Month: February 2022

ಚನ್ನಗಿರಿಯಲ್ಲಿ ವಿವಿಧ ಕಾಮಗಾರಿ ಉದ್ಘಾಟನೆ ನೇರವೆರಿಸಿದ ಶಾಸಕ ಮಾಡಾಳು ವಿರುಪಾಕ್ಷಪ್ಪ

ದಾವಣಗೆರೆ: ಇಂದು ತಾವರೆಕೆರೆ ಗ್ರಾಮದಲ್ಲಿ ನೆಡೆದ ಕಸವಿಲೇವಾರಿ ಘಟಕದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಅಭಿನವ ಸಿದ್ದಲಿಂಗ ಶಿವಚಾರ್ಯ ಸ್ವಾಮಿಜಿ ಯವರು ಮತ್ತು ಮಾನ್ಯ ಶಾಸಕರು KSDL...

ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟನೆ: ಹೆಣ್ಣುಮಕ್ಕಳು ಸ್ವಯಂ ರಕ್ಷಣೆಗೆ ದೈಹಿಕ ಮಾತ್ರವಲ್ಲ ಮಾನಸಿಕವಾಗಿಯೂ ಸಮರ್ಥರಾಗಿ- ಮಹಾಂತೇಶ್ ಬೀಳಗಿ

ದಾವಣಗೆರೆ: ಹೆಣ್ಣು ಮಕ್ಕಳು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕೇವಲ ದೈಹಿಕವಾಗಿ ಮಾತ್ರವಲ್ಲ, ಮಾನಸಿಕವಾಗಿಯೂ ಸದೃಢಗೊಳ್ಳುವಂತೆ ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು....

ವಿಶ್ವ ಕ್ಯಾನ್ಸರ್ ದಿನಾಚರಣೆ ಕ್ಯಾನ್ಸರ್ ರೋಗ ಗುಣಪಡಿಸಲು ಈಗ ತಂತ್ರಜ್ಞಾನ ಲಭ್ಯವಿದೆ- ಡಾ. ವಿಜಯ ಮಹಾಂತೇಶ್

ದಾವಣಗೆರೆ: ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೇಶದಲ್ಲಿ ಬಹಳಷ್ಟು ಸಾಧನೆಗಳಾಗಿದ್ದು, ಕ್ಯಾನ್ಸರ್ ರೋಗವನ್ನು ಗುಣಪಡಿಸುವಂತಹ ತಂತ್ರಜ್ಞಾನ ಪ್ರಸ್ತುತ ದಿನಮಾನದಲ್ಲಿ ಲಭ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ....

ರಾಣೆಬೆನ್ನೂರು ತಾಲ್ಲೂಕಿನ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಿದ ಎಸ್ ಪಿ.! ದಾಳಿ ವೇಳೆ 1,43,500 ರೂ. ಮೌಲ್ಯದ 205 ಟನ್ ಅಕ್ರಮ ಮರಳು ವಶ

ರಾಣೆಬೆನ್ನೂರು: ತಾಲ್ಲೂಕಿನ ತುಂಗಭದ್ರಾ ನದಿ ತೀರದ ನಾನಾ ಗ್ರಾಮಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಪೊಲೀಸ್ ಇಲಾಖೆ...

ಹಿಜಾಬ್ – ಕೇಸರಿ ವಿವಾದ: 3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ

ದೆಹಲಿ : ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ ನವದೆಹಲಿ ಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು,...

ಹಿಜಾಬ್ – ಕೇಸರಿ ಶಾಲು ಪ್ರಕರಣ ಶಾಲಾ ಕಾಲೇಜುಗಳಿಗೆ ರಜೆ‌ ಘೋಷಣೆ! ಹಿಂಸೆಗೆ ತಿರುಗಿದ ಪ್ರತಿಭಟನೆ.!ಪೊಲೀಸ್ ರಿಂದ ಲಾಟಿ ಚಾರ್ಜ್

  ದಾವಣಗೆರೆ: ಹಿಜಾಬ್ ಹಾಗೂ ಕೇಸರಿ ಸಂಘರ್ಷ ಹರಿಹರದ ಪ್ರಥಮ ದರ್ಜೆ ಕಾಲೇಜಿನ ಬಳಿ ಗಲಾಟೆ ಹಿಂಸಾ ಸ್ವರೂಪ ತಾಳಿದ‌ ಹಿನ್ನೆಲೆ ಲಘು ಲಾಠಿ ಪ್ರಹಾರ ನಡೆಸಿ...

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌.! ಠಾಣೆ ಮುಂದೆ ಪ್ರತಿಭಟನೆ.! ಕಿಡಿಗೆಡಿಗಳಿಂದ ಪೊಲೀಸ್ ವಾಹನದ ಗಾಜಿಗೆ ಕಲ್ಲು.!

  ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ಮೆಲೆ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ ಹರಿಹರ ನಗರ...

ದಾವಣಗೆರೆ ದಕ್ಷಿಣದಲ್ಲಿ ವಿವಿಧ ಕಾಮಗಾರಿಯ ಗುದ್ದಲಿ ಪೂಜಾ ಕಾರ್ಯಕ್ರಮ: ಶಾಮನೂರು ಶಿವಶಂಕರಪ್ಪ ಭಾಗಿ

ದಾವಣಗೆರೆ: ನಾಳೆ ದಿನಾಂಕ 08-02-2022 ಮಂಗಳವಾರ ದಾವಣಗೆರೆ ನಗರದ ದಾವಣಗೆರೆ ಜಿಲ್ಲೆಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾಡ್೯ ಸಂಖ್ಯೆ 9 ಮತ್ತು 12...

ಗ್ರಾಮೀಣ ಅಭಿವೃದ್ಧಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ : ಸಚಿವ ಕೆ ಎಸ್ ಈಶ್ವರಪ್ಪ

ದಾವಣಗೆರೆ: ನರೇಗಾ ಯೋಜನೆ ಜಾರಿಗೆ ಬಂದ ನಂತರ ಇಡೀ ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್....

ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ಇಬ್ರಾಹಿಂ ಸುತಾರ ಹಾಗೂ ಲತಾ ಮಂಗೇಶ್ಕರ್ ಅವರಿಗೆ ಶ್ರದ್ಧಾಂಜಲಿ.

ದಾವಣಗೆರೆ: "ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ" "ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ - ಬಿ.ವಾಮದೇವಪ್ಪ ಜಿಲ್ಲಾ ಕಸಾಪ ಅಧ್ಯಕ್ಷ" ಕನ್ನಡದ ಕಬೀರ್...

ಬಿ.ಐ.ಇ.ಟಿ ಕಾಲೇಜಿನಲ್ಲಿ ಟ್ಯಾಲೆಂಟ್ ಆಕ್ಸಿಲರೇಷನ್ ಕಾರ್ಯಕ್ರಮ.

ದಾವಣಗೆರೆ: ಎಸಿಸಿಪಿಎಲ್ ತರಬೇತಿ ವಿಭಾಗ, ಬೆಂಗಳೂರು, ವಿಂಡೋಸ್ ಕಂಪ್ಯೂಟರ್ ಎಜ್ಯೂಕೇಷನ್, ದಾವಣಗೆರೆ ಹಾಗೂ ಬಿ.ಐ.ಇ.ಟಿ ಕಾಲೇಜು ಇವರುಗಳ ನೇತೃತ್ವದಲ್ಲಿ ನಗರದ ಬಿ.ಐ.ಟಿ.ಟಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಮಿನಾರ್ ಹಾಲ್...

ಇತ್ತೀಚಿನ ಸುದ್ದಿಗಳು

error: Content is protected !!