Month: January 2022

246 ಮಕ್ಕಳಿಗೆ ಇಂದು ಕೊವಿಡ್.! 514 ಜನರಿಗೆ ಕೊರೊನಾ ಸೊಂಕು ದೃಡ.! ಜಿಲ್ಲೆಯಲ್ಲಿ 40.38% ಪಾಸಿಟಿವಿಟಿ ರೇಟ್.!

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಜ. 26 ರಂದು 0 ಇಂದ 5 ವರ್ಷದೊಳಗಿನ 2 ಮಕ್ಕಳು, ಹಾಗೂ 5 ರಿಂದ 18 ವರ್ಷದೊಳಗಿನ 244 ಮಕ್ಕಳು, ಸೇರಿದಂತೆ,...

ಹಕ್ಕುಗಳ ಜೊತೆಗೆ ಕರ್ತವ್ಯ ಪಾಲನೆ ಮಾಡಲು ವಿಶ್ವಶ್ವರ ಹೆಗಡೆ ಕಾಗೇರಿ ಕರೆ.

ಬೆಂಗಳೂರು ಜ.26 : ಸಂವಿಧಾನದತ್ತವಾದ ಹಕ್ಕುಗಳಿಗೆ ಒತ್ತಾಯಿಸುವುದಕ್ಕಷ್ಟೇ ಸೀಮಿತವಾಗದೆ, ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯವನ್ನು ಪಾಲಿಸುವತ್ತಲೂ ಗಮನ ಹರಿಸಬೇಕು ಎಂದು ವಿಧಾನಸಭೆಯ ಸ್ಪೀಕರ್ ಶ್ರೀ ವಿಶ್ವೇಶ್ವರ ಹೆಗಡೆ...

ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ.! ಕೋವಿಡ್ ಪ್ರಕರಣ ಕ್ರಮೇಣ ಇಳಿಕೆ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು ಗ್ರಾಮಾಂತರ: ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚು ಅಪೌಷ್ಠಿಕತೆ ಹೆಚ್ಚಿದೆ. ಈ ಸಮಸ್ಯೆಯನ್ನು ನಿವಾರಿಸಿ ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಟಾಪ್ 3...

ವೈವಿಧ್ಯತೆಯಲ್ಲಿ ಏಕತೆಯೇ ಭಾರತದ ಜೀವಾಳ, ಎಂ.ಪಿ.ಲತಾ ಮಲ್ಲಿಕಾರ್ಜುನ್.

ನಿಟ್ಟೂರು: ಭಾರತ ದೇಶದಲ್ಲಿ ಅನೇಕ ಜಾತಿಗಳು, ಅನೇಕ ಧರ್ಮಗಳು, ಅನೇಕ ಭಾಷೆಗಳು, ಅನೇಕ ಸಾಂಸ್ಕೃತಿಕ ಪರಂಪರೆಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯೇ ಭಾರತದ ಜೀವಾಳ ಎಂದು ರಾಜ್ಯ ಮಹಿಳಾ ಕಾಂಗ್ರೆಸ್...

ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮೊದಲ ಹಂತದಲ್ಲಿ ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ...

ಎಂ ಎಸ್ ಬಿ ಕಾಲೇಜಿನ ಬಡ ವಿದ್ಯಾರ್ಥಿಗಳ ನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ

ದಾವಣಗೆರೆ: ಜನವರಿ 26, 2022 ರಂದು ನಡೆದ 73ನೇ ಗಣರಾಜ್ಯೋತ್ಸವ ದಿನದಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶರಣ ಮಾಗನೂರು ಸಂಗಮೇಶ್ವರ ಗೌಡರು, ದಾನಿಗಳು ಹಾಗೂ ಅಧ್ಯಕ್ಷರು,...

ಸಂವಿಧಾನ ವಕೀಲರ ದಾಖಲೆಯಲ್ಲ, ಪ್ರತಿ ಮಕ್ಕಳು ಅಧ್ಯಯನ ಮಾಡಬೇಕು – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರಕ್ಕೆ ಹೊಸ ಜಿಲ್ಲಾಸ್ಪತ್ರೆ, ಹೊಸಕೋಟೆಯಲ್ಲಿ ತಾಯಿ ಮತ್ತು ಶಿಶು ಆಸ್ಪತ್ರೆ ಶೀಘ್ರ, ಮೆಟ್ರೊ ರೈಲು ಕಾಮಗಾರಿ ಕೂಡ ಶೀಘ್ರ ಗಣರಾಜ್ಯೋತ್ಸವಕ್ಕೆ ಜಿಲ್ಲೆಗೆ ಹೊಸ...

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ

ದಾವಣಗೆರೆ: ಭಾರತ ದೇಶದ 73 ನೇ ಗಣತಂತ್ರ ಅಂಗವಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ)...

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರು ಮನೆಯಷ್ಟೇ ಸಂತಸ‌ ನೀಡಿದೆ – ಬಿಸಿ ಪಾಟೀಲ್

ಚಿತ್ರದುರ್ಗ: ಜನವರಿ 26 ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ.ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ...

ಸೈಯದ್ ಅಬ್ದುಲ್ ಖಾದರ್ ಜೀಲಾನಿ ಅವರಿಗೆ ಪಿ.ಹೆಚ್.ಡಿ

ದಾವಣಗೆರೆ: ನಗರದ ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆಯ ಡಾ.ಜಾಕಿರ್ ಹುಸೇನ್ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಸೈಯದ್ ಅಬ್ದುಲ್ ಖಾದರ್ ಜೀಲಾನಿ ಅವರು A...

ರೈಲ್ವೆ ಪೌರ ಕಾರ್ಮಿಕರಿಂದ ರೈಲ್ವೆ ನಿಲ್ದಾಣದ ಬಳಿ ಗಣರಾಜ್ಯೋತ್ಸವ ಧ್ವಜಾರೋಹಣ.

ದಾವಣಗೆರೆ: ಈ ದಿನ ದಿನಾಂಕ 26.01.2022 ರಂದು 73 ನೇ ಗಣರಾಜ್ಯೋತ್ಸವ ಅಂಗವಾಗಿ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಎಲ್ಲಾ ರೈಲ್ವೆ ನೌಕರರು ಮತ್ತು...

12ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2022 ದೇಶದ ಚಿತ್ರಣ ಬದಲಾಯಿಸುವ ಶಕ್ತಿ ಮತದಾನಕ್ಕಿದೆ : ಸಿಇಓ

ದಾವಣಗೆರೆ: ಮಾನವನ ಮೂಲಭೂತ ಹಕ್ಕುಗಳಲ್ಲಿ ಮತದಾನದ ಹಕ್ಕು ವಿಭಿನ್ನವಾಗಿದೆ ಇದರಲ್ಲಿ ದೇಶದ ಚಿತ್ರಣವನ್ನೇ ಬದಲಾಯಿಸುವ ಶಕ್ತಿಯನ್ನು ನಾವು ಕಾಣಬಹುದು. ಭಾರತ ಸಂವಿಧಾನದ ಆಶಯದಂತೆ ನಮ್ಮ ದೇಶವು ಒಂದು...

error: Content is protected !!