Month: March 2022

ಮಹಿಳೆಯ ಮೇಲೆ ಅತ್ಯಾಚಾರ ಮಾಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಡಿ.ಎಸ್.ಎಸ್ ಮನವಿ.

ದಾವಣಗೆರೆ: ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ದಲಿತ ಸಮುದಾಯಕ್ಕೆ ಸೇರಿದ ತನ್ನ ಸಂಗಾತಿಯನ್ನು...

ಅಧಿಕಾರದಲ್ಲಿ ನಿಜವಾದ ಬಸವಣ್ಣನ ಆಶಯದಂತಿರುವ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ: ಬಾಡದ ಆನಂದರಾಜು

ದಾವಣಗೆರೆ : ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳುತ್ತೇವೆ ಆದರೆ ಎಲ್ಲಾ ಅಧಕಾರಿಗಳು ದೇವರ ಕೆಲಸ ಎಂದು ಮಾಡುವುದು ಅಪರೂಪ. ಇದಕ್ಕೆ ಅಪವಾದ ವೆಂಬಂತೆ ಎಲ್ಲರಿಗೂ...

87%ರಷ್ಟು ರೈತ ಸಂಘಟನೆಗಳು ಕೃಷಿ ಕಾನೂನುಗಳ ಪರವಾಗಿವೆಯಂತೆ! ವರದಿ ಬಿಚ್ಚಿಟ್ಟ ಸತ್ಯ ಏನು ಗೊತ್ತಾ?

ನವದೆಹಲಿ : ದೇಶದ ಮೂರನೇ ಎರಡರಷ್ಟು ರೈತ ಸಂಘಟನೆಗಳು ಆ ಕೃಷಿ ಕಾನೂನುಗಳ ಪರವಾಗಿವೆ. ಕೆಲವು ರೈತ ಸಂಘಟನೆಗಳ ಒತ್ತಡದಿಂದಾಗಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗಿದೆ 87%...

ಕಾಂಗ್ರೆಸ್‌ಗೆ ಕೈಕೊಟ್ಟ ಅಲ್ಪಸಂಖ್ಯಾತ ಮುಖಂಡ ನಾಸೀರ್ ಅಹ್ಮದ್

ದಾವಣಗೆರೆ : ಕಾಂಗ್ರೆಸ್ ಪಕ್ಷದ ಇತ್ತೀಚಿನ ಬದಲಾವಣೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅಲ್ಪಸಂಖ್ಯಾತ ಮುಖಂಡ ನಾಸೀರ್ ಅಹ್ಮದ್ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ...

ದಾಯಾದಿಗಳ ಕಲಹಕ್ಕೆ 20 ವರ್ಷದ ಅಡಿಕೆ ತೋಟ ನಾಶವಾಯ್ತು!

ದಾವಣಗೆರೆ : ದಾಯಾದಿಗಳ ಕಲಹಕ್ಕೆ 20 ವರ್ಷ ಕಟ್ಟಪಟ್ಟು ಬೆವರು ಸುರಿಸಿ ಕಾಪಾಡಿಕೊಂಡು ಬಂದಿದ್ದ ಅಡಿಕೆ ತೋಟ ಕೆಲವೇ ಗಂಟೆಗಳಲ್ಲಿ ನಾಶ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ...

ಆಡಳಿತದಲ್ಲೇಕೆ ಧರ್ಮಗಳ ಪಾತ್ರ? ಸಂವಿಧಾನ ದೇಶದ ಪ್ರಜೆಗಳಿಗೆ ಸಮಾನತೆ ಸಿಗುವಂತೆ ಮಾಡುವ ಒಂದು ಶ್ರೇಷ್ಟ ಗ್ರಂಥ!

ದಾವಣಗೆರೆ : ಧರ್ಮ ಎಂಬುದು ಪ್ರಾಚೀನ ಕಾಲದಿಂದ ನಾವು ಅನುಸರಿಸುತ್ತಾ ಬಂದಿರುವ ಒಂದು ನಂಬಿಕೆ. ರಾಜ-ಮಹಾರಾಜರ ಕಾಲದಲ್ಲಿ ಧರ್ಮವೇ ರಾಜನನ್ನು ದಾರಿ ತಪ್ಪದಂತೆ ನೋಡಿಕೊಳ್ಳುತ್ತಿತ್ತು. ಅದಕ್ಕಾಗಿ, ಒಬ್ಬ...

ಬಸಾಪುರದ ಸರ್ಕಾರಿ ಶಾಲೆಯಲ್ಲಿ ಶಾರದಾ ಪೂಜೆ : ವಿದ್ಯಾರ್ಥಿನಿಯರಿಗೆ ಸನ್ಮಾನ

ದಾವಣಗೆರೆ : ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರದಿಂದ ಶಾರದಾ ಪೂಜೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಲ್ಲಿ ದೇಶದ ಬಗ್ಗೆ ಅರಿವು ಮೂಡಿಸಲು ಭಾರತದ...

ರೈಲ್ವೆ ಪೊಲೀಸ್ ನಾಗರಾಜ್ ಅವರಿಗೆ ಸನ್ಮಾನ

ದಾವಣಗೆರೆ : ರೈಲ್ವೇ ನಿಲ್ದಾಣದಲ್ಲಿ ನೈರುತ್ಯ ರೈಲ್ವೇ ಪ್ರಯಾಣಿಕರ ಸಂಘ ಹಾಗು ನಮ್ಮ ದಾವಣಗೆರೆ ತಂಡದ ವತಿಯಿಂದ ರೈಲ್ವೇ ಪೊಲೀಸ್ ನಾಗರಾಜ ಅವರನ್ನು ಸನ್ಮಾನಿಸಲಾಯಿತು. ರೈಲ್ವೇ ಪೋಲಿಸ್ ನಾಗರಾಜ...

ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

ಮೈಸೂರು: ಕರ್ನಾಟಕ ರತ್ನ, ದಿ. ಪುನೀತ್ ರಾಜ್‌ಕುಮಾರ್‌ಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳವಾರ ಕ್ರಾಫರ್ಡ್ ಹಾಲ್‌ನಲ್ಲಿ ನಡೆದ 102ನೇ ಘಟಿಕೋತ್ಸವ...

ಶಿವಮೊಗ್ಗ: ಕೋಟೆ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತ ಚಾಲನೆ ಕೋಟೆ ಮಾರಿಕಾಂಬ ಜಾತ್ರೆ ಪ್ರಯುಕ್ತ ಶಿವಮೊಗ್ಗದಲ್ಲಿ ಮಾರ್ಗ ಬದಲಾವಣೆ

ಶಿವಮೊಗ್ಗ: ಇಲ್ಲಿನ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ಬೆಳಗ್ಗೆಯಿಂದ ಗಾಂಧಿ ಬಜಾರ್‌ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ....

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 3.5 ತೀವ್ರತೆಯ ಭೂಕಂಪ

ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ...

ಇತ್ತೀಚಿನ ಸುದ್ದಿಗಳು

error: Content is protected !!