ನಾಳೆ ಸಂಜೆಯಿಂದ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95 ರೂ ಹಾಗೂ ಡೀಸೆಲ್ 81 ರೂ ನೀರಿಕ್ಷೆ – ಸಿಎಂ ಬೊಮ್ಮಾಯಿ
:ಬೆಂಗಳೂರು :ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿದ್ದು, ಜನರಿಗೆ ಮತ್ತಷ್ಟು ಹೆಚ್ಚಿನ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವೂ ಪ್ರತಿ ಲೀಟರ್...