Month: February 2022

ರಾಜ್ಯ ಬಜೆಟ್‌ನಲ್ಲಿ ‘ಕನ್ನಡ ಭವನ’ ನಿರ್ಮಿಸಲು ಅನುದಾನ ಮೀಸಲಿಡುವಂತೆ ಸಿಎಂ ಗೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮನವಿ

ದಾವಣಗೆರೆ: ರಾಜ್ಯ ಸರಕಾರವು ಸದ್ಯದಲ್ಲೇ ಮಂಡಿಸಲಿರುವ ೨೦೨೨-೨೩ ರ ಸಾಲಿನ ಆಯವ್ಯಯದಲ್ಲಿ ನಾಡಿನ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ "ಕನ್ನಡ ಭವನ" ನಿರ್ಮಾಣ ಮಾಡಲು ಜಿಲ್ಲಾ...

ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಬಳಕೆಗೆ ಅವಕಾಶ ನೀಡಲು ತೀರ್ಮಾನ, ಫೆಬ್ರವರಿ 5 ರಿಂದ ಜಾರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಿತ್ರಮಂದಿರ, ಈಜುಕೊಳ, ಜಿಮ್ ಪ್ರವೇಶಿಸುವವರು ಕಡ್ಡಾಯವಾಗಿ ಎರಡೂ ಡೋಸ್ ಪಡೆದಿರಬೇಕು

ಬೆಂಗಳೂರು, ಫೆಬ್ರವರಿ 4, ಶುಕ್ರವಾರ ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಕ್ಯಾನ್ಸರ್ ರೋಗಿಗಳನ್ನು ಪ್ರೀತಿ ಮತ್ತು ಜಾಗ್ರತೆಯಿಂದ ಆರೈಕೆ ಮಾಡಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕ್ಯಾನ್ಸರ್ ಅಂದರೆ ಸಾವಲ್ಲ, ಅದು ಒಂದು ರೋಗ

ಬೆಂಗಳೂರು, ಫೆಬ್ರವರಿ 4, ಶುಕ್ರವಾರ ಕ್ಯಾನ್ಸರ್ ಪದದ ಅರ್ಥ ಸಾವು ಎಂದಲ್ಲ, ಇದೊಂದು ರೋಗದ ಹೆಸರು. ಕ್ಯಾನ್ಸರ್ ಬಂದಾಕ್ಷಣ ಸಾವು ಬಂದಿದೆ ಎಂಬ ಆತಂಕವನ್ನು ದೂರ ಮಾಡಲು...

ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿಸಾನ್ಸ್‌ ಬಜಾರ್‌ ಕರಕುಶಲ ಮೇಳ: ಸಚಿವ ಸುನಿಲ್ ಕುಮಾರ್ ಚಾಲನೆ ಫೆ.13 ರವರೆಗೆ ಮೇಳ ಆಯೋಜ‌ನೆ

ಬೆಂಗಳೂರು, ಫೆ.4: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ 'ಇಂಡಿಯನ್‌ ಆರ್ಟಿಸಾನ್ಸ್‌ ಬಜಾರ್‌' ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ‌ ಮತ್ತು ಸಂಸ್ಕೃತಿ ಸಚಿವ...

ಯಾದವ ಸಮುದಾಯಕ್ಕೆ ಮೀಸಲಾತಿ ಮತ್ತು ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಫೆ 5 ರಂದು ‘ರಕ್ತ ಪತ್ರ ಚಳುವಳಿ’ – ಬಾಡದ ಆನಂದರಾಜ್

ದಾವಣಗೆರೆ : ಶೋಷಿತ ವರ್ಗ ಗೊಲ್ಲ ( ಯಾದವ ) ಸಮುದಾಯಕ್ಕೆ ಮೀಸಲಾತಿ ಕೊಡಿ ಮತ್ತು ಸಮುದಾಯದ ಏಕೈಕ ಮಹಿಳಾ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರಿಗೆ ಸಚಿವ...

ಎಲೆಬೇತೂರು ಜೋಡಿ ಕೊಲೆ ಆರೋಪಿಗಳ ಬಂಧನ.! ಮೊಮ್ಮಗ ನಿರಾಳ.!

