ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಗೋಪೂಜೆ:ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆಗೆ ಚಿಂತನೆ – ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ: ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿದ ಹಸು ಹಾಗೂ ಕರುವಿಗೆ ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಗೋಧೂಳಿ ಶುಭ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸುವ ಮೂಲಕ...