Month: March 2022

15 ಸಾವಿರ ಶಿಕ್ಷಕರ ನೇಮಕಾತಿಗೆ ವಾರದಲ್ಲಿ ಅಧಿಸೂಚನೆ: ಸಚಿವ ಬಿ. ನಾಗೇಶ್

ಕಾರವಾರ : ರಾಜ್ಯಾದ್ಯಂತ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿ ಸಂಬAಧ ಇನ್ನು ವಾರದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ...

ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಸಿಎಂ ಯೋಗಿ ಆದಿತ್ಯನಾಥ್

ದಾವಣಗೆರೆ : ಹಿಟ್ಲರ್ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರ ನೀತಿ ಅನುಸರಿಸುತ್ತಿದ್ದನೋ ಹಾಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವರ್ತನೆ ಇದೆ. ಇಂತಹ ವರ್ತನೆಗಳಿಂದ ಭಾರತ ದೇಶದ...

ಮನೆ ಖಾಲಿ ಮಾಡಲು ಆದೇಶ ಹೊರಡಿಸಿದ ಕೋರ್ಟ್, ಬೀದಿಗೆ ಬಿದ್ದ ಬಡ ಕುಟುಂಬಗಳು

ದಾವಣಗೆರೆ : ಮನೆ ಇಲ್ಲದ ಬಡ ಜನತೆಗೆ ಸರ್ಕಾರ ಜನತಾ ಮನೆಗಳನ್ನು ನಿರ್ಮಿಸಿಕೊಡಲು ಹಕ್ಕುಪತ್ರಗಳ ಸಹಿತ ಮಂಜೂರು ಮಾಡಿತ್ತು. ಅಲ್ಲಿ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಮನೆ...

ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದೆ, ಸಮರ್ಥವಾಗಿ ಬಳಸಿಕೊಳ್ಳಬೇಕು : ಐಶ್ವರ್ಯ ಅನಂತಕುಮಾರ್ – ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ವಿಭಾಗ ಉದ್ಘಾಟನೆ

ಬೆಂಗಳೂರು : ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದ್ದು ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನುಗ್ಗಬೇಕು ಎಂದು ಅದಮ್ಯ ಚೇತನದ ಟ್ರಸ್ಟಿ ಐಶ್ವರ್ಯ ಅನಂತಕುಮಾರ್ ನುಡಿದರು. ಟ್ರಸ್ಟ್ ವೆಲ್ ಆಸ್ಪತ್ರೆಯು...

ಮನೆಗೆ ಮರಳಲು ಸಿದ್ದನಾದ ಉಕ್ರೇನಿಯನ್ ಸೇನಾಪಡೆಗೆ ಸೇರಿದ್ದ ತಮಿಳುನಾಡಿನ ಯುವಕ

ನವದೆಹಲಿ : ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಅರೆಸೈನಿಕ ಪಡೆಗೆ ಸೇರಿದ್ದ ಭಾರತೀಯ ಮೂಲದ ತಮಿಳುನಾಡು ಕೊಯಮತ್ತೂರಿನ ವಿದ್ಯಾರ್ಥಿಯು ಈಗ ಮನೆಗೆ ಮರಳಲು ಸಿದ್ಧರಿದ್ದಾರೆ. ಉಕ್ರೇನ್‌ನ ಖಾರ್ಕಿವ್‌ನಲ್ಲಿರುವ ನ್ಯಾಷನಲ್...

ರಷ್ಯಾ ಗಡಿಯಲ್ಲಿ ಅಮೆರಿಕದ 12 ಸಾವಿರ ಸೈನಿಕರು

ಕೀವ್/ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವು ಸದ್ಯದಲ್ಲೇ ಮೂರನೇ ವಿಶ್ವ ಯುದ್ಧವಾಗಿ ಮಾರ್ಪಾಡಾಗಲಿದೆಯೇ ಎಂಬ ಅನುಮಾನ ದಟ್ಟವಾಗಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಶನಿವಾರ...

ಸಿ.ಎಂ.ಇಬ್ರಾಹಿಂ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಕಾಡಾನೆ ದಾಳಿ: ಚಿಂತಾಜನಕ ಸ್ಥಿತಿಯಲ್ಲಿ ಯುವಕ

ಸುಬ್ರಹ್ಮಣ್ಯ : ಯುವಕನೋರ್ವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಲ್ಲಿನ ಕೊಲ್ಲಮೊಗ್ರ ಎಂಬಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ....

ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಮೋದಿ ಮೆಚ್ಚುಗೆ

ನವದೆಹಲಿ: ಸತ್ಯ ಘಟನೆ ಆಧರಿಸಿ ನಿರ್ಮಾಣವಾದ ‘ದಿ ಕಾಶ್ಮೀರ್ ಫೈಲ್ಸ್' ಚಿತ್ರ ತಂಡ ಶನಿವಾರ (ಮಾ.12) ನರೇಂದ್ರ ಮೋದಿ ಅವರ ಭೇಟಿ ಮಾಡಿದೆ. ಇದರಿಂದ ಚಿತ್ರ ತಂಡಕ್ಕೆ...

12 ಕ್ಷಿಪಣಿ ಮೂಲಕ ಇರಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

ಬಾಗ್ದಾದ್ : ಇರಾಕ್‌ನ ಉತ್ತರ ನಗರ ಇರ್ಬಿಲ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ 12 ಕ್ಷಿಪಣಿಗಳು ದಾಳಿ ನಡೆಸಿವೆ ಎಂದು ಇರಾಕ್ ಭದ್ರತಾ ಅಧಿಕಾರಿ ಮಾಹಿತಿ ನೀಡಿದ್ದಾರೆ....

ಒಂದೇ ದಿನ 81 ಮಂದಿಗೆ ಮರಣದಂಡನೆ ನೀಡಿದ ಸೌದಿ ಅರೇಬಿಯಾ

ಬೆಂಗಳೂರು : ಮಹಿಳೆಯರ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದ 81 ಮಂದಿಯನ್ನು ಶನಿವಾರ ಸೌದಿ ಅರೇಬಿಯ ರಾಜಾಡಳಿತ 'ಮರಣ ದಂಡನೆ'ಗೆ ಗುರಿಪಡಿಸಿದೆ. ಒಂದೇ ದಿನ 81 ಮಂದಿಯನ್ನು ಮರಣ...

ಪಬ್ಲಿಕ್ ಟಿವಿ ವರದಿಗಾರರೆಂದು ಹಣ ವಸೂಲಿ ಮಾಡುತ್ತಿದ್ದ ನಾಲ್ವರ ಬಂಧಿಸಿದ ಹರಿಹರ ಪೋಲೀಸ್

ದಾವಣಗೆರೆ : ಪಬ್ಲಿಕ್ ಟಿವಿ ವರದಿಗಾರರೆಂದು ಹಣ ವಸೂಲಿ ಮಾಡುತ್ತಿದ್ದ ನಾಲ್ವರನ್ನು ಹರಿಹರ ಗ್ರಾಮಾಂತರ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕೊಂಡಜ್ಜಿ ಗ್ರಾಮದ ಗಿರೀಶ್ ಎಂಬುವವರು ಹೊಲ ಮಟ್ಟ...

ಇತ್ತೀಚಿನ ಸುದ್ದಿಗಳು

error: Content is protected !!