ಲಲಿತಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಾರದಾಪೂಜೆ
ದಾವಣಗೆರೆ : ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿರುವ ಲಲಿತಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಾರದಾ ಪೂಜೆ ಮತ್ತು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ...
ದಾವಣಗೆರೆ : ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿರುವ ಲಲಿತಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಾರದಾ ಪೂಜೆ ಮತ್ತು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ...
ದಾವಣಗೆರೆ : ಎಸ್.ಓ.ಜಿ. ಕಾಲೋನಿಯ ನಾಗರೀಕರು, ಯುವ ಮಿತ್ರರು ಹಾಗೂ ಜಾತ್ರಾ ಕಮಿಟಿಯವರ ಪ್ರೋತ್ಸಾಹದಿಂದ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವವು ಐದು ದಿನಗಳ ಕಾಲ ಬಹಳ...
ದಾವಣಗೆರೆ : ಮಹಿಳೆ ಕೇವಲ ಅಡಿಗೆ ಮನೆಗೆ ಸೀಮಿತವಾಗದೇ ಸಾಮಾಜಿಕ ಸಾಂಸ್ಕೃತಿಕ ಕಾಳಜಿಯ ಸಮಾಜಮುಖಿ ಕಾಯಕಗಳಲ್ಲಿ ತೊಡಗಿಸಿಕೊಂಡರೆ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಎಲೆಮರೆಯ ಹಣ್ಣು, ಕಾಯಿಗಳಿಗೆ ಸೂಕ್ತ,...
ದಾವಣಗೆರೆ : ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪತಹಶೀಲ್ದಾರ್ ಅಶೋಕ್ ಶರ್ಮಾ ಅವರ ಮಗಳು ದಾನೇಶ್ವರಿ (23 ವರ್ಷ) ಅನುಮಾನಾಸ್ಪದ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಮೃತಪಟ್ಟಿದ್ದಾಳೆ. ಮೈ ಮೇಲೆ...
ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆ ಹಾಗೂ ಕರ್ನಾಟಕ...
ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ, ನಿವೇಶನ...
ದಾವಣಗೆರೆ : ನಗರ ಉಪ ವಿಭಾಗ-1 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ಎಫ್15 ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ಧ ಕುಡಿಯುವ ನೀರು...
ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ, ಜಿಲ್ಲಾ ವಕೀಲರ ಸಂಘ ಹಾಗೂ ಕೇಸರಿ ವಿದ್ಯಾ ಸಂಸ್ಥೆ ಇವರ ಸಂಯುಕ್ತ...
ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಯಾವ ರೈತರ ಮನೆಬಾಗಿಲಿಗೆ ಕಂದಾಯ ದಾಖಲೆಗಳು ಸ್ವೀಕೃತವಾಗಿರುವುದಿಲ್ಲವೋ ಅಂತಹ ರೈತರಿಗೆ 21ನೇ ಮಾರ್ಚ್ 2022 ರಿಂದ 27ನೇ ಮಾರ್ಚ್ 2022ರ ಅವಧಿಯಲ್ಲಿ...
ಬೆಂಗಳೂರು : ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಂತ್ರಣ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ಬಿಇ,...
ಬೀಜಿಂಗ್: 133 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಚೀನಾದ ವಿಮಾನವೊಂದು ಪತನಗೊಂಡಿರುವ ಘಟನೆ ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ನಡೆದಿದೆ. ಬೋಯಿಂ ಗ್ 737 ವಿಮಾನ ಇದಾಗಿದ್ದು,...
ಕೀವ್ : ರಷ್ಯಾ-ಉಕ್ರೇನ್ ಯುದ್ಧವು ಇಂದು 26ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ ಸೇನೆಯು ಮಾರಿಯುಪೋಲ್‌ನಲ್ಲಿ ರಷ್ಯಾದ ನೌಕಾಪಡೆಯ ಹಿರಿಯ ಕಮಾಂಡರ್ ಅನ್ನು ಹತ್ಯೆ ಮಾಡಿದ್ದೇವೆ ಎಂದು ಹೇಳಿಕೊಂಡಿದೆ....