Month: February 2022

Ukraine Kannadiga: ಉಕ್ರೇನಲ್ಲಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಉಕ್ರೇನ್ ukraine- russia ಮೇಲೆ ರಷ್ಯಾ ಯುದ್ಧ ಸಾರುತ್ತಿದ್ದಂತೆ ಉಕ್ರೇನ್ ನಲ್ಲಿ ರಷ್ಯಾ ಯುದ್ಧ ವಿಮಾನಗಳು ಆರ್ಭಟಿಸುತ್ತಿವೆ. ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿದ್ದು ಈ...

ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ 10ಕ್ಕೂ ಅಧಿಕ ವಿದ್ಯಾರ್ಥಿ ಗಳು

ಬೆಂಗಳೂರು: ರಷ್ಯದಿಂದ ದಾಳಿಗೊಳಗಾಗುತ್ತಿರುವ ಉಕ್ರೇನ್‌ನಲ್ಲಿ ಕರ್ನಾಟಕದ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರ ಸುರಕ್ಷತೆಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...

ಉಕ್ರೇನ್ ದೇಶದಲ್ಲಿ ದಾವಣಗೆರೆ ಯುವಕ ವಿದ್ಯಾಭ್ಯಾಸ ಉಕ್ರೇನ್ ನಲ್ಲಿ ಯುದ್ಧ : ದಾವಣಗೆರೆಯಲ್ಲಿ ಪೋಷಕರ ಆತಂಕ

ದಾವಣಗೆರೆ: ದಾವಣಗೆರೆಯ ಭಗತ್ ಸಿಂಗ್ ನಗರ ನಿವಾಸಿ ಶೌಕತ್ ಅಲಿ ಎಂಬುವರ ಮಗ ಅಬೀದ್ ಅಲಿ ಉಕ್ರೇನ್ ದೇಶದ ಚರ್ನಿವಿತ್ಸಿ ಎಂಬಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇದೀಗ ಉಕ್ರೇನ್...

ಸಚಿವಾಲಯ ಬಂದ್ ಮಾಡುವ ಎಚ್ಚರಿಕೆ ರವಾನಿಸಿದ ಸಚಿವಾಲಯದ ನೌಕರರ ಸಂಘ

ಬೆಂಗಳೂರು,ಫೆ.24: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಈಡೇರಿಸಿ ನ್ಯಾಯ ಒದಗಿಸದೇ ಹೋದಲ್ಲಿ ಸಚಿವಾಲಯ ಬಂದ್ ಮಾಡುವುದಾಗಿ ಸಚಿವಾಲಯದ ನೌಕರರ ಸಂಘ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ರವಾನಿಸಿದೆ. ನಿವೃತ್ತ...

ಹರ್ಷ ಹತ್ಯೆಗೆ ಸ್ಪೋಟಕ ತಿರುವು.! ‘ವೀಡಿಯೋ ಕರೆ’ ಮಾಡಿದ್ದ ಯುವತಿಯರ ಸುಳಿವು ಪತ್ತೆ.!?

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ( Harsha Murder Case ) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತೆಯರಾದ ಯುವತಿಯರ ವೀಡಿಯೋ ಕರೆಯೇ ಕಾರಣ ಎಂಬುದಾಗಿ ಸ್ಪೋಟಕ...

ದಾವಣಗೆರೆ ನಗರದ ಈ ಭಾಗದಲ್ಲಿ ಫೆ 25 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-1ರ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಇಂಡಸ್ಟ್ರಿಯಲ್ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ. 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಡಿಯುವ...

ದಾವಣಗೆರೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ.

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಫೆ.25 ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ...

ಮೇಯರ್, ಉಪ ಮೇಯರ್ ಚುನಾವಣೆ ಪ್ರಯುಕ್ತ ವಾಹನ ನಿಲುಗಡೆ ನಿಷೇಧ.

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿರುವುದರಿಂದ, ಅಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಯಾವುದೇ ರೀತಿಯ ವಾಹನಗಳ...

ಕೊಟ್ಟೂರು ಪಾದಯಾತ್ರಿಗಳ ಅನುಕೂಲಕ್ಕೆ ರಸ್ತೆ ದುರಸ್ತಿ ಅವಶ್ಯ

ದಾವಣಗೆರೆ: ಐತಿಹಾಸಿಕ ಕೊಟ್ಟೂರು ಶ್ರೀ ಗುರು ಬಸವೇಶ್ವರರ ರಥೋತ್ಸವಕ್ಕೆ ದಾವಣಗೆರೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ಪ್ರತಿವರ್ಷ ಪಾದಯಾತ್ರೆಯ ಮೂಲಕ ತೆರಳಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಾರೆ. ಚಿಕ್ಕ ಮಕ್ಕಳು,...

ಬಿ.ಐ.ಇ.ಟಿ. ಕಾಲೇಜನ ವಿನೂತನ ಸಂಶೋಧನಾ ಯೋಜನೆಗೆ ವಿ.ಟಿ.ಯು. ಪ್ರಾಯೋಜಕತ್ವ

ದಾವಣಗೆರೆ: ಇಂದಿನ ದಿನಗಳಲ್ಲಿ ಆಗುತ್ತಿರುವ ವಿಪರೀತವಾದ ಸಾಂಪ್ರದಾಯಿಕ ಇಂಧನಗಳ ಬಳಕೆ, ಅವುಗಳನ್ನು ನಾಶದ ಅಂಚಿಗೆ ನೂಕುತ್ತಿದ್ದು, ಮುಂದಿನ ಪೀಳಿಗೆಗೆ ಪೆಟ್ರೋಲಿಯಮ್ ಉತ್ಪನ್ನಗಳು ದೊರಕಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ...

ಡಾಬರ್ ಚವನ್ಪ್ರಾಶ್ಗೆ ಸೂಪರ್ಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್ ದಕ್ಷಿಣ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯಲು ಈ ಸಹಭಾಗಿತ್ವ

ಬೆಂಗಳೂರು, ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್...

ಇತ್ತೀಚಿನ ಸುದ್ದಿಗಳು

error: Content is protected !!