Month: March 2022

ಭಗವದ್ಗೀತೆ ಜೊತೆಗೆ ಬಸವಣ್ಣನ ವಚನಗಳು ಪಠ್ಯಪುಸ್ತಕದಲ್ಲಿ ‌ಬರಲಿ : ಬಾಡದ ಆನಂದರಾಜ್

ದಾವಣಗೆರೆ : ರಾಜ್ಯ ಸರ್ಕಾರ ಶಿಕ್ಷಣ ಕೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿರುವುದು ಮತ್ತು ಭಗವದ್ಗೀತೆಯ ಜೊತೆಗೆ ವಿಶ್ವಗುರು ಬಸವಣ್ಣನವರ ವಚನಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಿ ಎಂದು ದಾವಣಗೆರೆ ಜಿಲ್ಲಾ...

ರಷ್ಯಾದಿಂದ ತೈಲ ಖರೀದಿಸುತ್ತಿದೆಯಂತೆ ಭಾರತ,?

ನವದೆಹಲಿ : ರಷ್ಯಾ ದೇಶವು ಉಕ್ರೇನ್ ಮೇಲೆ ನಡೆಸಿದ ದಾಳಿ ನಂತರ ಮಾಸ್ಕೋ ಮೇಲೆ ಹಲವಾರು ದೇಶಗಳು ನಿರ್ಬಂಧವನ್ನು ಹೇರಿವೆ. ಆದರೆ ಭಾರತ ಮಾತ್ರ ರಷ್ಯಾದೊಂದಿಗಿನ ತನ್ನ...

ಗಡಿ ವ್ಯಾಜ್ಯ ಇತ್ಯರ್ಥಕ್ಕೆ ಸಮೀಕ್ಷೆ ನಡೆಸಲು ತಹಸೀಲ್ದಾರ್‌ಗೆ ಇದೆ ಅಧಿಕಾರ, ಹೈಕೋರ್ಟ್ನಿಂದ ಮಹತ್ವದ ಆದೇಶ

ಬೆಂಗಳೂರು : ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸರ್ವೇ ನಡೆಸುವ ಮತ್ತು ಗಡಿಗಳನ್ನು ಗುರುತಿಸುವ ಅಧಿಕಾರ ತಹಸೀಲ್ದಾರ್‌ಗೆ ಇಲ್ಲ ಎಂಬ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿ, ಮಹಾನಗರ ಪಾಲಿಕೆಗಳ...

ಸೋನಿಯಾ ತಲೆದಂಡಕ್ಕೆ ಹೆಚ್ಚಾಗುತ್ತಿದೆಯೇ ತೀವ್ರ ಒತ್ತಡ : ಶತಮಾನಗಳ ಇತಿಹಾಸದ ಕಾಂಗ್ರೆಸ್ ಸಾಗುತ್ತಿದೆಯೇ ಇಬ್ಬಾಗದತ್ತ?

ಬೆಂಗಳೂರು : ಕಳೆದ ಎರಡ್ಮೂರು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿದಾಗ, ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದೆ. ಇದಕ್ಕೆ, ಸೂಕ್ತ ಸಮಯದಲ್ಲಿ ಪರಿಹಾರ ಕಂಡುಕೊಳ್ಳದೇ...

ದಾವಣಗೆರೆ ಸಿ.ಆರ್.ಸಿ ಕೇಂದ್ರದ ನಿರ್ದೇಶಕರಾಗಿ ಡಾ. ಉಮಾಶಂಕರ ಮೊಹಾಂತಿ 

ದಾವಣಗೆರೆ : ದಾವಣಗೆರೆ ಸಿ.ಆರ್.ಸಿ ಕೇಂದ್ರದ ನಿರ್ದೇಶಕರಾಗಿ ಡಾ. ಉಮಾಶಂಕರ್ ಮೊಹಾಂತಿ ಮಾರ್ಚ್ 14 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ವಿಕಲಚೇತನ ವ್ಯಕ್ತಿಗಳ ಕೌಶಲ್ಯಾಭಿವೃದ್ದಿ, ಪುನರ್ವಸತಿ ಮತ್ತು ಸಬಲೀಕರಣ ಕ್ಷೇತ್ರದಲ್ಲಿ...

ಸಭೆ, ಸಮಾರಂಭ ಆಯೋಜನೆ ಹಿಂದೆ ದೇಶ ಕಟ್ಟುವ ಮಹಾತ್ಕಾರ್ಯವಿದೆ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ : ಸಮಾಜದಲ್ಲಿ ಸಭೆ, ಸಮಾರಂಭ ನಡೆಯುತ್ತಿದೆ ಎಂದರೆ ಅದರ ಹಿಂದೆ ದೇಶ ಕಟ್ಟುವ, ಸಮಾಜ ಕಟ್ಟುವ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ಒಂದು ಉತ್ತಮ ಯೋಜನೆ...

