Month: March 2022

ಕಿಸಾನ್ ಸಮ್ಮಾನ್ `ಇ-ಕೆವೈಸಿ’ ಮೇ 22 ರವರೆಗೆ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಯೋಜನೆ 2021ರಲ್ಲಿ ಕೇಂದ್ರ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ. ಅದರ ಪ್ರಕಾರ, ರೈತರು 11ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಅಂದರೆ, ಈಗ...

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ದುಡಿದವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ

ದಾವಣಗೆರೆ: ದಾವಣಗೆರೆ ಜಿಲ್ಲಾ ೧೧ ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಾವಣಗೆರೆ ಸಮೀಪದ ಐತಿಹಾಸಿಕ ಹಿನ್ನಲೆಯ ಎಲೆಬೇತೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಶಯಗಳಿಗೆ ಪೂರಕವಾಗಿ ಅತ್ಯಂತ ಶಿಸ್ತುಬದ್ಧವಾಗಿ...

ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನ ವಿರೋಧಿಸಿ ಹಾಗೂ ಬೇಡಿಕೆಗೆ ಆಗ್ರಹಿಸಿ ಜಿಲ್ಲಾ ಕೇಂದ್ರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಮೆರವಣಿಗೆ

ದಾವಣಗೆರೆ: ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಧೋರಣೆ ಹಾಗೂ ಬ್ಯಾಂಕ್ ಖಾಸಗೀಕರಣದ ಪ್ರಸ್ತಾಪವನ್ನು ವಿರೋಧಿಸಿ ಮತ್ತು ಬ್ಯಾಂಕ್‌ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು,...

ಸೇವಾಭದ್ರತೆ ಒದಗಿಸಲು ಆರೋಗ್ಯ ಇಲಾಖೆಯ ಕರೋನಾ ವಾರಿಯರ್ಸ್‌ಗಳ ಒತ್ತಾಯ

ದಾವಣಗೆರೆ: ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರಕಾರ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿದ್ದ ಎಲ್ಲಾ ಆರೋಗ್ಯ ಇಲಾಖೆಯ ಕರೋನಾ ವಾರಿಯರ್ಸ್‌ಗಳನ್ನು ಇದೇ ಮಾ.೩೧ರ ನಂತರವೂ ಕೆಲಸದಲ್ಲಿ ಮುಂದುವರೆಸಬೇಕೆಂದು...

ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಸುರಕ್ಷಿತ ಕ್ರಮಗಳು – ತುಕಾರಾಂರಾವ್ ಬಿ.ವಿ.

ದಾವಣಗೆರೆ: ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣ ಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಇದರಿಂದ ವಯಸ್ಕರು...

ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರಕ್ಕೆ ಜಿಲ್ಲಾ ಸಂಯೋಜಕರು-02 ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ...

ಪಿಸಿ ಮತ್ತು ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ : ಮಾ. 30 ರಂದು ಅರಿವು ಕಾರ್ಯಗಾರ

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅರಿವು ಮೂಡಿಸುವ ಕಾರ್ಯಗಾರವನ್ನು ನಗರದ ಜಿಲ್ಲಾ ಆರೋಗ್ಯ...

KSRTC ನೌಕರರ ಸವಾಲ್.. ಮಾ.29ರಂದು ಬಸ್ ಸಂಚಾರ ವ್ಯತ್ಯಯ ಸಾಧ್ಯತೆ.

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತೊಮ್ಮೆ ಪ್ರತಿಭಟನೆಯ ಅಖಾಡಕ್ಕೆ ಧುಮುಕಲು ಸಜ್ಜಾದಂತಿದೆ. ತಮ್ಮ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಹಾಗೂ ಅಧಿಕಾರಿಗಳ ಕಿರುಕುಳ ತಡೆಯುವಂತೆ ಸರ್ಕಾರದ...

ಪುನೀತ್ ರಾಜ್ ಕುಮಾರ್ಗೆ ‘ಕರ್ನಾಟಕ ರತ್ನ’: ಅದ್ಧೂರಿ ಕಾರ್ಯಕ್ರಮಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು....

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ:

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ...

ರಸ್ತೆ ಅಪಘಾತದಲ್ಲಿ ಮೃತರಾದ ರಂಗಭೂಮಿ ಕಲಾವಿದರಿಗೆ ಪರಿಹಾರ ನೀಡಲು ಆಗ್ರಹಿಸಿದ ವಿವಿಧ ಸಂಘಟನೆಯ ಮುಖಂಡರು

ದಾವಣಗೆರೆ: ವಿಶ್ವ ರಂಗಭೂಮಿ ದಿನದಂದು ರಸ್ತೆ ಅಪಘಾತದಲ್ಲಿ ಮೃತರಾದ ದಾವಣಗೆರೆ ರಂಗಭೂಮಿ ಕಲಾವಿದರಿಗೆ ಪರಿಹಾರ ಒದಗಿಸಲು ದಾವಣಗೆರೆ ಜಿಲ್ಲಾ ಅಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ...

ಗೋವಾ ನೂತನ ಸಿಎಂ ಪ್ರಮೋದ್ ಸಾವಂತ್‌ಗೆ ಅಭಿನಂದನೆಗಳ ಮಹಾಮಳೆ

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರಿಸಿದರುು. ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಇತ್ತೀಚಿನ ಸುದ್ದಿಗಳು

error: Content is protected !!