ಪಡಿತರ ಅಕ್ಕಿ ಜಪ್ತಿ : ಏ.08 ರಂದು ಬಹಿರಂಗ ಹರಾಜು
ದಾವಣಗೆರೆ : ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಕಳೆದ ಆಗಸ್ಟ್ 13...
ದಾವಣಗೆರೆ : ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಕಳೆದ ಆಗಸ್ಟ್ 13...
ದಾವಣಗೆರೆ : ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 07 ಹಾಗೂ ಪರಿಶಿಷ್ಟ ಪಂಗಡ...
ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು. ಮಾ.31 ರಿಂದ 04 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ರೇಣುಕಾಚಾರ್ಯ...
ದಾವಣಗೆರೆ : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ...
ದಾವಣಗೆರೆ: ಹೆಣ್ಣು ಭ್ರೂಣ ಹತ್ಯೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನದಾಗಿ ಅರಿವು ಮೂಡಿಸಬೇಕಿದೆ. ಇದು ನಮ್ಮ ಕೆಲಸವಲ್ಲ ಎಂದು ಭಾವಿಸದೆ ಭ್ರೂಣ ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು ಎಂದು...
ದಾವಣಗೆರೆ : ಹೆಣ್ಣು ಮಕ್ಕಳನ್ನು ಎಲ್ಲಿ ಪೂಜೆ ಮಾಡಲಾಗುತ್ತದೆಯೋ ಅಲ್ಲಿ ದೇವರುಗಳು ನೆಲೆಸಿರುತ್ತಾರೆ ಎಂದು ವೇದೋಪನಿಷತ್ತು, ಭಗವದ್ಗೀತೆಗಳಲ್ಲಿ ಹೇಳಿರುವುದನ್ನು ಕೇಳಿದ್ದೇವೆ ಮತ್ತು ನೋಡಿದ್ದೇವೆ. ಆದರೂ ಸಹ ಇಂದು...
ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ ನೇತೃತ್ವದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತವಿರುವ ಪಶ್ಚಿಮ ಬಂಗಾಳ ಮಾಫಿಯಾದ ಹಿಡಿತದಲ್ಲಿದೆ. ಮಾಫಿಯಾ ಬಂಗಾಳವನ್ನು ಆಳುತ್ತಿದೆ ಎಂದು ಬಿಜೆಪಿಯ ಸತ್ಯಶೋಧನಾ...
ಬಾಗಲಕೋಟೆ : ಜಿಲ್ಲೆಯಲ್ಲಿ ಕಾರ್ಯನಿವÀðಹಿಸುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 54 ಶೀಘ್ರಲಿಪಿಗಾರ, ಆದೇಶ ಜಾರಿಕಾರ, ಜವಾನ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು...
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಇಂದು (ಮಾರ್ಚ್ 30 ) ಮುಂಬೈನ ಡಾ ಡಿವೈ ಪಾಟೀಲ್...
ಬೆಂಗಳೂರು : ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದೆ. ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿ ಯರ್ ಲೀಗ್ ಟೂರ್ನಿ ಆರಂಭವಾಗಿದ್ದು,...
ನವದೆಹಲಿ : ಹಿಂದೂ ದೇವತೆಯ ವಿರುದ್ಧ ಆಕ್ಷೇಪಾರ್ಹ ವಿಷಯವನ್ನ ಪ್ರಕಟಿಸುವ ಖಾತೆಯ ವಿರುದ್ಧ ಸ್ವತಃ ಕ್ರಮ ಕೈಗೊಳ್ಳದ ಟ್ವಿಟರ್‌ನ ದೆಹಲಿ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಮೈಕ್ರೋ-ಬ್ಲಾಗಿಂಗ್...
ಇಸ್ಲಾಮಾಬಾದ್: ಪಾಕ್‌ನ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ. ಮುತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ಮೈತ್ರಿಯನ್ನು...