ದಾವಣಗೆರೆ: ಜನವರಿ 24 ರಂದು ಎಲೆಬೇತೂರು ಗ್ರಾಮದಲ್ಲಿ ಬರ್ಬರವಾಗಿ ದಂಪತಿಗಳ ಜೋಡಿ ಕೊಲೆ ನಡೆದ ಪ್ರಕರಣ ರಾಜ್ಯದಲ್ಲಿಯೇ ಸಂಚಲನ ಸೃಷ್ಟಿಸಿತ್ತು, ಜೋಡಿ ಕೊಲೆ ಎನ್ನುವುದಕ್ಕಿಂತ ಹೆಚ್ಚಾಗಿ ಮೊಮ್ಮಗನೇ...

ಚಿಕ್ಕಬಳ್ಳಾಪುರ ನಗರವನ್ನು ಸುಂದರ ನಗರವನ್ನಾಗಿಸಲು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರ ನಗರವು ಅತೀ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಅದನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿ ಸುಂದರ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಚಿಕ್ಕಬಳ್ಳಾಪುರ ನಗರಕ್ಕೆ ಪ್ರವೇಶಿಸುವ ಪ್ರಮುಖ ರಸ್ತೆಗಳನ್ನು...

ದಾವಣಗೆರೆಯ ಮುಸ್ಲಿಂ ಹಾಸ್ಟೆಲ್ ಸಮಿತಿ ಅವಧಿ ಮುಕ್ತಾಯ.! ವಕ್ಫ ಮಂಡಳಿ ಸುಪರ್ದಿಗೆ ಅಡಳಿತ

ದಾವಣಗೆರೆ: ಮುಸ್ಲಿಂ ಎಜುಕೇಷನ್ ಫಂಡ್ ಅಸೋಸಿಯೇಷನ್ (ಮುಸ್ಲಿಂ ಹಾಸ್ಟೆಲ್) ದಾವಣಗೆರೆ ಇದರ ವ್ಯವಸ್ಥಾಪನಾ ಸಮಿತಿಯ ಅವಧಿಯು ಮುಕ್ತಾಯಗೊಂಡಿದ್ದು, ದಿನಾಂಕ: 31.01.2022 ರಂದು ಶ್ರೀ ಬಾಷಾ ಮೊಹಿಯುದ್ದೀನ್, ಅಧ್ಯಕ್ಷರು,...

ದಾವಣಗೆರೆಯಲ್ಲಿ ಓರ್ವ ಪುರುಷ ಕೊವಿಡ್ ಗೆ ಬಲಿ.! 157 ಜನರಿಗೆ ಕೊರೊನಾ ಸೊಂಕು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಫೆ. ಮೂರರಂದು ರಂದು ಓರ್ವ ಪುರುಷ ಕೊವಿಡ್ ಗೆ ಸಾವನ್ನಪ್ಪಿದ್ದಾರೆ. 157 ಮಂದಿಗೆ‌ ಇಂದು ಕೊರೊನಾ ದೃಡಪಟ್ಟಿದ್ದು ಪ್ರತಿ ದಿನ ಕೊವಿಡ್ ಪ್ರಕರಣಗಳ...

ಎಲೆಬೇತೂರು ಜೋಡಿ ಕೊಲೆ ರಹಸ್ಯ ಭೇದಿಸಿದ ದಾವಣಗೆರೆ ಪೋಲೀಸ್.! ಮೂವರ ಬಂಧನ, ನಗದು, ಚಿನ್ನಾಭರಣ ವಶ

ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, ಅವರಿಂದ ನಗದು ಹಾಗೂ ಬಂಗಾರ ವಶಪಡಿಸಿಕೊಳ್ಳಲಾಗಿದೆ...

ಕಡ್ಡಾಯ ಸಮವಸ್ತ್ರ ಜಾರಿಗೆ ಹಿಂಜಾವೇ ಒತ್ತಾಯ.

ದಾವಣಗೆರೆ: ಸಮಾನತೆಯನ್ನು ಬೋಧಿಸುವ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಪಾಲನೆ ಮಾಡಬೇಕೆಂದು ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...

ರಾಯಚೂರು ನ್ಯಾಯಾಧೀಶರ ಮೇಲೆ ಕ್ರಮಕ್ಕೆ ಆಗ್ರಹ; ಪ್ರತಿಭಟನೆ

ದಾವಣಗೆರೆ: ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಭಾರತದ ಸಂವಿಧಾನಕ್ಕೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಿ ಅವರ...

ಇತ್ತೀಚಿನ ಸುದ್ದಿಗಳು

error: Content is protected !!