Month: January 2022

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ.! ಜೀವ ಹಾಗೂ ಜೀವನ ಎರಡೂ ಮುಖ್ಯ – ಸಚಿವ ಡಾ.ಕೆ.ಸುಧಾಕರ್ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ..!

ಬೆಂಗಳೂರು: ಕೋವಿಡ್-19 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

ಮೈಲಾರ ಕಾರ್ಣಿಕೋತ್ಸವ ಪೂರ್ವಭಾವಿ ಸಿದ್ಧತಾ ಸಭೆ: ಫೆ.8 ರಿಂದ ಫೆ.19 ರವರೆಗೆ ಕಾರ್ಣಿಕೋತ್ಸವ ಜಾತ್ರೆಗೆ ಸಾರ್ವಜನಿಕರ ನಿರ್ಬಂಧ – ಡಿಸಿ ಅನಿರುದ್ಧ ಶ್ರವಣ್

ಹೊಸಪೇಟೆ(ವಿಜಯನಗರ) : ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಕಾರ್ಣಿಕೋತ್ಸವ ಜಾತ್ರಾ ಮಹೋತ್ಸವವು ಫೆ.8ರಿಂದ ಫೆ.19ರವರೆಗೆ ನಡೆಯಲಿದೆ.11 ದಿನಗಳ ಕಾಲ ನಡೆಯಲಿರುವ ಈ...

ಸ್ವಾಮೀಜಿಯವರ ಮೂರನೇ ಪುಣ್ಯ ಸ್ಮರಣೆ: ಸಿ ಎಂ ರಿಂದ ಸಿದ್ದಗಂಗಾ ಮಠದಲ್ಲಿ ‘ದಾಸೋಹ ದಿನ’ ಉದ್ಘಾಟನೆ.

ತುಮಕೂರು: ತ್ರಿವಿಧ ದಾಸೋಹಿ ಕರ್ನಾಟಕ ರತ್ನ ಡಾ ಶಿವಕುಮಾರ್ ಮಹಾ ಸ್ವಾಮೀಜಿ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸರಳವಾಗಿ ನಡೆಸಲು...

ಬಿಜೆಪಿ ಹಿರಿಯ ಸಚಿವರ ವಿರುದ್ದ ಹುಲಿ ಸಿಂಹ ಘರ್ಜನೆ.! ‘ಹೈ’ ಭೇಟಿಗೆ ‘ರೇಣು-ಯತ್ನಾಳ್’ ರಹಸ್ಯ ಕಾರ್ಯತಂತ್ರ

ಬೆಂಗಳೂರು: ರಾಜ್ಯ ಕಮಲ ಸರ್ಕಾರದಲ್ಲಿ ತಳಮಳದ ಪರಿಸ್ಥಿತಿ ನಿರ್ಮಾಣವಾದಂತಿದೆ. ಹಿರಿಯ ಸಚಿವರ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದು ಹಿರಿಯ ಶಾಸಕ ಬಸನಗೌಡ ಪಾಟೀಲ್...

ದಾವಣಗೆರೆ ಜಿಲ್ಲೆಗೆ ಏರ್‌ಪೋರ್ಟ್: ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ

ದಾವಣಗೆರೆ: ಜಿಲ್ಲೆಯಲ್ಲಿ ಆರಂಭಿಸಲು ಯದ್ದೇಶಿಸಿರುವ ಏರ್‌ಪೋರ್ಟ್ ಸಂಬಂಧ ಕರ್ನಾಟಕ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳು ಗುರುವಾರ ಜಿಲ್ಲೆಗೆ ಭೇಟಿ ನೀಡಿ ಎರಡು ಮೂರು ಕಡೆಗಳಲ್ಲಿ ಸ್ಥಳ ಪರಿಶೀಲಿಸಿ...

ಸ್ಮಾರ್ಟ್ ಸಿಟಿ ಲಿಮಿಟೆಡ್‍ ವತಿಯಿಂದ ಜ 26 ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ

ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜ.25 ರಂದು ದಾವಣಗೆರೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಮತ್ತು ಭೂಮಿ ಪೂಜೆಯನ್ನು...

ಎಸ್‍ಸಿಪಿ ಹಾಗೂ ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ: ವಿವಿಧ ನಿಗಮಗಳಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತ ಪೂರ್ಣಗೊಳಿಸಿ – ಪೂಜಾರ್ ವೀರಮಲ್ಲಪ್ಪ

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ನಿಗಮಗಳಡಿ ಒದಗಿಸಲಾಗುವ ಸರ್ಕಾರಿ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ, ಸರ್ಕಾರಿ ಸೌಲಭ್ಯ ಅರ್ಹ...

ಅಶೋಕ ರೈಲ್ವೆ ಗೇಟ್ ಸಮಸ್ಯೆ ಪರಿಹಾರಕ್ಕೆ ಅಂಡರ್ ಪಾಸ್ ರಸ್ತೆ ನಿರ್ಮಾಣ- ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರ: ದಾವಣಗೆರೆ ನಗರದ ಅಶೋಕ ಚಿತ್ರಮಂದಿರದ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್ 199 ರ ಬಳಿ ರೈಲ್ವೆ ಗೇಟ್ ಹತ್ತಿರ ಕೆಳಸೇತುವೆ ನಿರ್ಮಾಣದ ವಿಷಯವಾಗಿ ಇಂದು ಜಿಲ್ಲಾಧಿಕಾರಿಗಳ...

ಕಾರ್ಖಾನೆಗಳಿಂದ ಚಿಕ್ಕಬಿದರಿ ಗ್ರಾಮದ ಪರಿಸರ ಮಾಲಿನ್ಯ ತಡೆಗೆ ಶಾಶ್ವತ ಪರಿಹಾರ – ಮಹಾಂತೇಶ್ ಬೀಳಗಿ

ದಾವಣಗೆರೆ: ಹರಿಹರ ತಾಲ್ಲೂಕು ಚಿಕ್ಕಬಿದರಿ ಗ್ರಾಮಕ್ಕೆ ಸಕ್ಕರೆ ಹಾಗೂ ಡಿಸ್ಟಿಲರಿ ಕಾರ್ಖಾನೆಗಳಿಂದ ಉಂಟಾಗುವ ಪರಿಸರ ಮಾಲಿನ್ಯ ತಡೆಗೆ ಕಾರ್ಖಾನೆಯವರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಲು...

ಚಿತ್ರದುರ್ಗ ಜಿಲ್ಲೆಗೆ ಕೆ ಪರಶುರಾಮ ನೂತನ ಎಸ್ ಪಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ ನೂತನ ಎಸ್ ಪಿ ಯಾಗಿ ಕೆ ಪರಶುರಾಮ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ರಾಧಿಕಾ ಅವರನ್ನ ಬಿ ಎಂ ಟಿ ಸಿ ನಿರ್ದೇಶಕರಾಗಿ...

ಮಹಾಯೋಗಿ ವೇಮನ ಜಯಂತಿ ಆಚರಣೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿಯನ್ನು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ...

ದಾವಣಗೆರೆ ವಸತಿ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಯತ್ನ – ಸಂಸದ ಡಾ. ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ದಾವಣಗೆರೆ ನಗರದಲ್ಲಿ ಸುಮಾರು 27 ಸಾವಿರದಷ್ಟು ಜನರು ವಸತಿಗಾಗಿ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಇವರೆಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸಲು 170 ಎಕರೆ ಜಮೀನು...

ಇತ್ತೀಚಿನ ಸುದ್ದಿಗಳು

error: Content is protected !!