ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್! 21.56 ಕೋಟಿ ರೂ. ಉಳಿತಾಯ (Budget) ಬಜೆಟ್
ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇಂದು ನಡೆದ 2021-22ನೇ ಸಾಲಿನ ಪರಿಷ್ಕöÈತ ಹಾಗೂ 2022-23ನೇ ಸಾಲಿನ ಆಯ-ವ್ಯಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 21.56ಕೋಟಿ ರೂ.ಗಳ ಉಳಿತಾಯ...
ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇಂದು ನಡೆದ 2021-22ನೇ ಸಾಲಿನ ಪರಿಷ್ಕöÈತ ಹಾಗೂ 2022-23ನೇ ಸಾಲಿನ ಆಯ-ವ್ಯಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 21.56ಕೋಟಿ ರೂ.ಗಳ ಉಳಿತಾಯ...
ದಾವಣಗೆರೆ : ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್‌ನಲ್ಲಿ ವಾಹನ ನಿಬಿಡ ಪ್ರದೇಶಗಳಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ನಗರದ 2 ಸ್ಥಳಗಳಲ್ಲಿ ಅಂದರೆ Corporation...
ದಾವಣಗೆರೆ: 2021-22ನೇ ಸಾಲಿನ ಪರಿಷ್ಕತ ಹಾಗೂ 2022-23ನೇ ಸಾಲಿನ ಆಯ-ವ್ಯಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತಾರಸಿ ಉದ್ಯಾನವನದ (Terrace Garden)ಕಾರ್ಯಕ್ರಮವನ್ನು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಮಹಾನಗರ...
ದಾವಣಗೆರೆ: 2021-22ನೇ ಸಾಲಿನ ಪರಿಷ್ಕತ ಹಾಗೂ 2022-23ನೇ ಸಾಲಿನ ಬಜೆಟ್ (Budget) ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Bonsai Garden) ಬೋನ್‌ಸಾಯ್ ಉದ್ಯಾನವನದ ನಿರ್ಮಾಣಕ್ಕೆ 10 ಲಕ್ಷ ರೂಗಳನ್ನು...
ದಾವಣಗೆರೆ: ಕರ್ನಾಟಕದ 135 ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿಗಳಿಗೆ 2021 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲು ಸರ್ಕಾರ ಇಂದು ಅನುಮೋದನೆ ನೀಡಿದೆ. ದಾವಣಗೆರೆ ಜಿಲ್ಲೆಯ ಇಬ್ಬರು...
ಹೊನ್ನಾಳಿ: ಏಪ್ರೀಲ್ 1 ರ ಶುಕ್ರವಾರ ಅಮಾವಾಸ್ಯೆ ಪೂಜೆ ಹಾಗೂ ಏಪ್ರಿಲ್ 2ರಶನಿವಾರದಂದು ಚಂದ್ರ ದರ್ಶನವಾಗಲಿದೆ ಎಂದು ಪುರೋಹಿತರಾದ ಹೊನ್ನಾಳಿಯ ಎಂ.ಎಸ್.ಶಾಸ್ತ್ರಿ ಹೊಳೆಮಠ ತಿಳಿಸಿದ್ದಾರೆ. ಮಾರ್ಚ್ 31...
ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಮೂವರ ಮೇಲೆ ಪ್ರಾಣ ಬೆದರಿಕೆ ಇರುವ ಕುರಿತು ಸ್ವತಃ ಎಂ.ಪಿ. ರೇಣುಕಾಚಾರ್ಯ ಅವರೇ ಬೆಂಗಳೂರಿನ ಸದಾಶಿವನಗರ...
ದಾವಣಗೆರೆ : 70 ಲಕ್ಷ ವೆಚ್ಚ ಮಾಡಿ ನಿರ್ಮಿಸಲಾಗಿದ್ದ ಡಾಂಬರು ರಸ್ತೆಯೊಂದು ಕೇವಲ 15 ದಿನಗಳ ಕಾಲ ಬಾಳಿಕೆ ಬರಲಿಲ್ಲ ಎಂಬ ಆರೋಪ ಹೊತ್ತು ಕಾಮಗಾರಿ ಕೈಗೊಂಡ...
ದಾವಣಗೆರೆ: ಅಚ್ಚೇ ದಿನ್ ನೀಡುತ್ತೇವೆ ಎಂದು ಆಡಳಿತಕ್ಕೆ ಬಂದ ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳ ಆಡಳಿತ ವೈಫಲ್ಯದಿಂದ ಸಾರ್ವಜನಿಕರು ಜೀವನ ನಡೆಸಲು ಸಾಧ್ಯವಾಗದೆ ತತ್ತರಿಸುತ್ತಿದ್ದಾರೆ ಎಂದು ಸಾಮಾಜಿಕ...
ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯ ಆಯ-ವ್ಯಯ ಸಾಮಾನ್ಯ ಸಭೆಯನ್ನು ಪಾಲಿಕೆಯ ಮಹಾಪೌರರಾದ ಆರ್.ಜಯಮ್ಮ ಅವರ ಅಧ್ಯಕ್ಷತೆಯಲ್ಲಿ ಮಾ.31 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ...
ದಾವಣಗೆರೆ : ಜನಸ್ಪಂದನ ಸಭೆ ಮಾ.31 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ...
ದಾವಣಗೆರೆ : ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣ ಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಇದರಿಂದ...