Month: March 2022

ಲಂಚಕ್ಕಾಗಿ ಬೇಡಿಕೆ: ಸಚಿವ ಈಶ್ವರಪ್ಪ ವಿರುದ್ಧದ ದೂರು ಬಗ್ಗೆ ಹೆಚ್ಡಿಕೆ ಖಾರ ಪ್ರತಿಕ್ರಿಯೆ

ಬೆಂಗಳೂರು: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ...

ಜಿಎಂಐಟಿ: 545 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆ. ಮಧ್ಯಕರ್ನಾಟಕದಲ್ಲಿ ದಾಖಲೆಯ ನೇಮಕಾತಿ!:ತೇಜಸ್ವಿ ಕಟ್ಟಿಮನಿ ಟಿ ಆರ್

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ವರ್ಷದ ಉದ್ಯೋಗ ನೇಮಕಾತಿಯಲ್ಲಿ ದಾಖಲೆಯ 545 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ...

ಬಿಐಇಟಿ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿ ಪರ್ವ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ವರ್ಷ ಕ್ಯಾಂಪಸ್ ನೇಮಕಾತಿ ದಾಖಲೆಯನ್ನು ನಿರ್ಮಾಣ ಮಾಡಿದ್ದು, ದೇಶ-ವಿದೇಶದಲ್ಲಿ ಶಾಖೆಗಳನ್ನು ಹೊಂದಿರುವ ಅನೇಕ ಪ್ರತಿಷ್ಠಿತ ಕಂಪನಿಗಳು ಬಿಐಇಟಿ...

ರಂಗ ಅನಿಕೇತನದಿಂದ ವಿಶ್ವ ರಂಗಭೂಮಿ ದಿನಾಚರಣೆ

ದಾವಣಗೆರೆ: ರಂಗ ಅನಿಕೇತನ ದಾವಣಗೆರೆ ತಂಡದಿಂದ ಈಚೆಗೆ ಐ.ಟಿ.ಒ.ಟಿ ಆವರಣದಲ್ಲಿ ವಿಶ್ವ ರಂಗಭೂಮಿ ದಿನ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ರಂಗಾಸಕ್ತರಾದ ವಿನಾಯಕ್, ಅಭಿಷೇಕ್ ವಹಿಸಿದ್ದರು....

ಶಾಸಕ ರೇಣುಕಾಚಾರ್ಯರ ಗಡಿಪಾರಿಗೆ ಬಿಎಸ್‌ಪಿ ಆಗ್ರಹ

ದಾವಣಗೆರೆ: ಬೇಡಜಂಗಮ ಜಾತಿ ಪ್ರಮಾಣ ಪತ್ರ ಪಡೆದಿರುವ ಎಂ.ಪಿ ರೇಣುಕಾಚಾರ್ಯ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ...

ಹೆಚ್. ಹರ್ಷಿತಗೆ ಐದು ಚಿನ್ನದ ಪದಕ

ದಾವಣಗೆರೆ: ಈಚೆಗೆ ನಡೆದ ಮೈಸೂರು ವಿಶ್ವವಿದ್ಯಾನಿಲಯದ ೧೦೨ನೇ ಘಟಿಕೋತ್ಸವದಲ್ಲಿ ಹೆಚ್. ಹರ್ಷಿತ ಎಂಎಸ್ಸಿ ಭೌತಶಾಸ್ತ್ರ ವಿಭಾಗದಲ್ಲಿ ಐದು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಜಿಎಟಿಇ ಮತ್ತು...

ಜಿಶಾನ್‌ಗೆ ಬೆಸ್ಟ್ ಡೆಡ್ ಲಿಫ್ಟರ್ ಪ್ರಶಸ್ತಿ

ದಾವಣಗೆರೆ: ಈಚೆಗೆ ನಗರದ ರಂಗಮಹಲ್‌ನಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಜಿಶಾನ್ ಜ್ಯೂನಿಯರ್ ೫೯ಕೆ.ಜಿ. ವಿಭಾಗದಲ್ಲಿ ೧೬೫...

ಜಿಲ್ಲಾ ಭೋವಿ ಸಮಾಜದಿಂದ ಏಪ್ರಿಲ್ 1 ರಂದು ಪ್ರತಿಭಟನೆ

ದಾವಣಗೆರೆ: ಬೇಡ ಜಂಗಮ ಎಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹಾಗೂ ಜಿಪಂ ಮಾಜಿ ಸದಸ್ಯ ಬಿ.ಎಂ. ವಾಗೀಶ್‌ಸ್ವಾಮಿ...

ಕರಾಮುವಿ : ಪರೀಕ್ಷಾ ಶುಲ್ಕ ಪಾವತಿಗೆ ಮಾರ್ಚ್ 30 ಕೊನೆಯ ದಿನ

ದಾವಣಗರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿವಿಧ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 2020-21 ನೇ ಸಾಲಿನ ದವಿ, ಸ್ನಾತಕೋತ್ತರ...

90 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ದಾವಣಗೆರೆ: ಸೋಮವಾರದಿಂದ ಆರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಕೆಲ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ಪರಿಶೀಲಿಸಿದರು ಹಾಗೂ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ದಾವಣಗೆರೆ ನಗರದ...

ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ, ಹೊಸ ಕಾಲೇಜುಗಳ ನಿರ್ಮಾಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಫಿಸಿಯೋಥೆರಪಿಯಲ್ಲಿ ಜ್ಞಾನದಷ್ಟೇ ಕೌಶಲ್ಯವೂ ಮುಖ್ಯ

ಮಂಗಳೂರು, ಮಾರ್ಚ್ 25, ಶುಕ್ರವಾರ ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ. ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು...

GAMMA ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕಂಚು.. ಕನ್ನಡಿಗನಿಗೆ ಒಲಿದ ಪದಕ ನೆದರ್‌ಲ್ಯಾಂಡ್ಸ್‌ನಲ್ಲಿನ ವಿಶ್ವ ಚಾಂಪಿಯನ್‌ಶಿಪ್‌ ಪಂದ್ಯಾವಳಿಗೆ ಅದ್ಧೂರಿ ತೆರೆ..

ಆಮ್​ಸ್ಟರ್​ಡ್ಯಾಮ್​ (Amsterdam) : ಪ್ರಸಕ್ತ ವರ್ಷದ (2022ರ) ವಿಶ್ವ 'GAMMA' - Mixed Martial Arts ಚಾಂಪಿಯನ್‌‌ಶಿಪ್ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಚಾರ್ಲ್ಸ್ ಪೀಟರ್ ಅವರು ಕಂಚಿನ...

ಇತ್ತೀಚಿನ ಸುದ್ದಿಗಳು

error: Content is protected !!