್ವತವಾಗಿ ನೆಲೆಸಿರುವ ಅಪ್ಪು ಮರೆಯಾಗಿ ಇಂದಿಗೆ ಒಂದು ತಿಂಗಳು. ದೊಡ್ಮನೆ ಪ್ರೀತಿಯ ಕುಡಿಯನ್ನು ಕಳೆದುಕೊಂಡ ಕರುನಾಡಿನ ರೋಧನೆ ಇನ್ನೂ ನಿಂತಿಲ್ಲ. ಅದಾಗಲೇ ಒಂದು...

error: Content is protected !!