ಪರೀಕ್ಷಾರ್ಥ ವಿದ್ಯುತ್ ಪ್ರಸರಣ ಸಾರ್ವಜನಿಕರಿಗೆ ಎಚ್ಚರಿಕೆ
ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ 400/220ಕೆವಿ ಹಿರೇಮಲ್ಲನಹೊಳೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಚಿತ್ರದುರ್ಗ ಜಿಲ್ಲೆ 220ಕೆವಿ ಸ್ವೀಕರಣಾ ಕೇಂದ್ರ ಚಿತ್ರದುರ್ಗದವರೆಗೆ 220ಕೆವಿ 35.645. ಕಿ.ಮೀ.ಗಳಷ್ಟು...
ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ 400/220ಕೆವಿ ಹಿರೇಮಲ್ಲನಹೊಳೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಚಿತ್ರದುರ್ಗ ಜಿಲ್ಲೆ 220ಕೆವಿ ಸ್ವೀಕರಣಾ ಕೇಂದ್ರ ಚಿತ್ರದುರ್ಗದವರೆಗೆ 220ಕೆವಿ 35.645. ಕಿ.ಮೀ.ಗಳಷ್ಟು...
ದಾವಣಗೆರೆ : ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾ0ಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂ ಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ...
ದಾವಣಗೆರೆ: ಸಮಾಜದಲ್ಲಿ ಮಹಿಳೆಗೆ ಸಲ್ಲಬೇಕಾದ ಗೌರವ ಮತ್ತು ಸಮಾನತೆ ದೊರೆಯಬೇಕಾದರೆ, ಎಲ್ಲಾ ರಂಗಗಳಲ್ಲೂ ಮಹಿಳೆಗೆ ಪ್ರಾತಿನಿಧ್ಯ ಅವಶ್ಯಕ ಎಂದು ಇಸ್ರೋ ವಿಜ್ಞಾನಿ ಡಾ|| ಟಿ.ಕೆ. ಅನುರಾಧ ಹೇಳಿದರು....
ದಾವಣಗೆರೆ: ಓಂಕಾರ ಸಂಸ್ಕöತಿ ವಿದ್ಯಾ ಪ್ರತಿಷ್ಠಾನದ ಕಲಾಕಲ್ಪ ಕಲಾಶಾಲೆಯ 8 ನೇ ವಾರ್ಷಿಕೋತ್ಸವವು ಶ್ರೀ ಶಿವಾಚಾರ್ಯ ಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ನಡೆಯಿತು. ಕಲಾಕಲ್ಪ ಪ್ರತಿಭೋತ್ಸವ-2022ರ ಅಂಗವಾಗಿ ಚಿತ್ರಕಲೆ, ಅಂದವಾದ...
ದಾವಣಗೆರೆ : ಮಾರ್ಚ್ 14 ರಂದು ಡಾ. ಶಾಮನೂರು ಶಿವಶಂಕರಪ್ಪ ಅವರು ಬಾಪೂಜಿ ಆಸ್ಪತ್ರೆಯಲ್ಲಿ ಹೊಸದಾಗಿ ನಿಯೋಜಿಸಲಾದ ವೈದ್ಯಕೀಯ ತೀವ್ರ ನಿಗಾ ಘಟಕವನ್ನು (ಎಂಐಸಿಯು) ಉದ್ಘಾಟಿಸಿದರು. ಈ...
ದಾವಣಗೆರೆ : ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ|| ಮುರುಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸೂಕ್ತ ನಾಳೆಗಾಗಿ ಇಂದು...
ದಾವಣಗೆರೆ : ಶ್ರೀ ಶುಭಲಕ್ಷ್ಮೀ ಮಹಿಳಾ ಮಂಡಳಿ (ರಿ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಮಹಿಳಾ ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ ನಾಯಕತ್ವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ...
ಬೆಂಗಳೂರು : ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿದಾರರಿಗೆ ಶೀಘ್ರದಲ್ಲೇ ಭೂ ಮಂಜೂರಾತಿ ಪತ್ರವನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಅಶೋಕ್ ಅವರು ವಿಧಾನಸಭೆಗೆ ಉತ್ತರಿಸಿದ್ದಾರೆ. ಶಾಸಕ ರಾಜೇಶ್‌ಗೌಡ ಪ್ರಶ್ನೆಗೆ...
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಇಲ್ಲಿನ ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ವಿಲಾಸ ಗಣಪತಿ ನಾಯಿಕ ಕುಟುಂಬದವರು ಸಾಕಿರುವ ಕೋಣ ಬರೋಬ್ಬರಿ ಒಂದೂವರೆ ಟನ್ ತೂಗುತ್ತಾನೆ. ಅಷ್ಟೇಅಲ್ಲದೆ ಈ...
ನವದೆಹಲಿ: ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಸುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ...
ದಾವಣಗೆರೆ : ಸ್ಮಾರ್ಟ್ ಸಿಟಿ ಎಂದು ನಮಗೆ ನಾವೇ ಹೇಳಿಕೊಳ್ಳುವ ದಾವಣಗೆರೆ ನಗರದ ಬಹುತೇಕ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ಕೂರಲು ಆಸನಗಳ ವ್ಯವಸ್ಥೆ ಇಲ್ಲ. ಆಸ್ಪತ್ರೆಯಿಂದ ಬರುವ...
ಚಿಕ್ಕಬಳ್ಳಾಪುರ : ಒಂದೇ ದಿನದಲ್ಲಿ ಮನೆ ಕಟ್ಟಿಕೊಳ್ಳಲು ಭೂ ಪರಿವರ್ತನೆಗೆ ಅನುಮತಿ ಸಿಗುವ ವ್ಯವಸ್ಥೆ ಜಾರಿಗೆ ತರುವ ಮೂಲಕ ಮನೆ ಕಟ್ಟುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ....