Month: January 2022

ಸ್ತಬ್ಧಚಿತ್ರ ತಿರಸ್ಕಾರ.! ಮೋದಿಯವರೆ, ದ್ವೇಷದ ರಾಯಭಾರಿ ಆಗಬೇಡಿ, ಪ್ರೀತಿಯ ಸಂದೇಶ ಸಾರುವ‌ ಪಾರಿವಾಳವಾಗಿ – ಕಾಂಗ್ರೆಸ್ ಯುವ ಮುಖಂಡ ಸಾಗರ್ ಎಲ್ ಎಂ ಹೆಚ್

ದಾವಣಗೆರೆ: ಈ ಬಾರಿಯ ಗಣರಾಜ್ಯೋತ್ಸವ ಪೆರೆಡ್‌ನಲ್ಲಿ ಕೇರಳ ಕಳಿಸಿದ್ದ ಸಮಾಜ ಸುಧಾರಕ ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನವನ್ನು ಕೇಂದ್ರ ತಿರಸ್ಕರಿಸಿದೆ. ಜೊತೆಗೆ ಪ.ಬಂಗಾಳ ಕಳಿಸಿದ್ದ ನೇತಾಜಿ ಸ್ತಬ್ದಚಿತ್ರವನ್ನೂ...

‘ನಮೋ’ ಶ್ರೇಯಸ್ಸಿಗಾಗಿ ತುಳುನಾಡಿನಲ್ಲಿ ಯಾಗ.! ಧರ್ಮಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿಗಾಗಿ ಮೃತ್ಯುಂಜಯ ಕೈಂಕರ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಯಸ್ಸಿಗಾಗಿ, ಅವರ ಆಯುಷ್ಯ ಗಟ್ಟಿತನಕ್ಕಾಗಿ ತುಳುನಾಡಿನ ಜನರು ದೇವರ ಮೊರೆಹೋಗಿದ್ದಾರೆ. ಈ ಸಂಬಂಧ ದಕ್ಷಿಣ ಭಾರತದ ಪುರಾಣ ಪ್ರಸಿದ್ದಾ ಪುಣ್ಯಕ್ಷೇತ್ರ...

ಜಿಲ್ಲಾ ಭೋವಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ.!ನಾವುಯೆಂಬ ಸಮಷ್ಠಿ ಭಾವದಿಂದ ಸಮಾಜ ಉದ್ಧಾರ ಸಾಧ್ಯ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

  ದಾವಣಗೆರೆ: ನಾನು ಎಂಬ ಭಾವ ಹೋಗಿ ನಾವುಯೆಂಬ ಭಾವ ಬಂದಾಗ ಸಮಷ್ಠಿ ಉದ್ಧಾರ ಸಾಧ್ಯ. ನಾವು ಎಂಬ ಭಾವವುಂಟಾಗಲು ವಿರೋಧ ವ್ಯಕ್ತಪಡಿಸುವವರ ವಿಶ್ವಾಸಗಳಿಸಬೇಕು, ಆಗ ಸದೃಢ...

ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ...

ದಾವಣಗೆರೆ ಜಿಲ್ಲೆಯಲ್ಲಿ 244 ಜನರಿಗೆ ಕೊವಿಡ್ ಸೊಂಕು : 58 ಮಕ್ಕಳಿಗೆ ಕೊರೊನಾ

ದಾವಣಗೆರೆ: ಭಾನುವಾರ ದಾವಣಗೆರೆ ಜಿಲ್ಲೆಯಲ್ಲಿ 244 ಜನರಿಗೆ ಕರೋನಾ ದೃಢಪಟ್ಟಿದ್ದು, 28 ಜನರು ಗುಣಮುಖರಾಗಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 163 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 0-18...

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ – ಬಿ ಕೆ ಹರಿಪ್ರಸಾದ್‌

ಬೆಂಗಳೂರು: ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ...

ದಾವಣಗೆರೆ ಜಿಲ್ಲೆಯಲ್ಲಿ ಇಂದು 153 ಸೋಂಕಿತರು.! ಇಂದು 23 ಮಕ್ಕಳಿಗೆ ಕೊರೊನಾ ಪಾಸಿಟಿವ್: ಜಿಲ್ಲೆಯಲ್ಲಿ ಒಟ್ಟು 132 ಮಕ್ಕಳಿಗೆ ಕೊವಿಡ್ ಸೊಂಕು

  ದಾವಣಗೆರೆ: ಬುಧವಾರ ಜಿಲ್ಲೆಯಲ್ಲಿ 153 ಜನರಿಗೆ ಕರೋನಾ ದೃಢಪಟ್ಟಿದ್ದು, 18 ಜನರು ಗುಣಮುಖರಾಗಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 107 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 0-18...

ಕರ್ನಾಟಕದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ...

ಜ.17 ರಂದು ಉಚ್ಚoಗೇಮ್ಮನ ದರ್ಶನಕ್ಕೆ ಅವಕಾಶವಿಲ್ಲ.

ಉಚ್ಚoಗಿದುರ್ಗ :- ಒಮಿಕ್ರಾನ್ ವೈರಸ್ ಹರಡದಂತೆ ತಡೆಯಲು ಜ.17 ರಂದು ಉಚ್ಚಂಗಿದುರ್ಗದ ಉತ್ಸವಾಂಬ ಕ್ಷೇತ್ರದಲ್ಲಿ ನಡೆಯಲಿರುವ ಬನದ ಹುಣ್ಣಿಮೆಗೆ ಜನ ಸೇರದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅನಿರುದ್ಧ್...

ಹೊನ್ನಾಳಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಷ ಆಹಾರ ಸೇವಿಸಿದ ಮಕ್ಕಳು.!50 ಕ್ಕೂ‌ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

  ದಾವಣಗೆರೆ: (ಹೊನ್ನಾಳಿ) ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಇರುವ ಯಲ್ಲಿರುವ ಇಂದಿರಾಗಾಂಧಿ‌ ವಸತಿ ‌ಶಾಲೆಯ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥತೆಯಿಂದ ಆಸ್ಪತ್ರೆಗೆ...

ಕೊವಿಡ್ ಮೂರನೇ ಅಲೆ: 283 ನೇ ಸಂತ ಸೇವಾಲಾಲ್ ಜಯಂತಿ ರದ್ದು – ಪಿ ರಾಜೀವ್

  ದಾವಣಗೆರೆ: ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ. ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ...

ಶಾಮನೂರು ಕುಟುಂಬದಿಂದ ಗುರುಬಕ್ಕೇಶ್ವರ ಸ್ವಾಮಿಗೆ ಬಂಗಾರದ ಚೌಕ.

ದಾವಣಗೆರೆ: ನಗರದ ಚೌಕಿಪೇಟೆಯಲ್ಲಿರುವ ಶ್ರೀ ಗುರು ಬಕ್ಕೇಶ್ವರ ಸ್ವಾಮಿಗೆ ಶಾಮನೂರು ಕುಟುಂಬದಿಂದ ಬಂಗಾರದ ಚೌಕ ಹಾಗೂ ಕಾಣಿಕೆಯನ್ನು ಸಮರ್ಪಿಸಲಾಯಿತು. ಇಂದು ಸಂಜೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಚೌಕ...

ಇತ್ತೀಚಿನ ಸುದ್ದಿಗಳು

error: Content is protected !!