ಗರ್ಭದಿಂದ ಗೋರಿಗೆ ಹೋಗುವವರೆಗೂ ಪುರುಷನ ಬೆನ್ನೆಲುಬಾಗಿ ನಿಲ್ಲುವ ಮಹಿಳೆ : ಎಂ.ಬಿ. ನಾಗರಾಜ್ ಕಾಕನೂರು

ದಾವಣಗೆರೆ : ಪುರುಷ ಗರ್ಭದಿಂದ ಗೋರಿಗೆ ಹೋಗುವವರೆಗೆ ಆತ ಮಾಡುವ ಪ್ರತಿಯೊಂದು ಕೆಲಸದಲ್ಲಿ ಮಹಿಳೆಯ ಪಾತ್ರ ಅನನ್ಯವಾದದ್ದು. ಇಂತಹ ಮಹಿಳೆಯರನ್ನು ಗೌರವಿಸುವ ಕೆಲಸ ಪುರುಷರಿಂದ ಆಗಬೇಕು ಎಂದು...

ಅಸಾಧ್ಯವಾದುದನ್ನು ಸಾಧ್ಯವಾಗಿಸಲು ಸಂಕಲ್ಪ ತೊಟ್ಟಿದ್ದೇನೆ, ಮಾಯಕೊಂಡ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಬಂದಿದ್ದೇನೆ, ನಿಮ್ಮ ಆಶೀರ್ವಾದ ಇರಲಿ : ವಾಗೀಶ್‌ಸ್ವಾಮಿ

ದಾವಣಗೆರೆ : ಅಸಾಧ್ಯವಾದುದನ್ನು ಸಾಧ್ಯವಾಗಿಸುವ ಸಂಕಲ್ಪ ತೊಟ್ಟು ಮಾಯಕೊಂಡ ಎಸ್‌ಸಿ ಮೀಸಲು ವಿಧಾನಸಭಾಕ್ಷೇತ್ರದಲ್ಲಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಜ್ಜೆ ಇಟ್ಟಿದ್ದು, ನಿಮ್ಮೆಲ್ಲರ ಬೆಂಬಲದ ಶ್ರೀರಕ್ಷೆಯೊಂದಿಗೆ...

ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು- ಮಹಾಂತೇಶ್ ಬೀಳಗಿ

ದಾವಣಗೆರೆ: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಸಲುವಾಗಿ ಜನಸ್ಪಂದನಾ ಸಭೆ ನಡೆಸಲಾಗುತ್ತಿದ್ದು, ಅಧಿಕಾರಿಗಳು ವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಸಮಸ್ಯೆ ಪರಿಹರಿಸಲು...

ರಾಜ್ಯ, ಕೇಂದ್ರ ಸರ್ಕಾರಗಳಿಗೆ ಧನ್ಯವಾದ! ಎಷ್ಟು ಕೃತಜ್ಞತೆ ಹೇಳಿದರೂ ಕಡಿಮೆ, ಉಕ್ರೇನ್‍ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಬಂದ ವಿಧ್ಯಾರ್ಥಿಗಳ ಮನದಾಳದ ಮಾತು!ಗಳು

ದಾವಣಗೆರೆ : ವೈದ್ಯಕೀಯ ವಿಧ್ಯಾಬ್ಯಾಸಕ್ಕೆಂದು ಉಕ್ರೇನ್ ದೇಶಕ್ಕೆ ತೆರಳಿದ್ದ ದಾವಣಗೆರೆಯ ವಿದ್ಯಾರ್ಥಿಗಳು ರಷ್ಯಾ - ಉಕ್ರೇನ್ ಯುದ್ದದಿಂದಾಗಿ ವಾಪಸ್ ಆಗುವಾಗ ತಾವು ಅನುಭವಿಸಿದ ಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು...

12-14 ವರ್ಷದ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ

ದಾವಣಗೆರೆ : ಬುಧವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲೆಯ 12 ರಿಂದ 14 ವರ್ಷದ ಎಲ್ಲಾ ಮಕ್ಕಳಿಗೆ ಕಾರ್ಬಿ ವ್ಯಾಕ್ಸ್ ಲಸಿಕಾ ಅಭಿಯಾನಕ್ಕೆ...

ಮಾ.22 ರಂದು ಉದ್ಯೋಗ ಮೇಳ 

ದಾವಣಗೆರೆ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಇವರ ವತಿಯಿಂದ ಮಾ.22 ರಂದು ಯು.ಬಿ.ಡಿ.ಟಿ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆಯಲಿರುವ...

ಇತ್ತೀಚಿನ ಸುದ್ದಿಗಳು

error: Content is protected !!