ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆ : ಮಕ್ಕಳು ಅಂಕಗಳ ಬೆನ್ನತ್ತುವುದರೊಂದಿಗೆ ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ: ರಘುವೀರ ಬಿ.ಎಸ್
ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ...